Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರು ನಗರದಲ್ಲಿ ಖಾಲಿ ನಿವೇಶನಗಳಿಗೆ ಭಾರಿ ದಂಡ ವಿಧಿಸಲು ರೆಡಿಯಾದ ಬಿಡಿಎ
ಕರ್ನಾಟಕಪ್ರಮುಖ

ಬೆಂಗಳೂರು ನಗರದಲ್ಲಿ ಖಾಲಿ ನಿವೇಶನಗಳಿಗೆ ಭಾರಿ ದಂಡ ವಿಧಿಸಲು ರೆಡಿಯಾದ ಬಿಡಿಎ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ಬೆಂಗಳೂರು ನಗರದಲ್ಲಿ ನಿವೇಶನ ಖರೀದಿಸಿ ಮೂರು ವರ್ಷಗಳ ಒಳಗೆ ಮನೆ ನಿರ್ಮಿಸದೇ ಇರುವವರಿಗೆ ಬಿಡಿಎ ಶಾಕ್ ನೀಡಿದೆ. ನಿವೇಶನದಲ್ಲಿ ಮನೆ ಕಟ್ಟದೇ ಇರುವವರಿಗೆ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ (BDA) ಶೀಘ್ರದಲ್ಲಿಯೇ ಶೇಕಡಾ 10 ರಷ್ಟು ನಿರ್ಮಾಣೇತರ ದಂಡ ವಿಧಿಸಲು ಮುಂದಾಗಿದೆ.

ಈ ನಿಮಯವನ್ನು ಬೆಂಗಳೂರು ನಗರದಲ್ಲಿ ಕಟ್ಟು ನಿಟ್ಟಾಗಿ ಜಾರಿ ಮಾಡಲು ಬಿಡಿಎ ಮುಂದಾಗಿದ್ದು, ನಿರ್ಮಾಣ ಪೂರ್ಣಗೊಳ್ಳದ ಹೊರತು ಮಾರಾಟ ಪತ್ರಗಳನ್ನು ನೀಡಲಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದರೆ, ಇದರಲ್ಲಿ ಅರ್ಕಾವತಿ ಮತ್ತು ನಾಡಪ್ರಭು ಕೆಂಪೇಗೌಡ ಲೇಔಟ್ ಗೆ ವಿನಾಯಿತಿ ನೀಡಲಾಗಿದೆ. ಏಕೆಂದರೆ ಇಲ್ಲಿ ವಿಳಂಬ, ಮೊಕದ್ದಮೆ ಮತ್ತು ಅಪೂರ್ಣ ಮೂಲಸೌಕರ್ಯಗಳು ಹಂಚಿಕೆಯಾದರೂ ನಿರ್ಮಾಣ ಪ್ರಾರಂಭವಾಗಿಲ್ಲ ಆದ್ದರಿಂದ ವಿನಾಯಿತಿ ನೀಡಲಾಗಿದೆ.

ಭೂಮಿಯ ಮೌಲ್ಯ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿದ್ದರೂ, ಮನೆಗಳನ್ನು ನಿರ್ಮಿಸುವಲ್ಲಿ ವಿಫಲಕಾದ ಅಥವಾ ಕಾನೂನು ಬಾಹಿರವಾಗಿ ನಿವೇಶನಗಳನ್ನು ವರ್ಗಾಯಿಸುವಲ್ಲಿ ವಿಫಲರಾದ ಫಲಾನುಭವಿಗಳನ್ನು ಈ ನಿಯಮ ಗುರಿಯಾಗಿಸುತ್ತದೆ ಎಂದು ತಿಳಿದುಬಂದಿದೆ.

ಸಿಎಂಗೆ ಆರ್.ಅಶೋಕ್ ನಿಮ್ ಥರ ನಾಟಿ ಕೋಳಿ ತಿನ್ನಲ್ಲ ಎಂದಿದ್ಯಾಕೆ?

TAGGED:BDA ready to impose heavy fines for vacant plots in Bengaluru city
Share This Article
Facebook Twitter Copy Link Print
Previous Article ಸಿಎಂಗೆ ಆರ್.ಅಶೋಕ್ ನಿಮ್ ಥರ ನಾಟಿ ಕೋಳಿ ತಿನ್ನಲ್ಲ ಎಂದಿದ್ಯಾಕೆ?
Next Article ಮಂತ್ರಾಲಯದ ರಾಯರ ಪವಾಡದಿಂದಲೇ ಮದುವೆಯಾಯ್ತು: Suhana Syed ಹೇಳಿದ್ದೇನು?

Popular Posts

ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದ ; 1250 ಚಿನ್ನ, ವಜ್ರಗಳಿಂದ ಅಲಂಕರಿಸಿದ ಇಟ್ಟಿಗೆಗಳು ನಾಪತ್ತೆ!

2 Min Read

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

You Might Also Like

ಪ್ರಮುಖ

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read
ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?