Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಾಲ್​ ಮಾಡಿದಾಗಲೆಲ್ಲಾ ಆಕೆಯ ಫೋನ್ ಬ್ಯುಸಿ ಬರ್ತಿದೆ ಎಂದು ರೊಚ್ಚಿಗೆದ್ದಿದ್ದ ಪ್ರಿಯಕರ ಮಾಡಿದ್ದೇನು?
ದೇಶ

ಕಾಲ್​ ಮಾಡಿದಾಗಲೆಲ್ಲಾ ಆಕೆಯ ಫೋನ್ ಬ್ಯುಸಿ ಬರ್ತಿದೆ ಎಂದು ರೊಚ್ಚಿಗೆದ್ದಿದ್ದ ಪ್ರಿಯಕರ ಮಾಡಿದ್ದೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಾಲ್ ಮಾಡಿದಾಗಲೆಲ್ಲಾ ಫೋನ್​​  ಬ್ಯುಸಿ ಬರ್ತಿದೆ ಎಂದು  ರೊಚ್ಚಿಗೆದ್ದ ಪ್ರಿಯಕರ ಮಹಿಳೆಯನ್ನೇ ಇರಿದು ಕೊಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು  ಪಟ್ಟಣದಲ್ಲಿ ನಡೆದಿದೆ.

42 ವರ್ಷದ ಲಲಿತಾ ಬ್ಯಾಡಗಿ ಎಂಬ ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದವನೇ ಆಕೆಯನ್ನು ಬರ್ಬರವಾಗಿ ಕೊಲೆಗೈದಿದ್ದಾನೆ ಎಂದು ತಿಳಿದು ಬಂದಿದೆ. ಈ ಮಹಿಳೆ ಮೂಲತಃ ಬ್ಯಾಡಗಿ ತಾಲೂಕಿನ ಕೆರೂಡಿ ಗ್ರಾಮದವರಾಗಿದ್ದಾರೆ. ಆರೋಪಿ ಚಂದ್ರಪ್ಪ ಮಹಿಳೆಯ ಕತ್ತು ಕೊಯ್ದು ಕೊಲೆಗೈದಿದ್ದು, ಈತನನ್ನ ಪೊಲೀಸರು ಬಂಧಿಸಿದ್ದಾರೆ.

 

10 ವರ್ಷಗಳ ಹಿಂದೆಯೇ ಮೃತ ಲಲಿತಾಳ ಗಂಡ ತೀರಿಕೊಂಡಿದ್ದನಂತೆ. ಗಂಡನಿಲ್ಲದೆ ಒಂಟಿಯಾಗಿದ್ದ ಮಹಿಳೆ, ಬದುಕು ಸಾಗಿಸಲೆಂದು ಹೋಟೆಲ್​​ನಲ್ಲಿ ಕೆಲಸ ಮಾಡ್ತಿದ್ದಳಂತೆ. ಅದೇ ಹೋಟೆಲ್​​ನಲ್ಲಿ ಅವಿವಾಹಿತ ಚಂದ್ರಪ್ಪ ಕೂಡ ಕೆಲಸಕ್ಕೆ ಸೇರಿದ್ದ. ಹೋಟೆಲ್​ನಲ್ಲೇ ಇಬ್ಬರು ಪರಿಚಯವಾಗಿದ್ದು, ಇಬ್ಬರ ನಡುವೆ ಸಲುಗೆ ಬೆಳೆದಿದೆ.

ಇತ್ತೀಚಿಗೆ ಲಲಿತಾ, ಚಂದ್ರಪ್ಪನಿಂದ ಅಂತರ ಕಾಯ್ದುಕೊಂಡಿದ್ದಳಂತೆ. ಆತ ಫೋನ್ ಮಾಡಿದಾಗ ಲಲಿತಾ ರಿಸೀವ್ ಮಾಡಿಲ್ಲ. ಪದೇ ಪದೇ ಫೋನ್​ ಮಾಡಿದಾಗ ಬ್ಯುಸಿ ಬ್ಯುಸಿ ಬರ್ತಿದೆ ಎಂದು ಚಂದ್ರಪ್ಪ ಕೋಪಕೊಂಡಿದ್ದು, ಡಿ.07 ರಂದು ಲಲಿತಾಳ ಮನೆಗೆ ಬಂದಿದ್ದ ಆರೋಪಿ ಚಂದ್ರಪ್ಪ. ಆಗಲೂ ಆಕೆಯ ಮೇಲೆ ಅನುಮಾನಪಟ್ಟು ವಾಗ್ವಾದಕ್ಕೆ ಇಳಿದಿದ್ದ. ಈ ವೇಳೆ ಕೈಯಲಿದ್ದ ಚಾಕುವಿನಿಂದ ಕತ್ತು ಕೊಯ್ದು ಕೊಲೆಗೈದಿದ್ದಾನೆ

Share This Article
Facebook Twitter Copy Link Print
Previous Article ಕಣ್ಣಾಮುಚ್ಚಾಲೆ ಆಡುವಾಗ ಕಾಣೆಯಾಗಿದ್ದ ಬಾಲಕ ಶವವಾಗಿ ಪತ್ತೆ
Next Article ಹೈ – ಟೆನ್ಷನ್​​ ಲೈನ್​​ಗೆ ಡಿಕ್ಕಿ ಹೊಡೆದ ತರಬೇತಿ ವಿಮಾನ – ತರಬೇತುದಾರನಿಗೆ ಗಾಯ

Popular Posts

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

You Might Also Like

ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?