Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಾರಿ-ಟ್ಯಾಂಕರ್ ಮುಖಾಮುಖಿ ಡಿಕ್ಕಿ : ಮೂವರು ಸಾವು
ಕರ್ನಾಟಕ

ಲಾರಿ-ಟ್ಯಾಂಕರ್ ಮುಖಾಮುಖಿ ಡಿಕ್ಕಿ : ಮೂವರು ಸಾವು

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಾಗಲಕೋಟೆ : ಲಾರಿ-ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬಂಟನೂರು ಗ್ರಾಮದಲ್ಲಿ ನಡೆದಿದೆ.

ಮೃತರನ್ನ ಮಲ್ಲಿಕಾರ್ಜುನ , ರೇವಣ್ಣ ಸಿದ್ದಪ್ಪ , ಸುರೇಶ್ ಕೊಣ್ಣೂರ ಎಂದು ಗುರುತಿಸಲಾಗಿದೆ. ವೇಗವಾಗಿ ಬರುತ್ತಿದ್ದ ಲಾರಿ ಹಾಗೂ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ.

ಡಿಕ್ಕಿ ರಭಸಕ್ಕೆ ಲಾರಿ-ಟ್ಯಾಂಕರ್ ಸಂಪೂರ್ಣ ನಜ್ಜು ಗುಜ್ಜಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

TAGGED:#accident #death #police #case #bagalakote
Share This Article
Facebook Twitter Copy Link Print
Previous Article Improper behavior of a Pakistani army officer ಪತ್ರಿಕಾಗೋಷ್ಠಿಯಲ್ಲೇ ಪತ್ರಕರ್ತೆಗೆ ಕಣ್ಣು ಹೊಡೆದ ಪಾಕ್ ಸೇನಾಧಿಕಾರಿ! ವಿಡಿಯೋ ನೋಡಿ
Next Article ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ಪೊಲೀಸರಿಂದ ಮಾರ್ಗಸೂಚಿ ಬಿಡುಗಡೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?