Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ಬಿಪಿಎಲ್ ಕಾರ್ಡ್ ಹೆಸರು ಸೇರ್ಪಡೆಗೂ ಜಾತಿ, ಆದಾಯ, ವಿವಾಹ ಪ್ರಮಾಣ ಪತ್ರ ಕಡ್ಡಾಯ
ಕರ್ನಾಟಕ

ಇನ್ಮುಂದೆ ಬಿಪಿಎಲ್ ಕಾರ್ಡ್ ಹೆಸರು ಸೇರ್ಪಡೆಗೂ ಜಾತಿ, ಆದಾಯ, ವಿವಾಹ ಪ್ರಮಾಣ ಪತ್ರ ಕಡ್ಡಾಯ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಅನರ್ಹ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದು ಮಾಡಲಾಗುತ್ತಿದ್ದು,ಪಡಿತರ ಚೀಟಿಗಳಲ್ಲಿ ಇನ್ನು ಮುಂದೆ ತಮ್ಮ ಕುಟುಂಬದ ಸದಸ್ಯರ ಹೆಸರನ್ನು ಸೇರ್ಪಡೆ ಮಾಡಬೇಕಾದಲ್ಲಿ ಅಥವಾ ತಿದ್ದುಪಡಿ ಮಾಡಬೇಕಾದಲ್ಲಿ ಕೆಲವು ದಾಖಲೆಗಳ ಸಲ್ಲಿಕೆ ಕಡ್ಡಾಯವಾಗಿದೆ.

ಪಡಿತರ ಚೀಟಿಯಲ್ಲಿ ತಮ್ಮ ಕುಟುಂಬ ಸದಸ್ಯರ ಹೆಸರುಗಳನ್ನು ಸೇರ್ಪಡೆ ಮಾಡಲು ಕೂಡ ಜಾತಿ, ಆದಾಯ, ವಿವಾಹ ಮತ್ತಿತರ ಪ್ರಮಾಣ ಪತ್ರಗಳನ್ನು ಕಡ್ಡಾಯಗೊಳಿಸಲಾಗಿದೆ.

ಪಡಿತರ ಚೀಟಿಗಳಲ್ಲಿ ಇನ್ನು ಮುಂದೆ ತಮ್ಮ ಕುಟುಂಬದ ಸದಸ್ಯರ ಹೆಸರನ್ನು ಸೇರ್ಪಡೆ ಮಾಡಬೇಕಾದಲ್ಲಿ ಅಥವಾ ತಿದ್ದುಪಡಿ ಮಾಡಬೇಕಾದಲ್ಲಿ ಕೆಲವು ದಾಖಲೆಗಳ ಸಲ್ಲಿಕೆ ಕಡ್ಡಾಯವಾಗಿದೆ.

ಹೊಸದಾಗಿ ಮದುವೆಯಾಗಿದ್ದಲ್ಲಿ ಪತಿ-ಪತ್ನಿ ಹೆಸರು ಸೇರಿಸಬಹುದು. ಹೆಸರು ತಿದ್ದುಪಡಿ, ಫೋಟೋ, ವಿಳಾಸ ಬದಲಾವಣೆ, ಹೆಸರು ಡಿಲೀಟ್, ಅಂಗಡಿ ಬದಲಾವಣೆ, ಕಾರ್ಡ್ ನಲ್ಲಿರುವ ಮುಖ್ಯಸ್ಥರ ಬದಲಾವಣೆ ಮಾಡಿಸಬಹುದು.

ಆರು ವರ್ಷ ಮೇಲ್ಪಟ್ಟಿದ್ದರೆ ಅವರ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆರು ವರ್ಷದೊಳಗಿನ ಮಕ್ಕಳಿಗೆ ಜನನ ಪ್ರಮಾಣ ಪತ್ರ, ತಂದೆ- ತಾಯಿಯ ಆಧಾರ್ ಕಾರ್ಡ್, ತಂದೆ -ತಾಯಿಯ ಪಡಿತರ ಚೀಟಿಯ ಮೂಲ ದಾಖಲೆಗಳು ಕಡ್ಡಾಯವಾಗಿದೆ.

ಮದುವೆಯಾಗಿ ಬರುವ ಸೊಸೆಗೆ ವಿವಾಹ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಹಳೆಯ ಕಾರ್ಡ್ ನಿಂದ ಹೆಸರು ತೆಗೆದ ದಾಖಲೆ ಕಡ್ಡಾಯವಾಗಿದೆ. ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಅಥವಾ ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ಸ್ವಯಂ ಅರ್ಜಿ ಸಲ್ಲಿಸಬಹುದು. ಬಿಪಿಎಲ್ ಕಾರ್ಡ್ ಗಳನ್ನು ಹೊಸದಾಗಿ ಪಡೆಯಲು ಇನ್ನು ಅವಕಾಶ ಕಲ್ಪಿಸಿಲ್ಲ.

 

TAGGED:#bpl #card #rationcard #rules #fooddeparment
Share This Article
Facebook Twitter Copy Link Print
Previous Article ನಟ ದರ್ಶನ್ ನಿಂದ ಜೈಲಿನಲ್ಲಿ ಸಹ ಕೈದಿಗಳ ಮೇಲೆ ಹಲ್ಲೆ ವಿಚಾರಕ್ಕೆ ಹೊಸ ಟ್ವಿಸ್ಟ್
Next Article ಮಕ್ಕಳಿಗೆ ಮೊಬೈಲ್ ಕೊಡುವ ಎಲ್ಲಾ ಪೋಷಕರೇ ಎಚ್ಚರ : ಈ ಸಮಸ್ಯೆಗಳು ಕಾಡುತ್ತೆ ಹುಷಾರ್

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read
ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?