Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನನ್ನ ಅರ್ಧ ವಯಸ್ಸಿನ ಹುಡುಗರು ಡೇಟಿಂಗ್‌ಗೆ ಕರೀತಿದ್ದಾರೆ; ನಟಿ ಅಮೀಶಾ ಪಟೇಲ್
ಪ್ರಮುಖಮನರಂಜನೆ

ನನ್ನ ಅರ್ಧ ವಯಸ್ಸಿನ ಹುಡುಗರು ಡೇಟಿಂಗ್‌ಗೆ ಕರೀತಿದ್ದಾರೆ; ನಟಿ ಅಮೀಶಾ ಪಟೇಲ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಪವನ್ ಕಲ್ಯಾಣ್ ಅಭಿನಯದ ‘ಬದ್ರಿ’ ಚಿತ್ರದಲ್ಲಿ ನಟಿಸಿ ಮನಗೆದ್ದಿದ್ದ ಅಮೀಶಾ ಪಟೇಲ್ ಮದುವೆಗೆ ಸಿದ್ಧ ಎನ್ನುತ್ತಿದ್ದಾರೆ. ತಮ್ಮ ಅರ್ಧ ವಯಸ್ಸಿನವರೂ ಡೇಟಿಂಗ್‌ಗೆ ಕರೆಯುತ್ತಿದ್ದಾರಂತೆ.
ಅಮೀಶಾ ಪಟೇಲ್ ಅವರ ವಯಸ್ಸು 50 ವರ್ಷ. ಆದರೂ ಇಂದಿಗೂ ಒಂಟಿಯಾಗಿಯೇ ಇದ್ದಾರೆ. ಈ ಹಿಂದೆ ತನಗೆ ಮದುವೆಯಲ್ಲಿ ಆಸಕ್ತಿ ಇಲ್ಲ ಎಂದು ಹೇಳಿದ್ದರು. ಡೇಟಿಂಗ್ ಬಗ್ಗೆ ಆಸಕ್ತಿ ವ್ಯಕ್ತಪಡಿಸಿದ್ದರು. ಇದೀಗ ಅವರು ಮದುವೆಗೆ ಸಿದ್ಧ ಎನ್ನುತ್ತಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ತನ್ನ ಅರ್ಧ ವಯಸ್ಸಿನ ಹುಡುಗರು ಕೂಡ ಡೇಟಿಂಗ್‌ಗೆ ಕರೆಯುತ್ತಿದ್ದಾರೆ ಎಂದು ಹೇಳಿದ್ದಾರೆ.’ನನ್ನ ಅರ್ಧ ವಯಸ್ಸಿನ ಹುಡುಗರು ಕೂಡ ಈಗ ನನ್ನನ್ನು ಡೇಟಿಂಗ್‌ಗೆ ಕರೆಯುತ್ತಿದ್ದಾರೆ. ಈ ವಿಚಾರದಲ್ಲಿ ನಾನು ಓಪನ್ ಆಗಿದ್ದೇನೆ. ವಯಸ್ಸು ಕೇವಲ ಒಂದು ಸಂಖ್ಯೆ. ಮಾನಸಿಕ ಪ್ರಬುದ್ಧತೆ ಮತ್ತು ಪಾಸಿಟಿವ್ ಮೈಂಡ್‌ಸೆಟ್ ಇದ್ದರೆ ಯಾರನ್ನಾದರೂ ಆಯ್ಕೆ ಮಾಡಲು ನಾನು ಸಿದ್ಧ. ಮದುವೆಯಾಗಲು ರೆಡಿ’ ಎಂದು ಅಮೀಶಾ ಪಟೇಲ್ ಹೇಳಿದ್ದಾರೆ. ಸದ್ಯ ಅವರ ಕಾಮೆಂಟ್‌ಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಅದೇ ಸಮಯದಲ್ಲಿ, ನೆಟಿಜನ್‌ಗಳಿಂದ ಡೇಟಿಂಗ್ ಮತ್ತು ಮದುವೆ ಪ್ರಪೋಸಲ್‌ಗಳು ಬರುತ್ತಿವೆ.

ಒಂದೇ ಕುಟುಂಬದ ನಾಲ್ವರ ಹತ್ಯೆ ಆರೋಪಿಗೆ ಗಲ್ಲು: ಏನಿದು ಪ್ರಕರಣ?

TAGGED:Boys half my age are dating me; Actress Ameesha Patel
Share This Article
Facebook Twitter Copy Link Print
Previous Article ಒಂದೇ ಕುಟುಂಬದ ನಾಲ್ವರ ಹತ್ಯೆ ಆರೋಪಿಗೆ ಗಲ್ಲು: ಏನಿದು ಪ್ರಕರಣ?
Next Article Mantralaya Math ರಾಯರ ಮಠದಲ್ಲಿ ಕನ್ನಡವಿರಬಾರದಂತೆ… ಮಂತ್ರಾಲಯದಲ್ಲಿ ಶುರುವಾಯ್ತು ತೆಲುಗು- ಕನ್ನಡ ಭಾಷಾ ವಿವಾದ, ಇಲ್ಲಿದೆ ಸಮಗ್ರ ಚಿತ್ರಣ

Popular Posts

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

ಮನೆಯಲ್ಲಿ ಜರಿ ಹುಳು ಕಾಣಿಸಿಕೊಂಡರೆ ಏನಾಗುತ್ತೆ? ಜ್ಯೋತಿಷ್ಯ ಹೇಳುವುದೇನು?

2 Min Read

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದ ; 1250 ಚಿನ್ನ, ವಜ್ರಗಳಿಂದ ಅಲಂಕರಿಸಿದ ಇಟ್ಟಿಗೆಗಳು ನಾಪತ್ತೆ!

2 Min Read

You Might Also Like

ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖ

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

Social Networks

Facebook-f Instagram Twitter
Welcome Back!

Sign in to your account

Lost your password?