Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ : ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ
ಕರ್ನಾಟಕ

ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ : ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಂಗಳೂರು :ನಟ ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ ಅದು ದೈವವಲ್ಲ ಬದಲಾಗಿ ನರ್ತಕ ಎಂದು ಸಾಮಾಜಿಕ ಜಾಲತಾಣದಲ್ಲಿ ಇದೀಗ ಆಕ್ರೋಶ ವ್ಯಕ್ತವಾಗುತ್ತಿದೆ.

ಕಾಂತಾರ ಚಾಪ್ಟರ್ 1 ಚಲನಚಿತ್ರ ಯಶಸ್ವಿಯಾದ ಹಿನ್ನೆಲೆ ಹರಕೆ ತೀರಿಸಲು ರಿಷಬ್ ಶೆಟ್ಟಿ ತೆರಳಿದಾಗ, ದೈವ ರಿಷಬ್ ಶೆಟ್ಟಿ ಅವರ ತೊಡೆಯ ಮೇಲೆ ಮಲಗಿರುವ ವಿಡಿಯೋ ವೈರಲ್ ಆಗಿತ್ತು. ಡಿಸೆಂಬರ್ 4ರಂದು ಮಂಗಳೂರಿನ ಬಂಟ ದೇವಸ್ಥಾನದಲ್ಲಿ ಹರಕೆ ಕೋಲ ನಡೆದಿತ್ತು. ಕೋಲದ ವೇಳೆ ರಿಷಬ್ ತೊಡೆಯ ಮೇಲೆ ದೈವ ನರ್ತಕ ಮಲಗಿದ್ದರು. ಈಗ ರಿಷಬ್ ಶೆಟ್ಟಿ ನೀಡಿದ ಹರಕೆಯ ಕೋಲದ ವಿವಾದಕ್ಕೆ ಕಾರಣವಾಗಿದೆ.

 

ಚಿತ್ರತಂಡದ ಭಾಗವಾಗಿದ್ದ ಮುಕೇಶ್ ಪಂಪದ ವಿರುದ್ಧ ಟೀಕೆಗಳು ಬಂದಿವೆ ದೈವರಾದನೆಯಲ್ಲಿ ದೈವಗಳು ಈ ರೀತಿ ವರ್ತಿಸುವುದಿಲ್ಲ ಎಂದು ಟೀಕೆಗಳು ಬರುತ್ತವೆ ವೈರಲ್ ವಿಡಿಯೋ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

https://youtube.com/shorts/bDVXlx03Euo?si=bvjH9CI0h-JzocjL

Share This Article
Facebook Twitter Copy Link Print
Previous Article ವಿಮಾನ ಹಾರಾಟ ರದ್ದು:DGCA ನೊಟೀಸ್ ಗೆ ಉತ್ತರಿಸಲು ಸಮಯ ಕೇಳಿದ ಇಂಡಿಗೋ
Next Article ಪ್ರಪೋಸಲ್ ವೀಡಿಯೋ ಡಿಲೀಟ್ ಮಾಡಿದ ಸ್ಮೃತಿ ಮಂಧಾನಾ

Popular Posts

Health- Personal care ಉತ್ತಮ ಲೈಂಗಿಕ ಜೀವನಕ್ಕಾಗಿ ಈ ಆಹಾರಗಳಿಂದ ದೂರವಿರಿ

2 Min Read

Astrology ಜುಲೈ 27ರಿಂದ ಈ 5 ರಾಶಿಯವರಿಗೆ ಎಚ್ಚರಿಕೆ ವಹಿಸುವ ಸಮಯ, ಜ್ಯೋತಿಷ್ಯ ಫಲಗಳು ಇಲ್ಲಿವೆ

2 Min Read

Kitchen Hacks ಕತ್ತರಿಸಿದ ಹಣ್ಣುಗಳು ಬೇಗ ಕಪ್ಪಾಗುತ್ತವೆಯೇ? ಬಣ್ಣ ಬದಲಾಗದಂತೆ ತಡೆಯಲು ಇಲ್ಲಿದೆ ಸರಳ ಹಾಗೂ ಪರಿಣಾಮಕಾರಿ ಸಲಹೆಗಳು

3 Min Read

Toxic New Poster ಟಾಕ್ಸಿಕ್ ಹೊಸ ಪೋಸ್ಟರ್ ರಿಲೀಸ್; ಸಿಗರೇಟ್ ಹಿಡಿದು ರಕ್ತಸಿಕ್ತ ಲುಕ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್

1 Min Read

You Might Also Like

ಪ್ರಮುಖಕರ್ನಾಟಕ

Special Intensive Revision ಮತದಾರರ ಪಟ್ಟಿ ಪರಿಷ್ಕರಣೆ ಎಡವಟ್ಟು; ಬೆಂಗಳೂರಿಗರಿಗೆ ಬಿಗ್ ಶಾಕ್

2 Min Read
ಪ್ರಮುಖಕರ್ನಾಟಕ

Fire Mishap ಭೀಕರ ಅಗ್ನಿ ಅವಘಡ; ಪಾರ್ಕಿಂಗ್‌ನಲ್ಲಿದ್ದ ನಾಲ್ಕು ಖಾಸಗಿ ಬಸ್‌ಗಳು ಸಂಪೂರ್ಣ ಭಸ್ಮ

1 Min Read
ಕರ್ನಾಟಕದೇಶಪ್ರಮುಖ

High court order ಮುಸ್ಲಿಂ ವ್ಯಕ್ತಿಯ ಮೊದಲ ಮದುವೆ ರದ್ದಾಗದಿದ್ರೆ 2ನೇ ವಿವಾಹ ಮಾನ್ಯವಲ್ಲ: ಕರ್ನಾಟಕ ಹೈಕೋರ್ಟ್

2 Min Read
ಕರ್ನಾಟಕಪ್ರಮುಖ

Mother loses life ಪತಿಯ ಅಕ್ರಮ ಸಂಬಂಧ ತಂದ ನೋವು: 7 ತಿಂಗಳ ಹಸುಗೂಸಿನೆದುರೇ ಜೀವ ಕಳೆದುಕೊಂಡ ತಾಯಿ! ಸಾಯುವಾಗ ಗಂಡನಿಗೆ ವಿಡಿಯೋ ಕಾಲ್‌ನಲ್ಲಿ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?