Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಬೆಳ್ಳಿ ಬೆಲೆ ಹೊಸ ದಾಖಲೆ ಬರೆದಿದೆ. ಇಂದು ಬುಧವಾರ ಈ ಬಿಳಿ ಲೋಹದ ಬೆಲೆ ಒಮ್ಮೆಗೇ 9 ರೂ ಜಿಗಿತ ಆಗಿದೆ. ಬೆಂಗಳೂರು ಮೊದಲಾದೆಡೆ ಬೆಲೆ 199 ರೂಗೆ ಏರಿದೆ. ತಮಿಳುನಾಡು, ಕೇರಳ ಮೊದಲಾದೆಡೆ ಬೆಲೆ 207 ರೂಗೆ ಜಂಪ್ ಆಗಿದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಡಿಸೆಂಬರ್ 10ಕ್ಕೆ)
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,031 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,945 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 9,773 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 199 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,031 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,945 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 199 ರೂ
ಚಹಾ ಜೊತೆ ಬಿಸ್ಕತ್ತು ತಿನ್ನುವ ಅಭ್ಯಾಸ ಇದ್ಯಾ, ಹಾಗಿದ್ರೆ ಇಂದೇ ಬಿಟ್ಬಿಡಿ