Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪತಿಗೆ ವಂಚಿಸಿ ಬೇರೊಬ್ಬ ವ್ಯಕ್ತಿಯ ಜತೆ ಸಂಬಂಧ; ಪ್ರಿಯಕರನ ಜೊತೆಗೆ ಮದುವೆ ಮಾಡಿಸಿದ ಅತ್ತೆ-ಮಾವ
ದೇಶಪ್ರಮುಖ

ಪತಿಗೆ ವಂಚಿಸಿ ಬೇರೊಬ್ಬ ವ್ಯಕ್ತಿಯ ಜತೆ ಸಂಬಂಧ; ಪ್ರಿಯಕರನ ಜೊತೆಗೆ ಮದುವೆ ಮಾಡಿಸಿದ ಅತ್ತೆ-ಮಾವ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಪತಿಗೆ ವಂಚಿಸಿ ಬೇರೊಬ್ಬ ವ್ಯಕ್ತಿಯ ಜತೆ ಸಂಬಂಧ ಹೊಂದಿದ್ದ ಮಹಿಳೆಗೆ ಆಕೆಯ ಪ್ರಿಯಕರನೊಟ್ಟಿಗೆ ಅತ್ತೆ-ಮಾವ ಮದುವೆ ಮಾಡಿಸಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆದಿದೆ.

ಪತಿ ವಿದೇಶದಲ್ಲಿದ್ದ, ಮನೆಯವರಿಗೆ ತಿಳಿಯದಂತೆ ಪ್ರಿಯಕರನನ್ನು ಆಕೆ ಮನೆಗೆ ಆಹ್ವಾನಿಸಿದ್ದಳು.
ಕೋಣೆಯಲ್ಲಿ ಮಾತನಾಡುವ ಶಬ್ದ ಕೇಳಿ ಆಕೆ ಅತ್ತೆ-ಮಾವ ರೂಮಿಗೆ ಬಂದು ಹುಡುಕಾಡಿದ್ದರು. ಕೊನೆಗೆ ಮಂಚದ ಪೆಟ್ಟಿಗೆಯೊಳಗೆ ಆತನನ್ನು ಅಡಗಿಸಿಟ್ಟಿರುವುದು ಕಂಡು ಎಲ್ಲರೂ ಬೆಚ್ಚಿಬಿದ್ದಿದ್ದರು.

ತನ್ನ ಮಗನಿಗೆ ಮೋಸವಾಗುತ್ತಿದೆ ಎಂದು ತಿಳಿದು ಆತನ ಪೋಷಕರು ಆಘಾತಕ್ಕೊಳಗಾದರು ಬಳಿಕ ಸೊಸೆಯನ್ನು ಆತನ ಪ್ರಿಯಕರನಿಗೆ ಕೊಟ್ಟು ಮದುವೆ ಮಾಡಿಸಿದ್ದಾರೆ. ಮೊದಲು ಯಾರೋ ಕಳ್ಳ ಮನೆಗೆ ನುಗ್ಗಿರಬಹುದು ಎಂದು ಭಾವಿಸಿದ್ದರು, ಬಳಿಕ ಇಬ್ಬರನ್ನೂ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಅಲ್ಲಿ, ಅವರ ಒಪ್ಪಿಗೆಯೊಂದಿಗೆ, ಅವರು ವಿವಾಹವಾದರು. ಆಶ್ಚರ್ಯಕರವಾಗಿ, ಮಹಿಳೆಯ ಪತಿಗೆ ಈ ಬಗ್ಗೆ ಕರೆ ಮಾಡಿದಾಗ, ಆತ ಏನೂ ಹೇಳಲಿಲ್ಲ. ಬದಲಾಗಿ, ಹೆಂಡತಿಯ ಎರಡನೇ ಮದುವೆಗೆ ಅಭಿನಂದನೆ ಸಲ್ಲಿಸಿದ್ದಾರೆ.

ಪುರಾಕಲಂದರ್ ಪೊಲೀಸ್ ಠಾಣೆ ವ್ಯಾಪ್ತಿಯ ಬಭಂಗವಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಕನ್ನಡದಲ್ಲೇ ರಾಮನನ್ನು ಸ್ತುತಿಸಿದ ದೇಶದ ಅತೀ ಕಿರಿಯ ಶಾಸಕಿ ಮೈಥಿಲಿ ಠಾಕೂರ್

TAGGED:Husband is abroadin-laws get them both marriedwife is in the arms of her lover
Share This Article
Facebook Twitter Copy Link Print
Previous Article ಕನ್ನಡದಲ್ಲೇ ರಾಮನನ್ನು ಸ್ತುತಿಸಿದ ದೇಶದ ಅತೀ ಕಿರಿಯ ಶಾಸಕಿ ಮೈಥಿಲಿ ಠಾಕೂರ್, ವಿಡಿಯೋ ನೋಡಿ
Next Article ಸಿಎಂ ಆಗಲು 500 ಕೋಟಿ ರೂ…: ನವಜೋತ್ ಕೌರ್ ಸಿಧು ಕಾಂಗ್ರೆಸ್‌ನಿಂದ ಅಮಾನತು

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?