Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾ*ಚಾರವೆಸಗಿದ ಯೂಟ್ಯೂಬರ್​ಗಳು
ದೇಶ

ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾ*ಚಾರವೆಸಗಿದ ಯೂಟ್ಯೂಬರ್​ಗಳು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಮಹಿಳೆಯೊಬ್ಬರ ಮೇಲೆ ಇಬ್ಬರು ಯೂಟ್ಯೂಬರ್​ಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಥಾಣೆಯಲ್ಲಿ ನಡೆದಿದೆ.

ಥಾಣೆ ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಈ ಹಲ್ಲೆ ನಡೆದಿದ್ದು, ಮಹಿಳೆಗೆ ಕೇಕ್‌ನಲ್ಲಿ ಮಾದಕ ದ್ರವ್ಯ ಬೆರೆಸಿ. ಬಳಿಕ ಕಾರಿನೊಳಗೆ ಮಹಿಳೆಯ ಮೇಲೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿಗಳನ್ನು ಹಿರಾಲಾಲ್ ಕೇದಾರ್ ಮತ್ತು ರವಿ ಪವಾರ್ ಎಂದು ಗುರುತಿಸಲಾಗಿದೆ.

ಥಾಣೆ ನಗರ ಪೊಲೀಸ್ ಠಾಣೆಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಕಳೆದ ವರ್ಷ ಆಗಸ್ಟ್ 25 ರಂದು ಈ ಘಟನೆ ನಡೆದಿತ್ತು. ಪದೇ ಪದೇ ಆಕೆಯನ್ನು ಬ್ಲಾಕ್ ಮೇಲ್ ಮಾಡಲು ಪ್ರಯತ್ನಿಸಿದ ನಂತರ, ಮಹಿಳೆ ಅಂತಿಮವಾಗಿ ಡಿಸೆಂಬರ್ 5 ರಂದು ಥಾಣೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

 

TAGGED:#court #rape #youtubers #police #case
Share This Article
Facebook Twitter Copy Link Print
Previous Article ಮಾಂಸಾಹಾರಿಗಳೇ ಎಚ್ಚರ….ಗಂಟಲಿನಲ್ಲಿ ಚಿಕನ್ ಪೀಸ್ ಸಿಲುಕಿ ವ್ಯಕ್ತಿ ಸಾವು
Next Article ವಿಧಾನಸಭಾ ಚುನಾವಣೆ ವೇಳೆ ಅಕ್ರಮ ಆರೋಪ : ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ

Popular Posts

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

You Might Also Like

ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read
ಕರ್ನಾಟಕದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read
ದೇಶಪ್ರಮುಖಮನರಂಜನೆವಿದೇಶ

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?