Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Marriage matter ಇನ್ನೂ ಮದುವೆಯಾಗಿಲ್ವಾ ಎಂದು ಕೇಳಿದವನನ್ನು ಬಡಿದು ಕೊಂ*ದೇಬಿಟ್ಟ!
ದೇಶಪ್ರಮುಖ

Marriage matter ಇನ್ನೂ ಮದುವೆಯಾಗಿಲ್ವಾ ಎಂದು ಕೇಳಿದವನನ್ನು ಬಡಿದು ಕೊಂ*ದೇಬಿಟ್ಟ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮೂವತ್ತಾದರೂ ಇನ್ನೂ ಮದುವೆಯಾಗಿಲ್ಲ ಎಂದು ಮೂದಲಿಸುತ್ತಿದ್ದ ವ್ಯಕ್ತಿಯನ್ನು ಹೊಡೆದು ಕೊಲೆ ಮಾಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ತುಳಸಿ ಆಶ್ರಮದ ನಿವಾಸಿಯಾದ ಉದ್ಯಮಿ ಉಮಾಶಂಕರ್ ಮೌರ್ಯ (62) ಕೊಲೆಯಾಗಿರುವ ವ್ಯಕ್ತಿ. ಆರೋಪಿಯನ್ನು ಬ್ರಿಜೇಶ್ ಯಾದವ್ ಎಂದು ಗುರುತಿಸಲಾಗಿದೆ.

ಸಕಲ್ದಿಹಾ ಪ್ರದೇಶದಲ್ಲಿ ಭಾನುವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಉಮಾಶಂಕರ್ ಮೌರ್ಯ ಅವರು ತಮ್ಮ ದಿನನಿತ್ಯದ ಬೆಳಗಿನ ನಡಿಗೆಗೆ ಮನೆಯಿಂದ ಹೊರಟಾಗ ಈ ಘಟನೆ ನಡೆದಿದೆ.

ಅಮ್ದಾರ-ಸಕಲ್ದಿಹಾ ರಸ್ತೆಯಲ್ಲಿರುವ ನಿಲ್ದಾಣದ ಮುಂದೆ ತಲುಪುತ್ತಿದ್ದಂತೆ, ಅದೇ ಗ್ರಾಮದ ನಿವಾಸಿ ಬ್ರಿಜೇಶ್ ಯಾದವ್, ಉಮಾಶಂಕರ್ ಅವರ ಮೇಲೆ ಕೋಲುಗಳಿಂದ ಹಲ್ಲೆ ಮಾಡಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಉಮಾಶಂಕರ್‍ನನ್ನು ಕುಟುಂಬ ಸದಸ್ಯರು ಆಸ್ಪತ್ರೆಗೆ ಕರೆದೊಯ್ಯುವಷ್ಟರೊಳಗೆ ಅವರು ಸಾವನ್ನಪ್ಪಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ. ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆ ಸಮಯದಲ್ಲಿ ಇನ್ನು ಮದುವೆಯಾಗಿಲ್ಲ ಎಂದು ಸದಾ ಛೇಡಿಸುತ್ತಿದ್ದರು. 30 ಆದರೂ ಮದುವೆ ಇಲ್ಲ ಎಂದು ಮೂದಲಿಸುತ್ತಿದ್ದುದರಿಂದ ಅಸಮಾಧಾನಗೊಂಡಿದ್ದೆ. ಹೀಗಾಗಿ ಅವರನ್ನು ಕೊಂದಿದ್ದಾಗಿ ಆರೋಪಿ ಹೇಳಿದ್ದಾನೆ.

ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೊಳಪಡಿಸಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Smriti Mandhana-Palash Muchchal’s marriage cancelled ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮದುವೆ ರದ್ದು: ಅಧಿಕೃತ ಘೋಷಣೆ

One toilet for 185 female students! 185 ವಿದ್ಯಾರ್ಥಿನಿಯರಿಗೆ ಒಂದೇ ಟಾಯ್ಲೆಟ್! ನೇಚರ್ ಕಾಲ್‌ಗೂ ಇಲ್ಲಿ ಸಾಲಲ್ಲಿ ನಿಲ್ಲಬೇಕು

Bad weather ರಾಜ್ಯದಲ್ಲಿ ಶೀತಗಾಳಿ, ಬಿಸಿಲು‌- ಮಳೆ: ಹೆಚ್ಚಿದ ಆರೋಗ್ಯ ಸಮಸ್ಯೆ

TAGGED:He beat the man to death when he asked if he was married yet!
Share This Article
Facebook Twitter Copy Link Print
Previous Article Smriti Mandhana-Palash Muchchal’s marriage cancelled ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮದುವೆ ರದ್ದು: ಅಧಿಕೃತ ಘೋಷಣೆ
Next Article Teacher arrested ಏಳನೇ ತರಗತಿ ವಿದ್ಯಾರ್ಥಿಯ ಕೆನ್ನೆಗೆ ಬಾರಿಸಿದ ಶಿಕ್ಷಕ! ಪೋಷಕರಿಂದ ದೂರು, ಟೀಚರ್ ಬಂಧನ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?