Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Spl info ಬೆಂಗಳೂರಿನ ಈ ರಸ್ತೆ 9 ತಿಂಗಳ ಬಂದ್: ಕಾರಣವಾದರೂ ಏನು?
ಕರ್ನಾಟಕ

Spl info ಬೆಂಗಳೂರಿನ ಈ ರಸ್ತೆ 9 ತಿಂಗಳ ಬಂದ್: ಕಾರಣವಾದರೂ ಏನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಕೆಳಸೇತುವೆ ನಿರ್ಮಾಣಕ್ಕಾಗಿ ರಾಮೋಹಳ್ಳಿ ರೈಲ್ವೆ ಗೇಟ್‌ ಬಳಿಯ ರಸ್ತೆಯನ್ನು ತಾತ್ಕಾಲಿಕವಾಗಿ ಬಂದ್‌ ಮಾಡಲಾಗುತ್ತಿದೆ ಎಂದು ನೈಋತ್ಯ ರೈಲ್ವೆಯು ತಿಳಿಸಿದೆ.

ಕೆಂಗೇರಿ ಮತ್ತು ಹೆಜ್ಜಾಲ ರೈಲು ನಿಲ್ದಾಣಗಳ ನಡುವಿನ ರಾಮೋಹಳ್ಳಿ ರೈಲ್ವೆ ಗೇಟ್‌ ಸಂಖ್ಯೆ 16ರ ಮೂಲಕ ಬೆಂಗಳೂರು-ಮೈಸೂರು ರಸ್ತೆ ಮತ್ತು ದೊಡ್ಡ ಆಲದಮರ ರಸ್ತೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಕೆಳಸೇತುವೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಡಿ.7ರಿಂದ 9 ತಿಂಗಳ ಕಾಲ ರಾಮೋಹಳ್ಳಿ ರೈಲ್ವೆ ಗೇಟ್‌ ಬಳಿಯ ರಸ್ತೆಯನ್ನು ಮುಚ್ಚಲಾಗುತ್ತಿದೆ.
ಈ ಮಾರ್ಗದಲ್ಲಿರುವ ರೈಲ್ವೆ ಕ್ರಾಸಿಂಗ್‌ನಿಂದಾಗಿ ಆಗಾಗ ತೀವ್ರ ಸಂಚಾರ ದಟ್ಟಣೆ ಉಂಟಾಗುತ್ತಿತ್ತು. ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು, ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಈ ನಿರ್ಧಾರ ಕೈಗೊಳ್ಳಲಾಗಿದೆ.

ರಾಮೋಹಳ್ಳಿ ಮತ್ತು ದೊಡ್ಡ ಆಲದ ಮರ ಕಡೆಗೆ ಪ್ರತಿನಿತ್ಯ ಸಂಚರಿಸುವ ಪ್ರಯಾಣಿಕರು ಪರ್ಯಾಯ ಮಾರ್ಗವನ್ನು ಬಳಸಬೇಕು. ಸಂಚಾರ ಪೊಲೀಸರು ಶೀಘ್ರದಲ್ಲೇ ಬದಲಿ ಮಾರ್ಗಗಳ ಬಗ್ಗೆ ಅಧಿಕೃತ ಮಾಹಿತಿ ಪ್ರಕಟಿಸಲಿದ್ದಾರೆ ಎಂದು ತಿಳಿಸಲಾಗಿದೆ.

ವಿಧಾನಸಭಾ ಚುನಾವಣೆ ವೇಳೆ ಅಕ್ರಮ ಆರೋಪ : ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ

ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾ*ಚಾರವೆಸಗಿದ ಯೂಟ್ಯೂಬರ್​ಗಳು

ಸ್ಮೃತಿ ಮಂಧನಾ ಮದುವೆ ಮುರಿದ ಬಳಿಕ ಟೀಮ್‌ ಇಂಡಿಯಾ ಆಟಗಾರ್ತಿಯರು ತಗೊಂಡ ನಿರ್ಧಾರವೇನು?

TAGGED:This road in Bengaluru has been closed for 9 months: What is the reason?
Share This Article
Facebook Twitter Copy Link Print
Previous Article ಪ್ರಿವೆಡ್ಡಿಂಗ್ ಶೂಟ್ ಮುಗಿಸಿ ಬರುವಾಗ ಬೈಕ್ ಗೆ ಲಾರಿ ಡಿಕ್ಕಿ; ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ
Next Article ಪ್ರೆಗ್ನೆಂಟ್ ಮಾಡಿ ಗರ್ಭಪಾತ ಮಾಡಿಸಿದ; ಡೆತ್ ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಯುವತಿ

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?