Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಒಡಿಶಾದಲ್ಲಿ ರುಂಡ ಇಲ್ಲದ ಮಹಿಳೆಯ ಶವ ಪತ್ತೆ; ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
ದೇಶ

ಒಡಿಶಾದಲ್ಲಿ ರುಂಡ ಇಲ್ಲದ ಮಹಿಳೆಯ ಶವ ಪತ್ತೆ; ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಒಡಿಶಾ: ಮಹಿಳೆಯ ಶಿರವಿಲ್ಲದ ಶವ ಪತ್ತೆಯಾದ ನಂತರ ಒಡಿಶಾದ  ಮಲಕನಗಿರಿ ಜಿಲ್ಲೆಯಲ್ಲಿ ಹಿಂಸಾತ್ಮಕ ಘರ್ಷಣೆ ಭುಗಿಲೆದ್ದಿದೆ. ಇದರಿಂದಾಗಿ ಇಂಟರ್ನೆಟ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಈ ಪ್ರದೇಶದಲ್ಲಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ವೈಜ್ಞಾನಿಕ ತಂಡ, ಸ್ನಿಫರ್-ಡಾಗ್ ಸ್ಕ್ವಾಡ್ ಮತ್ತು ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯ ಪಡೆ ಸ್ಥಳಕ್ಕೆ ಆಗಮಿಸಿದ್ದು, ನಾಪತ್ತೆಯಾಗಿರುವ ರುಂಡವನ್ನು ಪತ್ತೆಹಚ್ಚಲು ವ್ಯಾಪಕ ಶೋಧ ನಡೆಸುತ್ತಿದೆ.

ತಲೆ ಇಲ್ಲದ ಶವ ಪತ್ತೆಯಾಗಿರುವ ಬುಡಕಟ್ಟು ಮಹಿಳೆಯ ಹತ್ಯೆಯ ಆರೋಪದ ಮೇಲೆ ನಡೆದ ಗುಂಪು ಘರ್ಷಣೆಯ ನಂತರ 2 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈಗಾಗಲೇ ಸುಮಾರು 4 ಮನೆಗಳಿಗೆ ಬೆಂಕಿ ಹಚ್ಚಿ ಹಿಂಸಾಚಾರ ನಡೆಸಲಾಗಿದೆ.

TAGGED:#Body #woman #Odisha #Internet #shutdown #prohibitory #imposed
Share This Article
Facebook Twitter Copy Link Print
Previous Article 4 tiger cubs die ಸೆರೆಯಾಗಿದ್ದ 4 ಹುಲಿಮರಿಗಳ ಸಾವು
Next Article ಚಲಿಸುತ್ತಿದ್ದ ಕಾರಿನ ಮೇಲೆ ವಿಮಾನ ಪತನ : ವೈರಲ್ ವಿಡಿಯೋ ನೋಡಿ

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?