Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಯುಪಿಎಸ್ಸಿಯ ನೂತನ ಅಧ್ಯಕ್ಷೆಯಾಗಿ ಪ್ರೀತಿ ಸೂದನ್ ಆಯ್ಕೆ
ದೇಶಪ್ರಮುಖ

ಯುಪಿಎಸ್ಸಿಯ ನೂತನ ಅಧ್ಯಕ್ಷೆಯಾಗಿ ಪ್ರೀತಿ ಸೂದನ್ ಆಯ್ಕೆ

Share
1 Min Read
SHARE

newsics.com
ಕೇಂದ್ರ ಲೋಕಸೇವಾ ಆಯೋಗದ ನೂತನ ಅಧ್ಯಕ್ಷರಾಗಿ ಪ್ರೀತಿ ಸೂದನ್ ಆಯ್ಕೆಯಾಗಿದ್ದು, ಆಗಸ್ಟ್ 1 ರಂದು ಅಧಿಕಾರ ಸ್ವೀಕರಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. 1983ರ ಬ್ಯಾಚ್‌ನ ಐಎಎಸ್ ಅಧಿಕಾರಿ ಪ್ರೀತಿ ಸೂದನ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದೆ.

ಟ್ರೈನಿ ಐಎಎಸ್ ಪೂಜಾ ಖೇಡ್ಕರ್ ವಿವಾದದ ಸಂದರ್ಭದಲ್ಲಿ ಯುಪಿಎಸ್‌ಸಿ ಮಾಜಿ ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ ನೀಡಿದ ನಂತರ ಈ ಹುದ್ದೆ ಖಾಲಿಯಾಗಿತ್ತು. ಪ್ರೀತಿ ಮಾಜಿ ಆರೋಗ್ಯ ಕಾರ್ಯದರ್ಶಿಯಾಗಿದ್ದರು. ಅವರು 2022 ರಿಂದ UPSC ಸದಸ್ಯರಾಗಿದ್ದಾರೆ. ಪೂಜಾ ಖೇಡ್ಕರ್ ವಿವಾದ ಬೆಳಕಿಗೆ ಬಂದ ನಂತರ, UPSC ಮಾಜಿ ಮುಖ್ಯಸ್ಥ ಮಹೇಶ್ ಸೋನಿ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ರಾಜೀನಾಮೆ ನೀಡಿದ್ದರು.

ಪ್ರೀತಿ ಆಂಧ್ರಪ್ರದೇಶ ಕೇಡರ್‌ನ ಐಎಎಸ್ ಅಧಿಕಾರಿ. ಅವರು ಆಹಾರ ಸಂಸ್ಕರಣೆ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಕಾರ್ಯದರ್ಶಿಯಾಗಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ರಕ್ಷಣಾ ಸಚಿವಾಲಯದಲ್ಲಿಯೂ ಕೆಲಸ ಮಾಡಿದ್ದಾರೆ. ಅವರು ಏಪ್ರಿಲ್ 2025 ರವರೆಗೆ ಈ ಹುದ್ದೆಯಲ್ಲಿ ಇರುತ್ತಾರೆ.

TAGGED:Preeti Sudan has been elected as the new Chairperson of UPSC
Share This Article
Facebook Twitter Copy Link Print
Previous Article ಈ ಗುಣಗಳಿರುವ  ಹುಡುಗಿಯರನ್ನ ಹುಡುಗರು ಇಷ್ಟಪಡುತ್ತಾರೆ..!
Next Article ಮನಸ್ಸನ್ನು ನಿಯಂತ್ರಿಸುತ್ತೆ ಈ ರಿಮೋಟ್..!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?