Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಕಲ್ಲಿಂದ ಹಣ ಮಾಡೋದು ಹೇಗೆ ಎಂದು ತೋರಿಸಿಕೊಟ್ಟ ಹುಡುಗ: ವೈರಲ್ ವಿಡಿಯೋ ನೋಡಿ
ವೈರಲ್

ಕಲ್ಲಿಂದ ಹಣ ಮಾಡೋದು ಹೇಗೆ ಎಂದು ತೋರಿಸಿಕೊಟ್ಟ ಹುಡುಗ: ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಯುವಕನೋರ್ವ ರಸ್ತೆಯಲ್ಲಿ ಬಿದ್ದಿದ್ದ ಕಲ್ಲೊಂದಕ್ಕೆ ಸುಂದರ ಗಡಿಯಾರದ ರೂಪ ನೀಡಿ 5000 ಸಾವಿರ ರೂಪಾಯಿಗೆ ಅದನ್ನು ಮಾರಾಟ ಮಾಡಿದ್ದಾನೆ. ಈ ಸಂಬಂಧ ವಿಡಿಯೋ ಒಂದು ಭಾರಿ ವೈರಲ್ ಆಗ್ತಿದೆ.

ವೈರಲ್ ಅದ ವೀಡಿಯೋದಲ್ಲಿ, ವೀಡಿಯೋದ ಆರಂಭದಲ್ಲಿ ಈ ಹುಡುಗ ಕಲ್ಲೊಂದರಿಂದ ಹಣ ಹೇಗೆ ಸಂಪಾದನೆ ಮಾಡಬಹುದು ಎಂಬುದನ್ನು ನಾನು ತೋರಿಸಿಕೊಡುತ್ತೇನೆ ಎಂದು ಹೇಳುತ್ತಾನೆ. ನಂತರ ಕುಕ್ಕಿಂಗ್ ವಿಡಿಯೋದವರು ಮಾಡುವಂತೆ ಎಲ್ಲಕ್ಕಿಂತ ಮೊದಲು ರಸ್ತೆಯಲ್ಲಿ ಬಿದ್ದಿದ್ದ ಕಲ್ಲೊಂದನ್ನು ಹೆಕ್ಕಿಕೊಂಡು ಬ್ಯಾಗ್‌ನಲ್ಲಿ ತುಂಬಿಸಿ ತಂದೆ ನಂತರ ಅದನ್ನು ಕಲ್ಲು ಕತ್ತರಿಸುವ ವ್ಯಕ್ತಿಯ ಬಳಿ ತೆಗೆದುಕೊಂಡು ಹೋಗಿ ಅವರ ಕೈನಲ್ಲಿ ಅದಕ್ಕೊಂದು ಆಕಾರ ಕೊಡಿಸಿದೆ. ನನಗೆ ಹೇಗೆ ಬೇಕು ಹಾಗೆ ಆಕಾರದಲ್ಲಿ ಅದಕ್ಕೊಂದು ರೂಪ ಕೊಡಿಸಿದೆ. ಆ ಕಲ್ಲಿನ ಮಧ್ಯೆ ಗಡಿಯಾರ ಕೆಲಸ ಮಾಡುವ ಯಂತ್ರವನ್ನು ಕೂರಿಸುವುದಕ್ಕೆ ಒಂದು ವೃತ್ತಕಾರದ ತೂತನ್ನು ಕೊರೆಸಿದೆ. ನಂತರ ಕಲ್ಲನ್ನು ಮೃದುವಾಗಿಸುವ ಪೇಂಟ್ ಒಂದನ್ನು ತಂದು ಇಡೀ ಕಲ್ಲಿಗೆ ಪೇಂಟ್ ಮಾಡಿ ಬಿಸಿಲಿನಲ್ಲಿ ಒಣಗುವುದಕ್ಕೆ ಇರಿಸಿದೆ. ಇದರಿಂದ ಕಲ್ಲು ಫುಲ್ ಫಳ ಫಳ ಹೊಳೆಯುವುದಕ್ಕೆ ಶುರು ಆಯ್ತು. ನಂತರ ಗಡಿಯಾರವನ್ನು ಕೂರಿಸಿದೆ. ಈಗ ಕಲ್ಲಿನ ಮೇಲೆ ನಿಜವಾದ ಗಡಿಯಾದ ನಡೆಯುವುದಕ್ಕೆ ಶುರು ಆಯ್ತು.

ನಂತರ ಅದನ್ನು ತೆಗೆದುಕೊಂಡು ಸಾರ್ವಜನಿಕ ಸ್ಥಳದಲ್ಲಿ ಮಾರಾಟಕ್ಕೆ ತೆಗೆದುಕೊಂಡು ಹೋದೆ. ಅನೇಕರು ಅದರ ಹಿಂಭಾಗ ನೋಡಿ ಅದನ್ನು ಖರೀದಿಸುವುದಕ್ಕೆ ನಿರಾಕರಿಸಿ ಹೊರಟು ಹೋದರು. ನಂತರ ಒಬ್ಬರು ಶ್ರೀಮಂತ ವ್ಯಕ್ತಿ ಕಾಣಿಸಿದರು. ಅವರು ಬೆಲೆ ಎಷ್ಟು ಕೇಳಿದರು. ನಾನು 5000 ರೂಪಾಯಿ ಎಂದು ಹೇಳಿದೆ. ಅವರು ಖರೀದಿಸುವುದಿಲ್ಲ ಎಂದು ನಾನು ಭಾವಿಸಿದೆ. ಆದರೆ ಅವರಿಗೆ ಆ ಗಾಡಿಯಾರ ಬಹಳ ಇಷ್ಟ ಆಯ್ತು ಅವರು ಮರುಮಾತನಾಡದೇ 5 ಸಾವಿರ ರೂಪಾಯಿ ನೀಡಿ ಆ ಗಡಿಯಾರವನ್ನು ಖರೀದಿ ಮಾಡಿದರು ಎಂದು ಆ ಹುಡುಗ ವೀಡಿಯೋದಲ್ಲಿ ಹೇಳಿಕೊಂಡಿದ್ದಾರೆ.

https://www.instagram.com/reel/DRr5JeJDDXl/?igsh=MTYwb2N4cHN5MGpleQ==

ಸಿಎಂ ಆಗಲು 500 ಕೋಟಿ ರೂ…: ನವಜೋತ್ ಕೌರ್ ಸಿಧು ಕಾಂಗ್ರೆಸ್‌ನಿಂದ ಅಮಾನತು

TAGGED:Boy shows how to make money from coal: Watch viral video
Share This Article
Facebook Twitter Copy Link Print
Previous Article ಸಿಎಂ ಆಗಲು 500 ಕೋಟಿ ರೂ…: ನವಜೋತ್ ಕೌರ್ ಸಿಧು ಕಾಂಗ್ರೆಸ್‌ನಿಂದ ಅಮಾನತು
Next Article ಜಪಾನ್ ಉತ್ತರ ಕರಾವಳಿಯಲ್ಲಿ 7.2 ತೀವ್ರತೆಯ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ವೈರಲ್

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read
ವೈರಲ್

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read
ವೈರಲ್

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?