Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಿವೆಡ್ಡಿಂಗ್ ಶೂಟ್ ಮುಗಿಸಿ ಬರುವಾಗ ಬೈಕ್ ಗೆ ಲಾರಿ ಡಿಕ್ಕಿ; ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ
ಕರ್ನಾಟಕಪ್ರಮುಖ

ಪ್ರಿವೆಡ್ಡಿಂಗ್ ಶೂಟ್ ಮುಗಿಸಿ ಬರುವಾಗ ಬೈಕ್ ಗೆ ಲಾರಿ ಡಿಕ್ಕಿ; ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮದುವೆಗೆ ಮುನ್ನ ತೆಗೆಸುವ ‘ಪ್ರಿ-ವೆಡ್ಡಿಂಗ್ ಶೂಟಿಂಗ್’ ಮುಗಿಸಿ ವಾಪಸಾಗುತ್ತಿದ್ದ ವೇಳೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಬೆಣಕಲ್ ಗ್ರಾಮದ ಬಳಿ ನಡೆದಿದೆ.

ಇದೇ ಡಿಸೆಂಬರ್ 20 ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧವಾಗಿದ್ದ ಭಾವಿ ದಂಪತಿಗಳು ಸ್ಮಶಾನ ಸೇರಿದ್ದಾರೆ. ಕೊಪ್ಪಳ ತಾಲೂಕಿನ ಹನುಮನಹಟ್ಟಿ ಗ್ರಾಮದ ನಿವಾಸಿ ಕರಿಯಪ್ಪ‌ ಮಡಿವಾಳ (26) ಮತ್ತು ಕಾರಟಗಿ ತಾಲೂಕಿನ ಮುಷ್ಠೂರು ಗ್ರಾಮದ ಕವಿತಾ ಪವಾಡೆಪ್ಪ ಮಡಿವಾಳ (19) ಮೃತ ದುರ್ದೈವಿಗಳು. ಈ ಜೋಡಿಯ ಮದುವೆಗೆ ಸಕಲ ಸಿದ್ಧತೆಗಳು ನಡೆದಿತ್ತು. ಹೊಸಪೇಟೆ, ಪಂಪಾವನ, ಮತ್ತು ಮುನಿರಾಬಾದ್ ಸೇರಿದಂತೆ ಹಲವು ಕಡೆಗಳಲ್ಲಿ ತಮ್ಮ ಮದುವೆಯ ಪ್ರಿವೆಡ್ಡಿಂಗ್ ಫೋಟೋಶೂಟ್ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಭಾವಿ ದಂಪತಿಗಳು ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ವೇಗವಾಗಿ ಬಂದ ಲಾರಿಯೊಂದು ಅವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಘಟನೆಯಿಂದಾಗಿ ಎರಡೂ ಕುಟುಂಬಗಳಲ್ಲಿ ದುಃಖ ಮಡುವುಗಟ್ಟಿದೆ. ಈ ಕುರಿತು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಮೃತಿ ಮಂಧನಾ ಮದುವೆ ಮುರಿದ ಬಳಿಕ ಟೀಮ್‌ ಇಂಡಿಯಾ ಆಟಗಾರ್ತಿಯರು ತಗೊಂಡ ನಿರ್ಧಾರವೇನು?

TAGGED:A lorry collided with a bike while returning from a pre-wedding shoot; the couple who were supposed to go to the wedding were in a coma.
Share This Article
Facebook Twitter Copy Link Print
Previous Article ಸ್ಮೃತಿ ಮಂಧನಾ ಮದುವೆ ಮುರಿದ ಬಳಿಕ ಟೀಮ್‌ ಇಂಡಿಯಾ ಆಟಗಾರ್ತಿಯರು ತಗೊಂಡ ನಿರ್ಧಾರವೇನು?
Next Article Spl info ಬೆಂಗಳೂರಿನ ಈ ರಸ್ತೆ 9 ತಿಂಗಳ ಬಂದ್: ಕಾರಣವಾದರೂ ಏನು?

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?