Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Goa fire tragedy ಗೋವಾ ಅಗ್ನಿ ದುರಂತ: ಕ್ಲಬ್‌ನ ಜನರಲ್ ಮ್ಯಾನೇಜರ್ ಅರೆಸ್ಟ್, ಮಾಲೀಕನಿಗೆ ವಾರಂಟ್
ದೇಶಪ್ರಮುಖ

Goa fire tragedy ಗೋವಾ ಅಗ್ನಿ ದುರಂತ: ಕ್ಲಬ್‌ನ ಜನರಲ್ ಮ್ಯಾನೇಜರ್ ಅರೆಸ್ಟ್, ಮಾಲೀಕನಿಗೆ ವಾರಂಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಗೋವಾವನ್ನು ಬೆಚ್ಚಿಬೀಳಿಸಿರುವ ಅರ್ಪೋರಾ ನೈಟ್‌ಕ್ಲಬ್ ಅಗ್ನಿ ದುರಂತ ಪ್ರಕರಣದಲ್ಲಿ ತನಿಖೆ ತೀವ್ರಗೊಂಡಿದೆ.

25 ಮಂದಿ ಸಜೀವ ದಹನಗೊಂಡ ಈ ಭೀಕರ ಅವಘಡಕ್ಕೆ ಸಂಬಂಧಿಸಿ ಕ್ಲಬ್‌ನ ಪ್ರಧಾನ ವ್ಯವಸ್ಥಾಪಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕ್ಲಬ್ ಮಾಲೀಕನ ವಿರುದ್ಧ ಅರೆಸ್ಟ್ ವಾರಂಟ್ ಜಾರಿಗೊಳಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅರ್ಪೋರಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಪರಿಶೀಲನೆ ವೇಳೆ, ಅಗ್ನಿ ಸುರಕ್ಷತಾ ನಿಯಮಗಳನ್ನು ಕ್ಲಬ್ ಸಂಪೂರ್ಣವಾಗಿ ಉಲ್ಲಂಘಿಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ದುರಂತದ ಗಂಭೀರತೆಯನ್ನು ಪರಿಗಣಿಸಿರುವ ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್, ಪ್ರಕರಣಕ್ಕೆ ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲು ಆದೇಶಿಸಿದ್ದಾರೆ.

ಕ್ಲಬ್‌ಗೆ ನೀಡಲಾದ ಪರವಾನಗಿಗಳು, ಅವುಗಳನ್ನು ನೀಡಿದ ಅಧಿಕಾರಿಗಳು ಹಾಗೂ ಸುರಕ್ಷತಾ ತಪಾಸಣೆಯ ವಿವರಗಳನ್ನು ಸಂಪೂರ್ಣವಾಗಿ ಪರಿಶೀಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Sexual Health ದೈಹಿಕ ಸಂಪರ್ಕ ನಂತರದ ರಕ್ತಸ್ರಾವ ನಿರ್ಲಕ್ಷಿಸದಿರಿ, ಇದು ಅಪಾಯದ ಲಕ್ಷಣವೂ ಆಗಿರಬಹುದು!

KSCA ಅಧ್ಯಕ್ಷರಾಗಿ ಗೆದ್ದು ಬೀಗಿದ ವೆಂಕಿ, 12 ವರ್ಷ ಬಳಿಕ ಮತ್ತೆ ಅಧಿಕಾರ

ಮಲಗಿದ ತಕ್ಷಣ ಒಳ್ಳೆ ನಿದ್ದೆ ಬರ್ಬೇಕು ಅಂದ್ರೆ ಈ ರೀತಿ ಮಾಡಿ ಸಾಕು

TAGGED:Goa fire tragedy: Club's general manager arrestedwarrant issued for owner
Share This Article
Facebook Twitter Copy Link Print
Previous Article Sexual Health ದೈಹಿಕ ಸಂಪರ್ಕ ನಂತರದ ರಕ್ತಸ್ರಾವ ನಿರ್ಲಕ್ಷಿಸದಿರಿ, ಇದು ಅಪಾಯದ ಲಕ್ಷಣವೂ ಆಗಿರಬಹುದು!
Next Article Couple dies ಲಾರಿ ಡಿಕ್ಕಿ: ಪ್ರಿ-ವೆಡ್ಡಿಂಗ್ ಶೂಟ್ ಮುಗಿಸಿ ಮರಳುತ್ತಿದ್ದ ಜೋಡಿ ಸಾವು

Popular Posts

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

You Might Also Like

ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?