Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Massive protest near Suvarna Soudha ಬೆಳಗಾವಿ ಸುವರ್ಣಸೌಧ ಬಳಿ ಭಾರೀ ಪ್ರತಿಭಟನೆ: ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು
ಕರ್ನಾಟಕಪ್ರಮುಖ

Massive protest near Suvarna Soudha ಬೆಳಗಾವಿ ಸುವರ್ಣಸೌಧ ಬಳಿ ಭಾರೀ ಪ್ರತಿಭಟನೆ: ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಳಗಾವಿ: ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ರೈತರೊಂದಿಗೆ ಬೃಹತ್ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರನ್ನು ಹಲಗಾ ಗ್ರಾಮದ ಹೆದ್ದಾರಿ ಪಕ್ಕ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದಕ್ಕೂ ಮೊದಲು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ ಮತ್ತು ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಹಲವಾರು ಶಾಸಕರು, ಎಂಎಲ್‌ಸಿಗಳು ಮತ್ತು ಪಕ್ಷದ ಇತರ ಹಿರಿಯ ನಾಯಕರ ನೇತೃತ್ವದಲ್ಲಿ ಮಾಲಿನಿ ಸಿಟಿ ಮೈದಾನದಲ್ಲಿ ಪ್ರತಿಭಟನಾಕಾರರ ಬೃಹತ್ ಗುಂಪು ಜಮಾಯಿಸಿತು.

ನಂತರ ಮಾಲಿನಿ ಸಿಟಿಯಿಂದ ಸುವರ್ಣಸೌಧದ ಕಡೆಗೆ ಪ್ರತಿಭಟನೆ ರ‌್ಯಾಲಿ ತೆರಳಿತು. ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಹೊರಟ ಬಿಜೆಪಿ ನಾಯಕರು, ರೈತರು ಪಾದಯಾತ್ರೆಯಲ್ಲಿ ಭಾಗವಹಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನಾ ಪಾದಯಾತ್ರೆ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ನಾಯಕರನ್ನು, ರೈತರನ್ನು ಪೊಲೀಸರು ವಶಕ್ಕೆ ಪಡೆದರು.

ಈ ವೇಳೆ ಮಾತನಾಡಿದ ಬಿಜೆಪಿ ನಾಯಕರು, ‘ಉತ್ತರ ಕರ್ನಾಟಕದ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಎತ್ತಿ ತೋರಿಸಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ರೈತರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಅಗ್ರಹಿಸಿದರು.

ಮೆಕ್ಕೆಜೋಳ ಮತ್ತು ಕಬ್ಬು ಬೆಳೆಗಾರರ ಕಳವಳಗಳನ್ನು ಪರಿಹರಿಸಲು ರಾಜ್ಯ ಸರ್ಕಾರ ವಿಫಲವಾಗಿದೆ. ಮೆಕ್ಕೆಜೋಳ ರೈತರು ಖರೀದಿ ಕೇಂದ್ರಗಳನ್ನು ತೆರೆಯಬೇಕೆಂದು ಒತ್ತಾಯಿಸುತ್ತಿದ್ದಾರೆ. ಆದರೆ, ಸರ್ಕಾರ ಇನ್ನೂ ಕಾರ್ಯಪ್ರವೃತ್ತವಾಗಿಲ್ಲ ಎಂದು ಬಿಜೆಪಿ ನಾಯಕರು ಆರೋಪಿಸಿದರು.

ಕಾಲ್​ ಮಾಡಿದಾಗಲೆಲ್ಲಾ ಆಕೆಯ ಫೋನ್ ಬ್ಯುಸಿ ಬರ್ತಿದೆ ಎಂದು ರೊಚ್ಚಿಗೆದ್ದಿದ್ದ ಪ್ರಿಯಕರ ಮಾಡಿದ್ದೇನು?

ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ : ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ

TAGGED:Massive protest near Belgaum Suvarna Soudha: Police detain BJP leaders
Share This Article
Facebook Twitter Copy Link Print
Previous Article ಸೋಶಿಯಲ್‌ ಮೀಡಿಯಾದಲ್ಲಿ ಸನ್ನಿ ಲಿಯೋನ್‌ ಫೋಟೋ ಹಂಚಿಕೊಂಡ ಅಶ್ವಿನ್‌
Next Article ಪ್ರಿಯಕರನ ಹೆಂಡತಿಯಿಂದ ತಪ್ಪಿಸಿಕೊಳ್ಳಲು ಈ ಮಹಿಳೆ ಮಾಡಿದ್ದೇನು?ವೈರಲ್ ವಿಡಿಯೋ ನೋಡಿ

Popular Posts

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

You Might Also Like

ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?