Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಸುದೀಪ್ ಗೆ ಸ್ತ್ರೀ ದೋಷ ಇದೆಯೇ..?ಕಿಚ್ಚ ಹೇಳಿದ್ದೇನು?
ಮನರಂಜನೆ

ಸುದೀಪ್ ಗೆ ಸ್ತ್ರೀ ದೋಷ ಇದೆಯೇ..?ಕಿಚ್ಚ ಹೇಳಿದ್ದೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಕ್ರಿಸ್ಮಸ್ ಪ್ರಯುಕ್ತ ಡಿಸೆಂಬರ್ 25ರಂದು ‘ಮಾರ್ಕ್’ ಸಿನಿಮಾ ಬಿಡುಗಡೆ ಆಗಲಿದೆ.  ಡಿಸೆಂಬರ್ 7 ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಟ್ರೇಲರ್ ನೋಡಿದ ಈ ಎಲ್ಲ ಸೆಲೆಬ್ರಿಟಿಗಳು ವಾವ್ ಎಂದಿದ್ದಾರೆ. ‘ಮಾರ್ಕ್’ ಸಿನಿಮಾಗೆ ವಿಜಯ್ ಕಾರ್ತಿಕೇಯನ್ ನಿರ್ದೇಶನ ಮಾಡಿದ್ದಾರೆ. ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್, ಆರ್. ಚಂದ್ರು, ಎ.ಪಿ. ಅರ್ಜುನ್, ರಾಕ್ ಲೈನ್ ವೆಂಕಟೇಶ್, ಜೆಕೆ, ಜೋಗಿ ಪ್ರೇಮ್ ಮುಂತಾದವರು ಭಾಗಿಯಾಗಿದ್ದಾರೆ.

ಈ ಬಗ್ಗೆ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಸಿನಿಮಾದ ಕುರಿತು ಡಿಟೇಲ್ಸ್​ ಹೇಳಿದ ಕಿಚ್ಚ 107 ದಿನಗಳ ಶೂಟಿಂಗ್​ ಆಗಿದ್ದು, 166 ಕಾಲ್​​ಶೀಟ್​​ಗಳನ್ನು ಮಾಡಿದ್ದೀವಿ ಎಂದಿದ್ದಾರೆ. ಚಿತ್ರಕ್ಕಾಗಿ ಸುಮಾರು 90 ಲೊಕೇಶನ್​​ಗಳಲ್ಲಿ ಶೂಟಿಂಗ್​ ನಡೆದಿರುವ ವಿಷಯವನ್ನು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಸುಮಾರು 20 ಸೆಟ್​​ಗಳ ನಿರ್ಮಾಣವಾಗಿರುವ ಮಾಹಿತಿಯನ್ನೂ ಕೊಟ್ಟಿದ್ದಾರೆ.

 

ಪತ್ರಿಕಾಗೋಷ್ಠಿಯಲ್ಲಿ ಸುದೀಪ್​ ಅವರಿಗೆ ಒಂದು ಪ್ರಶ್ನೆ ಎದುರಾಯಿತು. ಅದೇನೆಂದರೆ, ಅವರಿಗೆ ಸ್ತ್ರೀದೋಷ ಇದೆಯಾ ಎನ್ನುವ ಪ್ರಶ್ನೆ. ಅದಕ್ಕೆ ಒಂದು ಕಾರಣವೂ ಇದೆ. ಅದೇನೆಂದರೆ, ಸುದೀಪ್​ ಅವರ ಈ ಹಿಂದಿನ ಮ್ಯಾಕ್ಸ್​ ಚಿತ್ರ ಹಾಗೂ ಈ ಸಿನಿಮಾ ಎರಡರಲ್ಲಿಯೂ ನಾಯಕಿ ಇಲ್ಲ ಎನ್ನುವುದು. ಅದಕ್ಕಾಗಿಯೇ ಪತ್ರಿಕಾಗೋಷ್ಠಿಯಲ್ಲಿ ಹಾಜರು ಇದ್ದ ಪತ್ನಿ ಪ್ರಿಯಾ ಎದುರೇ ಈ ಪ್ರಶ್ನೆ ಕೇಳಲಾಯಿತು.

 

ಸ್ತ್ರೀಯರಿಗೆ ಸುಂದರವಾದ ನಾಯಕ ಬೇಕು. ಆದರೆ ಈ ಎರಡೂ ಚಿತ್ರಗಳಲ್ಲಿ ನನ್ನ ಗೆಟಪ್​ ನೋಡಿದ್ರೆ ಯಾವ ಹುಡುಗಿ ತಾನೆ ಹತ್ತಿರ ಬರ್ತಾಳೆ? ಅದಕ್ಕಾಗಿಯೇ ಸಿನಿಮಾದಲ್ಲಿ ನಾಯಕಿ ಅಥ್ವಾ ರೊಮಾನ್ಸ್ ಇಲ್ಲ ಎಂದು ಹೇಳಿದರು.

TAGGED:#Sudeep #Mark #movie #release #actor
Share This Article
Facebook Twitter Copy Link Print
Previous Article ಬಂಜೆತನ ಹೆಚ್ಚಲು ಇದೇ ಕಾರಣ! ಅಚ್ಚರಿಯ ಮಾಹಿತಿ ಬಹಿರಂಗ
Next Article ​ ಕಂದಕಕ್ಕೆ ಉರುಳಿದ ಕಾರು : ಆರು ಮಂದಿ ಸಾವು

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

Social Networks

Facebook-f Instagram Twitter
Welcome Back!

Sign in to your account

Lost your password?