Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 7 ದಿನದ ಮಗು ಬಿಟ್ಟು ದಂಪತಿ ಆತ್ಮಹತ್ಯೆ
ಕರ್ನಾಟಕಪ್ರಮುಖ

7 ದಿನದ ಮಗು ಬಿಟ್ಟು ದಂಪತಿ ಆತ್ಮಹತ್ಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕೋಲಾರ:ಕೇವಲ ಏಳು ದಿನದ ಹಸುಗೂಸನ್ನು ಬಿಟ್ಟು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದ ಶ್ರೀನಿವಾಸಪುರ ತಾಲೂಕಿನ ಉಪ್ಪಾರಪಲ್ಲಿಯಲ್ಲಿ ನಡೆದಿದೆ.

ಅಸ್ಸಾಂ ಮೂಲದ ಫರಿಜಾ(22), ರೆಹಮಾನ್(28) ಆತ್ಮಹತ್ಯೆಗೆ ಶರಣಾದ ದಂಪತಿ ಎಂದು ತಿಳಿದು ಬಂದಿದೆ.
ಮೃತ ದಂಪತಿ 15 ದಿನಗಳಿಂದಷ್ಟೇ ಶ್ರೀನಿವಾಸರೆಡ್ಡಿ ಎಂಬುವರ ಕೋಳಿ ಫಾರಂನಲ್ಲಿ ಕೆಲಸಕ್ಕೆ ಸೇರಿಕೊಂಡಿತ್ತು. ಏಳು ದಿನಗಳ ಹಿಂದಷ್ಟೇ ರೆಹಮಾನ್, ಫರಿಜಾ ದಂಪತಿಗೆ ಹೆಣ್ಣು ಹುಟ್ಟಿತ್ತು. ಆದ್ರೆ, ಇದೀಗ ಚಿಕ್ಕ ಹಸುಳೆಯನ್ನು ಬಿಟ್ಟು ದಂಪತಿ ಏಕಾಏಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದೆ. ಆದ್ರೆ, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ರಾಯಲ್ಪಾಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
ಫರಿಜಾ ಹಾಗೂ ರೆಹಮಾನ್ ವಿಷ ಸೇವಿಸಿ ಮನೆಯಲ್ಲಿ ಅಕ್ಕಪಕ್ಕದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಮೃತಪಟ್ಟ ತಂದೆ ತಾಯಿಯ ಮಧ್ಯೆ ಏನು ಅರಿಯದ ಮಗು ಅಳುತ್ತಿದ್ದು, ಈ ದೃಶ್ಯ ನೋಡುಗರ ಕಣ್ಣಂಚಿನಲ್ಲಿ ನೀರು ತರಿಸುವಂತಿದೆ.
ತಾಯಿಯ ಹೊಟ್ಟೆಯಿಂದ ಹೊರಬಂದು ಏಳು ದಿನವಾಗಿರುವ ಪುಟ್ಟ ಕಂದಮ್ಮ ಈಗ ತಾನೆ ಕಣ್ಣು ಬಿಟ್ಟು ನೋಡಲು ಪ್ರಾರಂಭಿಸಿದೆ. ಆದ್ರೆ, ಇದೀಗ ಪುಟ್ಟ ಮಗುವಿಗೆ ಹಾರೈಕೆ ಮಾಡುವವರೇ ಇಲ್ಲದಂತಾಗಿದ್ದು, ಚಿಕ್ಕಂದಿನಲ್ಲೇ ಕಣ್ಣು ಬಿಟ್ಟು ನೋಡುವರಷ್ಟರಲ್ಲೇ ಮಗು ತನ್ನ ತಂದೆ ತಾಯಿಯನ್ನ ಕಳೆದುಕೊಂಡು ಅನಾಥವಾಗಿದೆ.

ಮಗನ ಮದುವೆಗೆ ಅಣ್ಣನನ್ನು ಆಹ್ವಾನಿಸಲು ಹೆಲಿಕಾಪ್ಟರ್ನಲ್ಲಿ ಬಂದ ತಂಗಿ

TAGGED:Couple commits suicide after leaving 7-day-old baby behind
Share This Article
Facebook Twitter Copy Link Print
Previous Article ಮಗನ ಮದುವೆಗೆ ಅಣ್ಣನನ್ನು ಆಹ್ವಾನಿಸಲು ಹೆಲಿಕಾಪ್ಟರ್ನಲ್ಲಿ ಬಂದ ತಂಗಿ
Next Article Longest car ವಿಶ್ವದ ಅತಿ ಉದ್ದನೆಯ ಕಾರಿನ ಬಗ್ಗೆ ತಿಳಿದಿದೆಯೇ?

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?