Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದು 61 ಇಂಡಿಗೋ ವಿಮಾನ ರದ್ದು: 6ನೇ ದಿನವೂ ಮುಂದುವರಿದ ಪ್ರಯಾಣಿಕರ ಪರದಾಟ
ಕರ್ನಾಟಕಪ್ರಮುಖ

ಇಂದು 61 ಇಂಡಿಗೋ ವಿಮಾನ ರದ್ದು: 6ನೇ ದಿನವೂ ಮುಂದುವರಿದ ಪ್ರಯಾಣಿಕರ ಪರದಾಟ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ದೇಶಾದ್ಯಂತ ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯದಿಂದಾಗಿ ಅಧ್ವಾನ ಮುಂದುವರಿದಿದೆ. ಏರ್ ಪೋರ್ಟ್ ಗಳಲ್ಲಿ ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಆರನೇ ದಿನವಾದ ಇಂದು ಕೂಡ ಹಲವು ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ.

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತೆರಳಬೇಕಿದ್ದ 61 ಇಂಡಿಗೋ ವಿಮನಗಳು ಇಂದು ರದ್ದಾಗಿವೆ.
ಈ ಬಗ್ಗೆ ಪ್ರಯಾಣಿಕರಿಗೆ ಮೊದಲೇ ಯಾವುದೇ ಮಾಹಿತಿಯನ್ನೂ ವಿಮಾನಯಾನ ಸಂಸ್ಥೆ ನೀಡಿಲ್ಲ. ಪ್ರಯಾಣಿಕರು ವಿಮಾನ ಏರಲು ಏರ್ ಪೋರ್ಟ್ ಗೆ ಬಂದಾಗಲೇ ಇಂದಿನ ವಿಮಾನ ಹಾರಾಟವೂ ರದ್ದಾಗಿದೆ ಎಂಬುದು ಗೊತ್ತಾಗಿದೆ. ಪ್ರಯಾಣಿಕರು ಇಂಡಿಗೋ ಸಿಬ್ಬಂದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಿಂದ ದೆಹಲಿ, ಹೈದರಾಬಾದ್, ಕೊಲ್ಕತ್ತಾ, ಮಂಗಳೂರು, ಭೋಪಾಲ್, ಕೊಚ್ಚಿ, ಶ್ರೀನಗರ ಸೇರಿದಂತೆ ಹಲವೆಡೆ ತೆರಳಬೇಕಿದ್ದ ಒಟ್ಟು 61 ಇಂಡಿಗೋ ವಿಮಾನಗಳು ಇಂದು ರದ್ದಾಗಿವೆ ಎಂದು ತಿಳಿದುಬಂದಿದೆ.

Goa nightclub fire ಗೋವಾ ನೈಟ್ ಕ್ಲಬ್‌ನಲ್ಲಿ ಭೀಕರ ದುರಂತ: 23 ಮಂದಿ ಸಜೀವ ದಹನ

TAGGED:61 IndiGo flights cancelled today: Passengers' plight continues for 6th day
Share This Article
Facebook Twitter Copy Link Print
Previous Article Goa nightclub fire ಗೋವಾ ನೈಟ್ ಕ್ಲಬ್‌ನಲ್ಲಿ ಭೀಕರ ದುರಂತ: 23 ಮಂದಿ ಸಜೀವ ದಹನ
Next Article Bad weather ರಾಜ್ಯದಲ್ಲಿ ಶೀತಗಾಳಿ, ಬಿಸಿಲು‌- ಮಳೆ: ಹೆಚ್ಚಿದ ಆರೋಗ್ಯ ಸಮಸ್ಯೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?