Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಲ್ಮಾನ್ ಖಾನ್‌ ಜತೆ ವೇದಿಕೆ ಹಂಚಿಕೊಳ್ಳದಂತೆ ಬಿಗ್​ ಬಾಸ್ ಸ್ಪರ್ಧಿಗೆ ಬಿಷ್ಣೋಯ್ ಗ್ಯಾಂಗ್ ಬೆದರಿಕೆ
ದೇಶ

ಸಲ್ಮಾನ್ ಖಾನ್‌ ಜತೆ ವೇದಿಕೆ ಹಂಚಿಕೊಳ್ಳದಂತೆ ಬಿಗ್​ ಬಾಸ್ ಸ್ಪರ್ಧಿಗೆ ಬಿಷ್ಣೋಯ್ ಗ್ಯಾಂಗ್ ಬೆದರಿಕೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮುಂಬೈ: ಭೋಜಪುರಿ ನಟ ಪವನ್​​ ಸಿಂಗ್​  ಅವರಿಗೆ ಲಾರೆನ್ಸ್​​ ಬಿಷ್ಣೋಯ್​​ ಗ್ಯಾಂಗ್​ನಿಂದ  ಬೆದರಿಕೆ ಕರೆ ಬಂದಿದೆ. ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ನಟ ಸಲ್ಮಾನ್​ ಖಾನ್​ ಅವರೊಂದಿಗೆ ವೇದಿಕೆ ಹಂಚಿಕೊಳ್ಳದಂತೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಕರೆ ಮಾಡಿದ್ದ ವ್ಯಕ್ತಿ ನಾನು ಲಾರೆನ್ಸ್​​ ಬಿಷ್ಣೋಯ್​​​​ ಗ್ಯಾಂಗ್​​ ಸದಸ್ಯ ಎಂದು ಹೇಳಿಕೊಂಡಿದ್ದಾನೆ. ಈ ಸಂಬಂಧ ಮುಂಬೈ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಹಿಂದಿಯಲ್ಲಿ ಸಲ್ಮಾನ್ ಖಾನ್ ನಡೆಸಿಕೊಡುವ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದ ಪವನ್ ಸಿಂಗ್​​ಗೆ ಲಾರೆನ್ಸ್​ ಬಿಷ್ಣೋಯ್​​ ಗ್ಯಾಂಗ್​​ ಬೆದರಿಕೆ ಹಾಕಿದೆ. ಬಿಗ್​ ಬಾಸ್​​ ಫೈನಲ್​​​ ವೇಳೆ ಸಲ್ಮಾನ್​ ಖಾನ್​ ಜೊತೆ ವೇದಿಕೆ ಹಂಚಿಕೊಂಡರೆ, ಮುಂದೆ ಎಂದಿಗೂ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ ಹಾಗೇ ಮಾಡ್ತೀವಿ ಎಂದು ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ಪವನ್​ ಸಿಂಗ್​​​​ ಆಪ್ತರಿಗೂ ಇದೇ ರೀತಿಯ ಕರೆಗಳು ಬಂದಿದ್ದು, ಕರೆ ಮಾಡಿದ್ದ ವ್ಯಕ್ತಿ ಹಣಕ್ಕೆ ಬೇಡಿಕೆ ಇಟ್ಟಿದ್ದಾನಂತೆ. ನಟ ಪವನ್ ಸಿಂಗ್ ಅವರಿಗೆ ಲಾರೆನ್ಸ್ ಬಿಡೋಯ್ ಗ್ಯಾಂಗ್ ನಿಂದ ಬೆದರಿಕೆ ಬಂದ ಬಳಿಕ ಅವರ ಭದ್ರತೆಯನ್ನ ಹೆಚ್ಚಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

TAGGED:#Bishnoigang #threatens #BiggBoss #contestant #SalmanKhan
Share This Article
Facebook Twitter Copy Link Print
Previous Article Viral ಲೈಕ್ಸ್ ಗಾಗಿ ಮಗನ ಜೀವವನ್ನೇ ಪಣಕ್ಕಿಟ್ಟ ತಾಯಿ -ವೈರಲ್ ವಿಡಿಯೋ ನೋಡಿ
Next Article ಯುವಕನನ್ನು ಅಪಹರಿಸಿ ಮಂಗಳಮುಖಿಯಾಗಿ ಪರಿವರ್ತಿಸಲು ಯತ್ನ

Popular Posts

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

You Might Also Like

ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?