Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಲ್ಯಾಂಡ್ ಲಾರ್ಡ್ ಚಿತ್ರದ ಟೀಸರ್ ರಿಲೀಸ್ : ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡ ರಾಜ್ ಬಿ ಶೆಟ್ಟಿ
ಮನರಂಜನೆ

ಲ್ಯಾಂಡ್ ಲಾರ್ಡ್ ಚಿತ್ರದ ಟೀಸರ್ ರಿಲೀಸ್ : ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡ ರಾಜ್ ಬಿ ಶೆಟ್ಟಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ನಟ ದುನಿಯಾ ವಿಜಯ್ ಅಭಿನಯದ ‘ಲ್ಯಾಂಡ್ ಲಾರ್ಡ್’ ಚಿತ್ರದಲ್ಲಿ ನಟ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ ಟೀಸರ್ ರಿಲೀಸ್ ಆಗಿದೆ. ರಾಜ್ ಬಿ ಶೆಟ್ಟಿ ಪಾತ್ರದ ಲುಕ್ ಹಾಗೂ ಟೀಸರ್ ರಿಲೀಸ್ ಆಗಿ ಗಮನ ಸೆಳೆಯುತ್ತಿದೆ.

ಟೀಸರ್ ನಲ್ಲಿ ರಾಜ್ ಬಿ ಶೆಟ್ಟಿ ಅವರು ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಜನವರಿ 23 ರಂದು ನಟ ದುನಿಯಾ ವಿಜಯ್ ಹುಟ್ಟು ಹಬ್ಬವಿದೆ. ಅಂದೇ ಈ ಸಿನಿಮಾ ತೆರೆಗೆ ಬರಲಿದೆ.

‘ಸಾರಥಿ ಫಿಲಂಸ್’ ಲಾಂಛನದಲ್ಲಿ ಕೆ.ವಿ. ಸತ್ಯಪ್ರಕಾಶ್ – ಹೇಮಂತ್ ಗೌಡ ಕೆ.ಎಸ್ ನಿರ್ಮಿಸಿರುವ, ಜಡೇಶ್ ಕೆ.ಹಂಪಿ ನಿರ್ದೇಶನದ ಹಾಗೂ ದುನಿಯಾ ವಿಜಯ್, ರಚಿತರಾಮ್ ಅಭಿನಯದ ‘ಲ್ಯಾಂಡ್ ಲಾರ್ಡ್’ ಚಿತ್ರ ಬಹಳ ನಿರೀಕ್ಷೆ ಮೂಡಿಸಿದೆ.

TAGGED:#LandLord #Teaser #Release #RajBShetty #MassLook
Share This Article
Facebook Twitter Copy Link Print
Previous Article ಸ್ನಾನಕ್ಕೆ ಹೋಗಿದ್ದ ವೇಳೆ ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ, ಮಗು ಸಾವು
Next Article Viral ಲೈಕ್ಸ್ ಗಾಗಿ ಮಗನ ಜೀವವನ್ನೇ ಪಣಕ್ಕಿಟ್ಟ ತಾಯಿ -ವೈರಲ್ ವಿಡಿಯೋ ನೋಡಿ

Popular Posts

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

You Might Also Like

ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?