Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೌಖಿಕವಾಗಿ ಪೊಲೀಸ್ ಠಾಣೆಗೆ ರೌಡಿಶೀಟರ್ ಗಳನ್ನು ಕರೆಸುವಂತ್ತಿಲ್ಲ – ಹೈಕೋರ್ಟ್
ಕರ್ನಾಟಕ

ಮೌಖಿಕವಾಗಿ ಪೊಲೀಸ್ ಠಾಣೆಗೆ ರೌಡಿಶೀಟರ್ ಗಳನ್ನು ಕರೆಸುವಂತ್ತಿಲ್ಲ – ಹೈಕೋರ್ಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು:  ರೌಡಿಶೀಟರ್​ಗಳನ್ನು  ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಪ್ರಕ್ರಿಯೆ ನಿಗದಿ ಮಾಡಲಾಗಿದೆ. ಎಸ್‌ಎಂಎಸ್ ಅಥವಾ ವಾಟ್ಸಾಪ್ ಮೂಲಕ ಪೊಲೀಸ್ ಠಾಣೆಗೆಕರೆಸಬಹುದು ಎಂದು ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಹೈಕೋರ್ಟ್ ಪೀಠ ಬುಧವಾರ ಆದೇಶ ಹೊರಡಿಸಿದೆ. ಆ ಮೂಲಕ ಮೌಖಿಕವಾಗಿ ಪೊಲೀಸ್ ಠಾಣೆಗೆ ರೌಡಿಶೀಟರ್​ಗಳನ್ನು ಕರೆಸುವುದಕ್ಕೆ ಬ್ರೇಕ್​ ಬಿದ್ದಂತಾಗಿದೆ.

ಎಸ್ಎಂಎಸ್, ವಾಟ್ಸಾಪ್ ಮೂಲಕ ಪೊಲೀಸ್ ಠಾಣೆಗೆ ಕರೆಸಬಹುದು. ಠಾಣೆಗಳಿಗೆ ರೌಡಿಶೀಟರ್ ಗಳು ತಮ್ಮ ಮೊಬೈಲ್ ನಂಬರ್ ನೀಡಬೇಕು. ಮೌಖಿಕವಾಗಿ ಕರೆಯುವ ಬದಲು ಎಸ್ಎಂಎಸ್, ವಾಟ್ಸಾಪ್ ಸಂದೇಶ ನೀಡಬೇಕು. ಆಗಲೂ ಠಾಣೆಗೆ ಬರದಿದ್ದರೆ ರೌಡಿಶೀಟರ್ ಮನೆಗೆ ಪೊಲೀಸರು ತೆರಳಬಹುದು. ಸರ್ಕಾರ ಕಾನೂನು ರೂಪಿಸುವವರೆಗೆ ಈ ಪ್ರಕ್ರಿಯೆ ಪಾಲಿಸಲು ಸೂಚನೆ ನೀಡಲಾಗಿದೆ.

TAGGED:#Rowdy #sheeters #summoned #policestation #verbally #HighCourt
Share This Article
Facebook Twitter Copy Link Print
Previous Article ಗವಿಮಠದಿಂದ ರೈತ, ಆಟೋ ಚಾಲಕರ ಹೆಣ್ಮಕ್ಕಳಿಗೆ ಫ್ರೀ ಕಾಲೇಜು, ಹಾಸ್ಟೆಲ್‌
Next Article ನಟ ದರ್ಶನ್ ನಿಂದ ಜೈಲಿನಲ್ಲಿ ಸಹ ಕೈದಿಗಳ ಮೇಲೆ ಹಲ್ಲೆ ವಿಚಾರಕ್ಕೆ ಹೊಸ ಟ್ವಿಸ್ಟ್

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read
ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?