Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೆಗ್ನೆಂಟ್ ಮಾಡಿ ಗರ್ಭಪಾತ ಮಾಡಿಸಿದ; ಡೆತ್ ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಯುವತಿ
ಕರ್ನಾಟಕಪ್ರಮುಖ

ಪ್ರೆಗ್ನೆಂಟ್ ಮಾಡಿ ಗರ್ಭಪಾತ ಮಾಡಿಸಿದ; ಡೆತ್ ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಯುವತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಪ್ರೀತಿ ಹೆಸರಲ್ಲಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ ಹಿನ್ನಲೆ ಡೆತ್ನೋಟ್ ಬರೆದಿಟ್ಟು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ವಿಭೂತಿಕೆರೆ ಗ್ರಾಮದಲ್ಲಿ ನಡೆದಿದೆ.
ವರ್ಷಿಣಿ (22) ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದು, ತುಮಕೂರು ಜಿಲ್ಲೆಯ ಕುಣಿಗಲ್ ಮೂಲದ ಅಭಿ ಎಂಬಾತನ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ.
ಮೈಸೂರಿನ ಖಾಸಗಿ ಕಾಲೇಜಿನಲ್ಲಿ MSC ವ್ಯಾಸಂಗ ಮಾಡುತ್ತಿದ್ದ ವರ್ಷಿಣಿ ಮನೆಯಲ್ಲಿಯೇ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಡೆತ್ನೋಟ್ ಬರೆದಿರುವ ಅವರು ಆರೋಪಿ ಅಭಿವಿರುದ್ಧ ಸಾಲು ಸಾಲು ಆರೋಪ ಮಾಡಿದ್ದು, ಇಂತವರನ್ನು ನಂಬಿ ಯಾರೂ ತಮ್ಮ ಜೀವನ ಹಾಳುಮಾಡಿಕೊಳ್ಳಬೇಡಿ ಎಂದು ಮನವಿಯನ್ನೂ ಮಾಡಿದ್ದಾರೆ. ತಾಯಿ ಮತ್ತು ಶಿಕ್ಷಕರ ಬಳಿ ಕ್ಷಮೆ ಕೇಳುವುದಾಗಿಯೂ ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದಾರೆ.

ವರ್ಷಿಣಿ ಡೆತ್ನೋಟ್ನಲ್ಲಿ ಏನಿದೆ?
ನನ್ನ ಸಾವಿಗೆ ಅಭಿ ದೇವರದೊಡ್ಡಿ ಕಾರಣ. ಅಮ್ಮ, ಸಾಧ್ಯವಾದರೆ ನನ್ನ ಕ್ಷಮಿಸು. ಆತ ನನ್ನನ್ನು ನಂಬಿಸಿ, ಬ್ಲ್ಯಾಕ್ಮೇಲ್ ಮಾಡಿ ಉಂಗುರ, ಹಣ ಎಲ್ಲವನ್ನೂ ಪಡೆದಿದ್ದಾನೆ. ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ನನಗೆ ಸಹಕರಿಸಿದರೆ ಮಾತ್ರ ಅವನ್ನು ಡಿಲೀಟ್ ಮಾಡೋದಾಗಿ ಆತ ಹೇಳಿದ್ದ. ಹೀಗಾಗಿ ಭಯಕ್ಕೆ ಕೊನೆಗೆ ಅದನ್ನೂ ಮಾಡಿದ್ದೆ. ಪ್ರೀತಿ ಹೆಸರಲ್ಲಿ ಆತ ನನಗೆ ಮೋಸ ಮಾಡಿದ್ದು, ನಾನು ಗರ್ಭಿಣಿ ಆದ ಹಿನ್ನಲೆ ಆತ ಗರ್ಭಪಾತವನ್ನೂ ಮಾಡಿಸಿದ್ದಾನೆ ಎಂದು ವರ್ಷಿಣಿ ಆರೋಪಿಸಿದ್ದಾರೆ.
ಅಮ್ಮ ನನಗೆ ಗೊತ್ತು ನಾನು ನಿನ್ನ ನಂಬಿಕೆಗೆ ಮೋಸ ಮಾಡಿದ್ದೇನೆ. ಸಾಯೋಕೂ ನನಗೆ ಭಯ ಆಗುತ್ತಿದೆ. ಆದರೆ ನನಗೆ ಬೇರೆ ದಾರಿ ಇಲ್ಲ. ನಾನು ಈತನನ್ನು ನಂಬಬಾರದಿತ್ತು. ಆದ್ರೆ ಅದೊಂದು ತಪ್ಪು ಮಾಡಿ ಎಲ್ಲ ಹಾಳುಮಾಡಿಕೊಂಡುಬಿಟ್ಟೆ. ಆತನನ್ನು ಸುಮ್ಮನೆ ಬಿಡಬೇಡಿ. ನನ್ನ ಹಾಗೇ ಇಂತವರನ್ನು ನಂಬಿ ಯಾರೂ ಜೀವನ ಹಾಳುಮಾಡಿಕೊಳ್ಳಬೇಡಿ. ನನ್ನ ಶಿಕ್ಷಕರಲ್ಲೂ ನಾನು ಕ್ಷಮೆ ಕೇಳುತ್ತೇನೆ ಎಂದು ವರ್ಷಿಣಿ ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಿವೆಡ್ಡಿಂಗ್ ಶೂಟ್ ಮುಗಿಸಿ ಬರುವಾಗ ಬೈಕ್ ಗೆ ಲಾರಿ ಡಿಕ್ಕಿ; ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ

TAGGED:Pregnant and aborted; young woman commits suicide by writing a death note
Share This Article
Facebook Twitter Copy Link Print
Previous Article Spl info ಬೆಂಗಳೂರಿನ ಈ ರಸ್ತೆ 9 ತಿಂಗಳ ಬಂದ್: ಕಾರಣವಾದರೂ ಏನು?
Next Article ಬಿಗ್‌ಬಾಸ್‌ಗೆ ಹೋಗಿದ್ದಕ್ಕೆ ನನ್ನ ಚಪ್ಪಲೀಲಿ ನಾನೇ ಹೊಡ್ಕೋಬೇಕು: ಬಿಗ್ ಬಾಸ್ ಮಾಜಿ ಸ್ಪರ್ಧಿ ಈ ರೀತಿ ಹೇಳಿದ್ಯಾಕೆ?

Popular Posts

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

You Might Also Like

ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?