Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Protest in Belagavi ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ: ರೈತ ಅಸ್ವಸ್ಥ
ಕರ್ನಾಟಕಪ್ರಮುಖ

Protest in Belagavi ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ: ರೈತ ಅಸ್ವಸ್ಥ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಳಗಾವಿ: ವಿಧಾನಮಂಡಲ ಅಧಿವೇಶನದ ಮೂರನೇ ದಿನದಂದು ವಿವಿಧ ಸಂಘಟನೆಗಳು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಡೆಸಲಾದ ಪ್ರತಿಭಟನೆ ಕಾವು ತೀವ್ರಗೊಂಡಿದ್ದು, ಈ ವೇಳೆ ರೈತರೊಬ್ವರು ಅಸ್ವಸ್ಥಗೊಂಡರು.

ಇದರಿಂದ ಕೆಲ ಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಪ್ರತಿಭಟನೆ
ನಡೆಸುತ್ತಿದ್ದ ರಾಯಬಾಗ ತಾಲೂಕಿನ ಕುಡಚಿ ಗ್ರಾಮದ ರೈತ ಯಲ್ಲಪ್ಪಾ ಹಿರೇಕುರಬರ (35) ಅಸ್ವಸ್ಥಗೊಂಡ ರೈತ.

ಬುಧವಾರ ಸುವರ್ಣಸೌಧದ ಪಕ್ಕದಲ್ಲಿರುವ ಪ್ರತಿಭಟನಾ ಸ್ಥಳದಲ್ಲಿ, ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಹೋರಾಟ ನಡೆಸುತ್ತಿರುವ ವೇಳೆ ಭಾರೀ ಒತ್ತಡ, ಜನಸಮೂಹ ಹಾಗೂ ದೀರ್ಘ ಕಾಲದಿಂದ ಕೂಗಾಟ, ಘೋಷಣೆಗಳ ನಡುವೆಯೇ ರೈತರಿಗೆ ಪಿಟ್ಸ್ (ಬಿಪಿ/ಛಕ್ಕರ ಏರಿಳಿತ ಶಂಕೆ) ಉಂಟಾಗಿರುವುದರಿಂದ ತಲೆ ಸುತ್ತಿ ನೆಲಕ್ಕೆ ಬಿದ್ದು ಅಸ್ವಸ್ಥಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ವೈದ್ಯಕೀಯ ಸಿಬ್ಬಂದಿ ತಕ್ಷಣವೇ ಪ್ರಾಥಮಿಕ ಚಿಕಿತ್ಸೆ ನೀಡಿ, ಅವರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಆಸ್ಪತ್ರೆಗೆ ಸೇರಿದ ಮೂಲಗಳು ತಿಳಿಸಿವೆ.

ಘಟನೆ ನಂತರ ಕೆಲ ಕ್ಷಣ ಕಾಲ ಪ್ರತಿಭಟನೆ ಸ್ಥಳದಲ್ಲಿ ಆತಂಕ ಹಾಗೂ ಗೊಂದಲದ ವಾತಾವರಣ ನಿರ್ಮಾಣಕೊಂಡಿತ್ತು, ಬೇಡಿಕೆಗಳು ಈಡೇರದ ಹಿನ್ನೆಲೆಯಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ರೈತರ ಮಾನಸಿಕ ಹಾಗೂ ಶಾರೀರಿಕ ಒತ್ತಡ ಹೆಚ್ಚಾಗಿರುವುದಾಗಿ ಸಂಘಟಕರು ತಿಳಿಸಿದ್ದಾರೆ.

BPL card ರಾಜ್ಯದಲ್ಲಿ ಶೀಘ್ರವೇ ಬಿಪಿಎಲ್ ಕಾರ್ಡ್ ವಿತರಣೆ: ಸಚಿವ ಮುನಿಯಪ್ಪ ಘೋಷಣೆ

ಹುಟ್ಟುಹಬ್ಬದಂದೇ ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದು ಬಾಲಕ ಸಾವು

menstrual leave ಮುಟ್ಟಿನ ರಜೆ ಕೊಡದಿದ್ದರೆ ಐದು ಸಾವಿರ ರೂ. ದಂಡ ಸಾಧ್ಯತೆ: ಸರ್ಕಾರದಿಂದ ಮಸೂದೆ, ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್

TAGGED:Protest demanding fulfillment of various demands: Farmer falls ill
Share This Article
Facebook Twitter Copy Link Print
Previous Article BPL card ರಾಜ್ಯದಲ್ಲಿ ಶೀಘ್ರವೇ ಬಿಪಿಎಲ್ ಕಾರ್ಡ್ ವಿತರಣೆ: ಸಚಿವ ಮುನಿಯಪ್ಪ ಘೋಷಣೆ
Next Article Gold jewellery stolen ರೈಲಲ್ಲಿ ನಿದ್ರೆಗೆ ಜಾರಿದ ವರ್ತಕ: 5.33 ಕೋಟಿ ಮೌಲ್ಯದ ಚಿನ್ನಾಭರಣ ಕಳವು

Popular Posts

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?