Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗವಿಮಠದಿಂದ ರೈತ, ಆಟೋ ಚಾಲಕರ ಹೆಣ್ಮಕ್ಕಳಿಗೆ ಫ್ರೀ ಕಾಲೇಜು, ಹಾಸ್ಟೆಲ್‌
ಕರ್ನಾಟಕ

ಗವಿಮಠದಿಂದ ರೈತ, ಆಟೋ ಚಾಲಕರ ಹೆಣ್ಮಕ್ಕಳಿಗೆ ಫ್ರೀ ಕಾಲೇಜು, ಹಾಸ್ಟೆಲ್‌

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕೊಪ್ಪಳ :  ರೈತರ ಮಕ್ಕಳು, ಬೀದಿ ವ್ಯಾಪಾರಸ್ಥರ ಮಕ್ಕಳು ಮತ್ತು ಆಟೋ ಚಾಲಕರು ಸೇರಿದಂತೆ ಕಡುಬಡವರ ಹೆಣ್ಣು ಮಕ್ಕಳಿಗಾಗಿ ಗವಿಸಿದ್ಧೇಶ್ವರ ಮಹಾಸ್ವಾಮೀಜಿಗಳಿಂದ ಉಚಿತ ವಸತಿ ಸಹಿತ ಹೈಟೆಕ್ ಪಿಯು ಕಾಲೇಜು 48 ಎಕರೆ ವಿಶಾಲ ಪ್ರದೇಶದಲ್ಲಿ ₹60 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, ಶೀಘ್ರದಲ್ಲಿಯೇ ಉದ್ಘಾಟನೆಗೊಳ್ಳಲಿದೆ.

ಸುಮಾರು ₹60 ಕೋಟಿ ವೆಚ್ಚ ಮಾಡಿ ನಿರ್ಮಾಣ ಮಾಡಲಾಗಿದ್ದು, ಫುಲ್ ಹೈಟೆಕ್ ಇದೆ. 48 ಎಕರೆ ಕ್ಯಾಂಪಸ್ ಇದೆ. ಕಾಲೇಜು ನಿರ್ಮಾಣ ಆಗಿದೆ. ಹಾಸ್ಟೆಲ್ ಕೆಲಸ ಮುಗಿದಿದೆ. ಡೈನಿಂಗ್ ಹಾಲ್ ನಿರ್ಮಾಣ ಮಾಡುತ್ತಿದ್ದಾರೆ.

ಈಗಾಗಲೇ ಐದು ಸಾವಿರ ಮಕ್ಕಳಿಗೆ ಹಾಸ್ಟೆಲ್ ಮಾಡಿದ್ದೇವೆ, ಅದರಂತೆಯೇ ಹಳ್ಳಿ ಮಕ್ಕಳು, ಬೀದಿ ಬದಿ ವ್ಯಾಪಾರಸ್ಥರು, ಆಟೋದವರ ಮಕ್ಕಳು, ಕಾಯಿಪಲ್ಯೆ ಮಾರುವವರ ಮಕ್ಕಳು, ಕಸ ಹೊಡೆಯುವವರ ಮಕ್ಕಳು, ಇಂಥವರ ಮಕ್ಕಳು ಇರ್ತಾರಲ್ಲ ಅವರಿಗೆ ಪಿಯುಸಿಯನ್ನು ₹2-3 ಲಕ್ಷ ಡೊನೇಷನ್ ಕೊಟ್ಟು ಓದಲು ಆಗುವುದಿಲ್ಲ. ಅಂಥವರ 1500 ಮಕ್ಕಳಿಗೆ (ಹೆಣ್ಣು ಮಕ್ಕಳಿಗೆ) ಸಂಪೂರ್ಣ ಉಚಿತ ಮಾಡಿದ್ದೇನೆ. ಅದು ಬರಿ ಹೆಣ್ಣು ಮಕ್ಕಳಿಗೆ ಮಾತ್ರ. ಅಲ್ಲಿ ಅವರಿಗೆ ನೀಟ್, ಸಿಇಟಿ, ಐಎಎಸ್, ಐಪಿಎಸ್ ಕೋಚಿಂಗ್ ಸೇರಿದಂತೆ ಎಲ್ಲವನ್ನು ಉಚಿತವಾಗಿಯೇ ಕೊಡುತ್ತೇವೆ.

 

Share This Article
Facebook Twitter Copy Link Print
Previous Article KSRTC ಬಸ್ ಮತ್ತು ಕಾರ್ ನಡುವೆ ಡಿಕ್ಕಿ -ಮೂವರು ಸಾವು
Next Article ಮೌಖಿಕವಾಗಿ ಪೊಲೀಸ್ ಠಾಣೆಗೆ ರೌಡಿಶೀಟರ್ ಗಳನ್ನು ಕರೆಸುವಂತ್ತಿಲ್ಲ – ಹೈಕೋರ್ಟ್

Popular Posts

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

You Might Also Like

ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read
ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?