Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸ್ಮೃತಿ ಮಂಧನಾ ಮದುವೆ ಮುರಿದ ಬಳಿಕ ಟೀಮ್‌ ಇಂಡಿಯಾ ಆಟಗಾರ್ತಿಯರು ತಗೊಂಡ ನಿರ್ಧಾರವೇನು?
ಪ್ರಮುಖಮನರಂಜನೆ

ಸ್ಮೃತಿ ಮಂಧನಾ ಮದುವೆ ಮುರಿದ ಬಳಿಕ ಟೀಮ್‌ ಇಂಡಿಯಾ ಆಟಗಾರ್ತಿಯರು ತಗೊಂಡ ನಿರ್ಧಾರವೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಭಾರತೀಯ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನ ಮತ್ತು ಪಲಾಶ್ ಮುಚ್ಚಲ್ ಅವರ ವಿವಾಹ ಮುರಿದು ಬಿದ್ದಿದ್ದು ಅಧಿಕೃತವಾಗಿದೆ. ಇದರ ಬೆನ್ನಲ್ಲಿಯೇ ಟೀಮ್‌ ಇಂಡಿಯಾದ 10 ಆಟಗಾರ್ತಿಯರು ಪಲಾಶ್‌ ಮಚ್ಚಲ್‌ ವಿರುದ್ಧ ಮಹಾ ನಿರ್ಧಾರ ತೆಗೆದುಕೊಂಡಿದ್ದಾರೆ.
ವರದಿಯ ಪ್ರಕಾರ, ಭಾರತೀಯ ಮಹಿಳಾ ತಂಡದ 10 ಆಟಗಾರ್ತಿಯರು ಪಲಾಶ್ ಅವರನ್ನು ಅನ್‌ಫಾಲೋ ಮಾಡಿದ್ದಾರೆ. ಅವರೆಲ್ಲರೂ ಸ್ಮೃತಿ ಮಂಧಾನಾಗೆ ತುಂಬಾ ಆಪ್ತರು ಎಂದು ಪರಿಗಣಿಸಲಾಗಿದೆ. ಈ ಆಟಗಾರ್ತಿಯರಲ್ಲಿ ಸ್ಮೃತಿ ಮಂಧಾನ (ಸ್ವತಃ), ಜೆಮಿಮಾ ರೋಡ್ರಿಗಸ್, ರಾಧಾ ಯಾದವ್, ಶ್ರೇಯಾಂಕ ಪಾಟೀಲ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ಶಿಫಾಲಿ ವರ್ಮಾ (ಶಿವಾಲಿ ಶಿಂಧೆ), ಯಸ್ತಿಕಾ ಭಾಟಿಯಾ, ರಿಚಾ ಘೋಷ್, ದೀಪ್ತಿ ಶರ್ಮಾ ಸೇರಿದ್ದಾರೆ.

“ಟೀಮ್ ಸ್ಮೃತಿ” ಸೋಶಿಯಲ್‌ ಮೀಡಿಯಾದಲ್ಲಿ ಪಲಾಶ್ ಮುಚ್ಚಲ್ ಅವರನ್ನು ಅನ್‌ಫಾಲೋ ಮಾಡುವ ಮೂಲಕ ಏಕತೆಯನ್ನು ಪ್ರದರ್ಶಿಸಿದೆ ಮತ್ತು ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿದೆ. ಪಲಾಶ್ ಇನ್ನೂ ಇದಕ್ಕೆ ಪ್ರತಿಕ್ರಿಯಿಸಿಲ್ಲ. ಈಗ ಸ್ಮೃತಿ ತನ್ನ ಜೀವನದಲ್ಲಿ ಎಲ್ಲವನ್ನೂ ಮರೆತು ಮುಂದೆ ಸಾಗಲು ನಿರ್ಧಾರ ಮಾಡಿದ್ದಾರೆ.

ಸಿದ್ದರಾಮಯ್ಯಗೆ ಬಿಗ್ ಶಾಕ್: ಸುಪ್ರೀಂನಿಂದ ನೋಟಿಸ್ ಜಾರಿ

TAGGED:What decision did Team India players take after Smriti Mandhana's marriage broke up?
Share This Article
Facebook Twitter Copy Link Print
Previous Article ಸಿದ್ದರಾಮಯ್ಯಗೆ ಬಿಗ್ ಶಾಕ್: ಸುಪ್ರೀಂನಿಂದ ನೋಟಿಸ್ ಜಾರಿ
Next Article ಪ್ರಿವೆಡ್ಡಿಂಗ್ ಶೂಟ್ ಮುಗಿಸಿ ಬರುವಾಗ ಬೈಕ್ ಗೆ ಲಾರಿ ಡಿಕ್ಕಿ; ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ

Popular Posts

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?