Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Bad weather ರಾಜ್ಯದಲ್ಲಿ ಶೀತಗಾಳಿ, ಬಿಸಿಲು‌- ಮಳೆ: ಹೆಚ್ಚಿದ ಆರೋಗ್ಯ ಸಮಸ್ಯೆ
ಆರೋಗ್ಯಕರ್ನಾಟಕಪ್ರಮುಖ

Bad weather ರಾಜ್ಯದಲ್ಲಿ ಶೀತಗಾಳಿ, ಬಿಸಿಲು‌- ಮಳೆ: ಹೆಚ್ಚಿದ ಆರೋಗ್ಯ ಸಮಸ್ಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com
ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವೆಡೆ ಚಳಿಯ ಪ್ರಮಾಣ ಹೆಚ್ಚಾಗುತ್ತಿದ್ದು, ಇದರೊಂದಿಗೆ ಶೀತ ಗಾಳಿ ಮತ್ತು ಬಿಸಿಲಿನ ಏರಿಳಿತಗಳು ನಾಗರಿಕರಲ್ಲಿ ಹಲವು ಆರೋಗ್ಯ ಸಮಸ್ಯೆಗಳನ್ನು ಸೃಷ್ಟಿಸುತ್ತಿವೆ.

ಹವಾಮಾನದ ಈ ಬದಲಾವಣೆಯಿಂದ ಸಿಟಿ ಮಂದಿಯಲ್ಲಿ ಉಸಿರಾಟದ ತೊಂದರೆಯಂತಹ ಸಮಸ್ಯೆಗಳು ಹೆಚ್ಚಾಗಿವೆ.
ಮಕ್ಕಳಿಂದ ಹಿಡಿದು ವೃದ್ಧರವರೆಗೆ ರಿಯಾಕ್ಟಿವ್ ಏರ್‌ವೇಸ್ ಡಿಸ್‌ಫಂಕ್ಷನ್ ಸಿಂಡ್ರೋಮ್ ಸಾಮಾನ್ಯವಾಗಿದೆ. ಉಬ್ಬಸ, ಸುಸ್ತು, ಜ್ವರ, ನೆಗಡಿ ಮತ್ತು ಕೆಮ್ಮು ಹೆಚ್ಚಳವಾಗುತ್ತಿದೆ.

ಮುಂದಿನ ದಿನಗಳಲ್ಲಿ ಚಳಿ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದ್ದು, ಜನರು ಬೆಚ್ಚನೆಯ ಉಡುಪು ಧರಿಸುವುದು ಮತ್ತು ಬಿಸಿಯಾದ ಆಹಾರ ಸೇವಿಸುವುದು ಮುಖ್ಯ. ಶ್ವಾಸಕೋಶದ ಸಮಸ್ಯೆಗಳಿರುವ ಚಿಕ್ಕ ಮಕ್ಕಳು ಮತ್ತು ವಯಸ್ಕರು ಹೆಚ್ಚು ಜಾಗರೂಕರಾಗಿರಬೇಕು.

ವೈರಲ್ ಸೋಂಕುಗಳನ್ನು ತಪ್ಪಿಸಲು ಅನಗತ್ಯವಾಗಿ ಹೊರಗೆ ಹೋಗುವುದನ್ನು ಕಡಿಮೆ ಮಾಡಬೇಕು ಎಂದು ವೈದ್ಯರು ಸೂಚಿಸಿದ್ದಾರೆ.

ಮದುವೆ ದಿನ ಹತ್ತಿರ ಬರುತ್ತಿದ್ದಂತೆ ರಶ್ಮಿಕಾ ಸೈಲೆಂಟ್ ಆಗಿದ್ದೇಕೆ?

TAGGED:cold windsunshine and rain in the state: Increased health problems
Share This Article
Facebook Twitter Copy Link Print
Previous Article ಇಂದು 61 ಇಂಡಿಗೋ ವಿಮಾನ ರದ್ದು: 6ನೇ ದಿನವೂ ಮುಂದುವರಿದ ಪ್ರಯಾಣಿಕರ ಪರದಾಟ
Next Article One toilet for 185 female students! 185 ವಿದ್ಯಾರ್ಥಿನಿಯರಿಗೆ ಒಂದೇ ಟಾಯ್ಲೆಟ್! ನೇಚರ್ ಕಾಲ್‌ಗೂ ಇಲ್ಲಿ ಸಾಲಲ್ಲಿ ನಿಲ್ಲಬೇಕು

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಲೈಫ್‌ಸ್ಟೈಲ್ಆರೋಗ್ಯ

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?