Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಗನ ಮದುವೆಗೆ ಅಣ್ಣನನ್ನು ಆಹ್ವಾನಿಸಲು ಹೆಲಿಕಾಪ್ಟರ್ನಲ್ಲಿ ಬಂದ ತಂಗಿ
ದೇಶಪ್ರಮುಖ

ಮಗನ ಮದುವೆಗೆ ಅಣ್ಣನನ್ನು ಆಹ್ವಾನಿಸಲು ಹೆಲಿಕಾಪ್ಟರ್ನಲ್ಲಿ ಬಂದ ತಂಗಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹರಿಯಾಣ: ಗುರುಗ್ರಾಮದ ಭೌರಾ ಖುರ್ದ್ ಎಂಬ ಊರಲ್ಲಿ ತಂಗಿಯೊಬ್ಬರು ತನ್ನ ಮಗನ ಮದುವೆಗೆ ಅಣ್ಣನನ್ನು ಆಹ್ವಾನಿಸಲು ಹೆಲಿಕಾಪ್ಟರ್‌ನಲ್ಲಿ ಬಂದಿದ್ದಾರೆ. ವಿವಾಹಪೂರ್ವ ಆಚರಣೆಯಲ್ಲಿ ಸಹೋದರಿ ತನ್ನ ಸಹೋದರನನ್ನು ಮದುವೆಗೆ ಆಹ್ವಾನಿಸಲು ಆತನ ಮನೆಗೆ ಭೇಟಿ ನೀಡುವುದು ವಾಡಿಕೆ. ನಂತರ ಆ ಸಹೋದರ ಸಹೋದರಿಯ ಮನೆಗೆ ಭೇಟಿ ಬಂದು ಸ್ಥಳೀಯ ಆಚರಣೆಯಲ್ಲಿ ಕರೆಯುವ ‘ಭಾತ್’ ರೂಪದಲ್ಲಿ ಉಡುಗೊರೆ ನೀಡಬೇಕು.

ವರ ರೋಹಿತ್ ದಹಿಯಾ ಅವರ ತಾಯಿ ಪಿಂಕಿ ಎಂಬಾಕೆ ತನ್ನ ಸಹೋದರ ಪ್ರದೀಪ್ ಪನ್ವರ್ ಅವರನ್ನು ಮದುವೆಗೆ ಆಹ್ವಾನಿಸಲು ಹೆಲಿಕಾಪ್ಟರ್‌ನಲ್ಲಿ ತವರಿಗೆ ಬಂದಿದ್ದಾರೆ. ಪಿಂಕಿಯ ತವರು ಮನೆ ಮತ್ತು ಅತ್ತೆಯ ಮನೆಯ ನಡುವಿನ ಅಂತರ ಕೇವಲ 25 ಕಿಲೋಮೀಟರ್‌. ಆದರೂ, “ಈ ಗಳಿಗೆಯನ್ನು ವಿಶೇಷ ಮತ್ತು ಸ್ಮರಣೀಯವಾಗಿಸಲು ನಾನು ಬಯಸಿದ್ದೆ. ಆದ್ದರಿಂದ ಹೆಲಿಕಾಪ್ಟರ್ನಲ್ಲಿ ಬಂದೆ” ಎಂದು ಪಿಂಕಿ ಅವರು ಹೇಳಿದ್ದಾರೆ.

ಹೆಲಿಕಾಪ್ಟರ್ ನೋಡಲು ಮುಗಿಬಿದ್ದ ಜನ: ಹೆಲಿಕಾಪ್ಟರ್ ಮೂಲಕ ಆಗಮಿಸಿದ ಸಹೋದರಿ ಮತ್ತು ಭಾವನಿಗೆ ಸಹೋದರ ಆತ್ಮೀಯ ಸ್ವಾಗತ ನೀಡಿದರು. ಹೂವಿನ ಹಾರ ಹಾಕಿ, ದಳಗಳನ್ನು ಸುರಿದು ಬರಮಾಡಿಕೊಂಡರು. ತಮ್ಮ ಊರಿನಲ್ಲಿ ಹೆಲಿಕಾಪ್ಟರ್ ಬಂದಿಳಿದ ಬಳಿಕ ಜನರು ಅದನ್ನು ನೋಡಲು ಮುಗಿಬಿದ್ದಿದ್ದರು. ಊರ ಹೊರಗಿನ ಜಾಗದಲ್ಲಿ ನಿಗದಿತ ಸ್ಥಳದಲ್ಲಿ ಹೆಲಿಕಾಪ್ಟರ್ ಬಂದಿಳಿಯಿತು. ವಿಶೇಷವೆಂದರೆ, ಸಹೋದರಿಯೊಬ್ಬರು ತನ್ನ ಸಹೋದರನನ್ನು ‘ಭಾತ್’ (ಮದುವೆ ಹಬ್ಬ)ಗೆ ಆಹ್ವಾನಿಸಲು ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸಿದ್ದು ಇದೇ ಮೊದಲು.

ಡಿಸೆಂಬರ್ 11 ರಂದು ವಿವಾಹ: ವರದಿಗಳ ಪ್ರಕಾರ, ಪಿಂಕಿ ಅವರ ಪುತ್ರನ ವಿವಾಹವು ಝಾರ್ಸಾ 360 ಅಧ್ಯಕ್ಷ ಮಹೇಂದ್ರ ಸಿಂಗ್ ಥಕ್ರನ್ ಅವರ ಮೊಮ್ಮಗಳ ಜೊತೆ ಡಿಸೆಂಬರ್ 11 ರಂದು ನಡೆಯಲಿದೆ. ಗ್ರಾಮಕ್ಕೆ ಹೆಲಿಕಾಪ್ಟರ್ ಬಂದ ಹಿನ್ನೆಲೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನೋಡಿಕೊಳ್ಳಲು ಪೊಲೀಸರನ್ನು ನಿಯೋಜಿಸಲಾಗಿತ್ತು. ಸ್ಥಳದಲ್ಲಿ ಅಗ್ನಿಶಾಮಕ ದಳದ ವಾಹನವೂ ಇತ್ತು.

ಮೊದಲ ಜಂತರ್ ಮಂತರ್ ಮಾದರಿ ವೇದ ಶಾಲೆ  ಮೈಸೂರಿನಲ್ಲಿ ನಿರ್ಮಾಣವಾಗಲಿದೆ

TAGGED:Sister arrives in helicopter to invite brother to son's wedding
Share This Article
Facebook Twitter Copy Link Print
Previous Article ಮೊದಲ ಜಂತರ್ ಮಂತರ್ ಮಾದರಿ ವೇದ ಶಾಲೆ  ಮೈಸೂರಿನಲ್ಲಿ ನಿರ್ಮಾಣವಾಗಲಿದೆ
Next Article 7 ದಿನದ ಮಗು ಬಿಟ್ಟು ದಂಪತಿ ಆತ್ಮಹತ್ಯೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?