Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾರ್ಕ್ ಡಿಸ್ಟ್ರಿಬ್ಯೂಷನ್ ಪಡೆದ ಪ್ರಿಯಾ ಸುದೀಪ್
ಕರ್ನಾಟಕಪ್ರಮುಖಮನರಂಜನೆ

ಮಾರ್ಕ್ ಡಿಸ್ಟ್ರಿಬ್ಯೂಷನ್ ಪಡೆದ ಪ್ರಿಯಾ ಸುದೀಪ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಚಿತ್ರದ ಟ್ರೈಲರ್ ರಿಲೀಸ್ ಆಗಿದೆ. ಸುದೀಪ್ ಹೊಸ ಅವತಾರ ಕಂಡು ಫ್ಯಾನ್ಸ್ ಅಂತೂ ಫಿದಾ ಆಗಿದ್ದಾರೆ.

ಮಾರ್ಕ್ ಸಿನಿಮಾ ಡಿಸೆಂಬರ್-25 ಕ್ಕೆ ಬರೋದು ಪಕ್ಕಾ ಆಗಿದೆ. ಇನ್ನು ಮಾರ್ಕ್ ಚಿತ್ರವನ್ನು ವಿತರಣೆ ಮಾಡ್ತಿರೋದು ಕಿಚ್ಚ ಸುದೀಪ್ ಅವರ ಪತ್ನಿ ಪ್ರಿಯಾ ಸುದೀಪ್. ಈ ಮೂಲಕ ನಿರ್ಮಾಣದ ಜೊತೆ ವಿತರಣೆಗೂ ಪ್ರಿಯಾ ಕಾಲಿಟ್ಟದ್ದಾರೆ.
ಈಗಾಗಲೇ ಪ್ರಿಯಾ ಸುದೀಪ್ ಅವರು ಸುಪ್ರಿಯಾನ್ವಿ ಸ್ಟುಡಿಯೋ ಮೂಲಕ ಸಿನಿಮಾ ನಿರ್ಮಾಣ ಮಾಡಿದ್ದಾರೆ . ಮ್ಯಾಂಗೋ ಪಚ್ಚಿ ಅನ್ನೋದೇ ಈ ಚಿತ್ರದ ಹೆಸರು . ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್ ಈ ಚಿತ್ರದ ಮೂಲಕ ನಾಯಕರಾಗುತ್ತಿದ್ದಾರೆ.ಇನ್ನೂ ಈ ಚಿತ್ರವು ಮುಂದಿನ ವರ್ಷ ಜನವರಿ 15 ರಂದು ರಿಲೀಸ್ ಆಗುತ್ತಿದೆ.

ಪ್ರಿಯಾ ಸುದೀಪ್ ಅವರ ಸುಪ್ರಿಯಾನ್ವಿ ಸ್ಟುಡಿಯೋ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚು ಸಿನಿಮಾಗಳನ್ನ ನಿರ್ಮಿಸಲಿದೆ. ಮ್ಯಾಂಗೋ ಪಚ್ಚ ಚಿತ್ರ ಇದು ಆರಂಭ ಮಾತ್ರವೇ ಆಗಿದೆ. ಹೊಸ ಪ್ರತಿಭೆಗಳೊಂದಿಗೆ ಹೆಚ್ಚು ಹೆಚ್ಚು ಚಿತ್ರಗಳನ್ನ ತಯಾರಿಸಿ ನಮ್ಮ ಪ್ರೇಕ್ಷಕರಿಗೆ ಅತ್ಯುತ್ತಮ ಮನರಂಜನೆ ಕೊಡಲಿದೆ.

Longest car ವಿಶ್ವದ ಅತಿ ಉದ್ದನೆಯ ಕಾರಿನ ಬಗ್ಗೆ ತಿಳಿದಿದೆಯೇ?

TAGGED:Priya Sudeep gets Mark Distribution
Share This Article
Facebook Twitter Copy Link Print
Previous Article Longest car ವಿಶ್ವದ ಅತಿ ಉದ್ದನೆಯ ಕಾರಿನ ಬಗ್ಗೆ ತಿಳಿದಿದೆಯೇ?
Next Article Gold Rate Today Bangalore: ಚಿನ್ನದ ಬೆಲೆ 10 ದಿನದಲ್ಲಿ 220 ರೂ ಏರಿಕೆ; ಇಂದಿನ ಬೆಲೆ ಎಷ್ಟು?

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?