Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರೊಮ್ಯಾನ್ಸ್ ಮಾಡುತ್ತಲೇ ಕಾರು ಚಾಲನೆ, ಇಬ್ಬರು ಪುರುಷರೊಂದಿಗೆ ಮಹಿಳೆ ಅರೆಬೆತ್ತಲೆ ಸ್ಥಿತಿಯಲ್ಲಿ ಪತ್ತೆ
ದೇಶಪ್ರಮುಖ

ರೊಮ್ಯಾನ್ಸ್ ಮಾಡುತ್ತಲೇ ಕಾರು ಚಾಲನೆ, ಇಬ್ಬರು ಪುರುಷರೊಂದಿಗೆ ಮಹಿಳೆ ಅರೆಬೆತ್ತಲೆ ಸ್ಥಿತಿಯಲ್ಲಿ ಪತ್ತೆ

Share
1 Min Read
SHARE

newsics.com
ಉತ್ತರ ಪ್ರದೇಶದ ಕಾನ್ಪುರದಲ್ಲಿ ವೇಗವಾಗಿ ಬಂದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಆಘಾತಕಾರಿ ಘಟನೆ ನಡೆದಿದೆ. ಅಪಘಾತಕ್ಕೀಡಾದವರನ್ನು ಪರೀಕ್ಷಿಸಲು ಮತ್ತು ಸಹಾಯ ಮಾಡಲು ಸ್ಥಳೀಯರು ಕಾರಿನ ಕಡೆಗೆ ಓಡಿಹೋಗಿದ್ದು, ಈ ವೇಳೆ ಕಾರಿನೊಳಗಿದ್ದವರ ಸ್ಥಿತಿ ಕಂಡು ಶಾಕ್ ಆಗಿದ್ದಾರೆ.
ಇಬ್ಬರು ಪುರುಷರೊಂದಿಗೆ ಕಾರಿನಲ್ಲಿ ಲೈಂಗಿಕ ಕ್ರಿಯೆ ನಡೆಸುತ್ತಾ ಕಾರು ಚಲಾಯಿಸಿದ ಪರಿಣಾಮ ಕಾರು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ತಕ್ಷಣ ಸ್ಥಳೀಯರು ಸಹಾಯಕ್ಕೆ ಧಾವಿಸಿದ್ದು, ಈ ವೇಳೆ ಬೆತ್ತಲೆಯಾಗಿ ಮದ್ಯದ ಅಮಲಿನಲ್ಲಿದ್ದ ಮೂವರನ್ನು ಕಂಡು ದಿಗ್ಭ್ರಮೆಗೊಂಡಿದ್ದಾರೆ.
ಕಾರಿನೊಳಗೆ ಮದ್ಯದ ಬಾಟಲಿಗಳು ಮತ್ತು ಇತರ ಆಕ್ಷೇಪಾರ್ಹ ವಸ್ತುಗಳು ಸಹ ಪತ್ತೆಯಾಗಿವೆ. ಅಪಘಾತದಲ್ಲಿ ಮಹಿಳೆಗೆ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ಈ ಗುಣಗಳಿರುವ  ಹುಡುಗಿಯರನ್ನ ಹುಡುಗರು ಇಷ್ಟಪಡುತ್ತಾರೆ..!

ಮೆಟ್ರೋದಲ್ಲಿ ಚಪ್ಪಲಿ ಹಿಡಿದು ಹೊಡೆದಾಟ!

ಆಗಸ್ಟ್ 3ರವರೆಗೂ ರಾಜ್ಯದ ಹಲವೆಡೆ ಭಾರೀ‌ ಮಳೆ: ಹವಾಮಾನ ಇಲಾಖೆ ಮಾಹಿತಿ

TAGGED:Woman found half naked with two men..
Share This Article
Facebook Twitter Copy Link Print
Previous Article ಮೆಟ್ರೋದಲ್ಲಿ ಚಪ್ಪಲಿ ಹಿಡಿದು ಹೊಡೆದಾಟ!
Next Article ಮೊಬೈಲ್ ನಲ್ಲಿನ ಡೇಟಾ ಕಳುವಾಗಬಾರದೇ?: ಈ ರೀತಿ ಮಾಡಿ.

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?