Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Wedding ceremonies are decreasing in temples ದೇಗುಲಗಳಲ್ಲಿ ಕಡಿಮೆಯಾಗುತ್ತಿದೆ ಮದುವೆ ಸಮಾರಂಭ: ಈ ನಿರಾಸಕ್ತಿಗೇನು ಕಾರಣ?
ಕರ್ನಾಟಕಪ್ರಮುಖರಿಲೇಷನ್‌ಶಿಪ್

Wedding ceremonies are decreasing in temples ದೇಗುಲಗಳಲ್ಲಿ ಕಡಿಮೆಯಾಗುತ್ತಿದೆ ಮದುವೆ ಸಮಾರಂಭ: ಈ ನಿರಾಸಕ್ತಿಗೇನು ಕಾರಣ?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರಿನ ಹಲಸೂರು ಸೋಮೇಶ್ವರ ಸ್ವಾಮಿ ದೇವಾಲಯವು ದೇಗುಲ ಆವರಣದಲ್ಲಿ ವಿವಾಹ ಕಾರ್ಯಕ್ರಮಗಳನ್ನು ನಿಷೇಧಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ.

ಸೋಮೇಶ್ವರಸ್ವಾಮಿ ದೇವಾಲಯದಲ್ಲಿ ಹಲವು ವರ್ಷಗಳಿಂದ ಮದುವೆ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿತ್ತು. ಪ್ರಸ್ತುತ ಆ ದೇವಾಲಯದಲ್ಲಿ ಮದುವೆ ಕಾರ್ಯಕ್ರಮವನ್ನು ನಡೆಸುವುದನ್ನು ನಿಲ್ಲಿಸಲಾಗಿದೆ. ಇದೀಗ ಈ ನಿರ್ಧಾರದ ಹಿಂದಿನ ಕಾರಣ ಬಯಲಾಗಿದೆ.

ತಮ್ಮ ಮದುವೆ ನಡೆಸಲು ದೇವಾಲಯ ನಿರಾಕರಿಸಿದೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಕರ್ನಾಟಕ ಮುಖ್ಯಮಂತ್ರಿ ಕಚೇರಿಗೆ ದೂರು ನೀಡಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ.

ದೂರಿನ ಬೆನ್ನಲ್ಲೇ CMO ಸ್ಪಷ್ಟನೆ ಕೇಳಿದಾಗ, ದಾಂಪತ್ಯ ಜೀವನ ವಿಫಲವಾದರೆ ನ್ಯಾಯಾಲಯ ಅಲೆಯುವುದು ಬೇಡ ಎಂಬುದು ತಮ್ಮ ನಿರ್ಧಾರದ ಹಿಂದಿನ ಮುಖ್ಯ ಕಾರಣವೆಂದು ಅರ್ಚಕರು ತಿಳಿಸಿದರು.

ಶತಮಾನಗಳಷ್ಟು ಹಳೆಯ ಈ ಹಲಸೂರು ಸೋಮೇಶ್ವರ ಸ್ವಾಮಿ ದೇವಾಲಯವು ಬೆಂಗಳೂರಿನ ಪ್ರಸಿದ್ಧ ಪುಣ್ಯಕ್ಷೇತ್ರವಾಗಿದ್ದು, ಮದುವೆ ಕಾರ್ಯಗಳಿಗೆ ಹಿಂದಿನಿಂದಲೂ ಜನಪ್ರಿಯತೆ ಪಡೆದುಕೊಂಡಿತ್ತು.

ಆದರೆ, ಕಳೆದ ಕೆಲವು ವರ್ಷಗಳಿಂದ ದೇವಾಲಯದ ಆಡಳಿತ ಮಂಡಳಿ ಮದುವೆ ಸಂಬಂಧಿಸಿ ಹಲವು ಸಮಸ್ಯೆಗಳನ್ನು ಎದುರಿಸಿದೆ. ಅಲ್ಲದೇ ದೇಗುಲ ಆವರಣದಲ್ಲಿ ವಿವಾಹವಾದ ದಂಪತಿಗಳು ನಂತರ ವಿಚ್ಛೇದನ ಪರಿಶೀಲನೆಗಾಗಿ ದೇವಾಲಯವನ್ನು ಸಂಪರ್ಕಿಸುವ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದೇ ಕಾರಣದಿಂದ ದೇವಾಲಯ ಈ ನಿರ್ಧಾರಕ್ಕೆ ಮುಂದಾಗಿದೆ.

ಮಾಧ್ಯಮಗಳ ವರದಿಯ ಪ್ರಕಾರ, ನ್ಯಾಯಾಲಯಗಳು ಹೆಚ್ಚಾಗಿ ವಿಚ್ಛೇದನ ಕಲಾಪದ ವೇಳೆ ದೇವಾಲಯದ ಅರ್ಚಕರನ್ನು ಹಾಜರಾಗಲು ಆದೇಶಿಸುತ್ತಿದ್ದವು. ಇದು ದೇವಾಲಯದ ಕಾರ್ಯನಿರ್ವಹಣೆ ಮತ್ತು ಅರ್ಚಕರಿಗೆ ಹೆಚ್ಚಿನ ತೊಂದರೆ ನೀಡುತ್ತಿತ್ತು ಎಂದು ಹೇಳಲಾಗಿದೆ.

ಅನೇಕ ಜೋಡಿಗಳು ಮನೆಯಿಂದ ಓಡಿಬಂದು ನಕಲಿ ದಾಖಲೆ ನೀಡಿ ವಿವಾಹವಾಗುತ್ತಾರೆ. ಕೆಲವೇ ದಿನಗಳಲ್ಲಿ ಅವರ ಪೋಷಕರು ಬಂದು, ಕೆಲವು ಸಂದರ್ಭಗಳಲ್ಲಿ, ದೂರನ್ನೂ ದಾಖಲಿಸುತ್ತಾರೆ. ನಂತರ ದೇವಾಲಯದ ಹೆಸರನ್ನೂ ನೀಡುತ್ತಾರೆ ಎಂದು ವಿವರಿಸಿದರು.

ವಾಸ್ತವವಾಗಿ, ದೇವಾಲಯ ಸುಮಾರು ಆರು-ಏಳು ವರ್ಷಗಳ ಹಿಂದೆಯೇ ಮದುವೆ ನಿಲ್ಲಿಸಿದೆ. ಅದಕ್ಕೂ ಮುನ್ನ ಇಲ್ಲಿ ವಾರ್ಷಿಕವಾಗಿ 100-150 ವಿವಾಹಗಳು ನಡೆಯುತ್ತಿದ್ದವು. ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ಅಡಿಯಲ್ಲಿ ಬರುವ ದೇವಾಲಯದ ಘನತೆಗೆ “ಅಹಿತಕರ ಘಟನೆಗಳು” ಧಕ್ಕೆ ತರದಂತೆ ತಡೆಯುವುದು ಈ ನಿರ್ಧಾರದ ಮುಖ್ಯ ಉದ್ದೇಶವಾಗಿತ್ತು.

ವಿವಾಹಗಳು ಸ್ಥಗಿತಗೊಂಡಿದ್ದರೂ, ದೇವಾಲಯದಲ್ಲಿ ಇಂದಿಗೂ ಇತರ ಪೂಜೆ ಮತ್ತು ಧಾರ್ಮಿಕ ಸಮಾರಂಭಗಳು ಜಾರಿಯಲ್ಲಿವೆ. ಭವಿಷ್ಯದಲ್ಲಿ ಈ ನೀತಿಯನ್ನು ಮರುಪರಿಶೀಲಿಸಬಹುದು ಎಂದಿದ್ದರೂ, ಸದ್ಯಕ್ಕೆ ಯಾವುದೇ ವಿವಾಹ ಸಮಾರಂಭ ನಡೆಯುವುದಿಲ್ಲವೆಂದು ಸ್ಪಷ್ಟನೆ ನೀಡಲಾಗಿದೆ.

ಪ್ರಪೋಸಲ್ ವೀಡಿಯೋ ಡಿಲೀಟ್ ಮಾಡಿದ ಸ್ಮೃತಿ ಮಂಧಾನಾ

TAGGED:Wedding ceremonies are decreasing in temples: What is the reason for this apathy?
Share This Article
Facebook Twitter Copy Link Print
Previous Article Elephants die in Dubare ದುಬಾರೆ ಆನೆ ಶಿಬಿರದಲ್ಲಿ ಸಾಕಾನೆ ಸಾವು
Next Article ಮಗಳನ್ನು ಅಸಭ್ಯವಾಗಿ ಮುಟ್ಟಿದ್ದಕ್ಕೆ ಲಿವ್ ಇನ್ ಪಾರ್ಟ್‌ನರ್‌‌ನನ್ನು ಕೊಂದ ಎರಡು ಮಕ್ಕಳ ತಾಯಿ

Popular Posts

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read

You Might Also Like

ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?