Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > 9 ನೇ ತರಗತಿ ವಿದ್ಯಾರ್ಥಿನಿಗೆ ಲೈನ್ ಹೊಡೆಯಲು ಶಾಲಾ ಬಸ್ ಅಡ್ಡಗಟ್ಟಿದ ಪುಂಡರು – ವೈರಲ್ ವಿಡಿಯೋ ನೋಡಿ
ವೈರಲ್

9 ನೇ ತರಗತಿ ವಿದ್ಯಾರ್ಥಿನಿಗೆ ಲೈನ್ ಹೊಡೆಯಲು ಶಾಲಾ ಬಸ್ ಅಡ್ಡಗಟ್ಟಿದ ಪುಂಡರು – ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಂಡ್ಯ : ಪುಂಡರು ಶಾಲಾ ಬಸ್ ತಡೆದ ಪುಂಡರು ಚಾಲಕನಿಗೆ ಆವಾಜ್ ಹಾಕಿರುವ ಘಟನೆ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ವಡ್ಡರಹಳ್ಳಿಯಲ್ಲಿ ನಡೆದಿದೆ. ಸದ್ಯ ಈ ವಿಡಿಯೋಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಡ್ಡರಹಳ್ಳಿ ಗ್ರಾಮದ ಕಿರಣ್ ಮತ್ತು ಗಿರೀಶ್ ಎಂಬ ಯುವಕರು 9 ನೇ ತರಗತಿ ವಿದ್ಯಾರ್ಥಿನಿಗೆ ಲೈನ್ ಹೊಡೆಯುತ್ತಿರುತ್ತಾರೆ. ಬಾಲಕಿಯನ್ನ ಬಸ್ ನಿಂದ ಕೆಳಗೆ ಇಳಿಸುವಂತೆ ಆಗ್ರಹಿಸಿ ಚಾಲಕನಿಗೆ ಆವಾಜ್ ಹಾಕಿದ್ದಾರೆ ಎನ್ನಲಾಗಿದೆ.

ಪುಂಡರ ಕೃತ್ಯವನ್ನ ಚಾಲಕ ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಘಟನೆಗೆ ಸಂಬಂಧಿಸಿದಂತೆ ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಬಸ್ ಚಾಲಕ ಘಟನೆಯ ವಿಡಿಯೋವನ್ನು ರೆಕಾರ್ಡ್ ಮಾಡಿದ್ದಾರೆ. ಪೊಲೀಸರು ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

 

https://x.com/HateDetectors/status/1998252513636864341?ref_src=twsrc%5Etfw%7Ctwcamp%5Etweetembed%7Ctwterm%5E1998252513636864341%7Ctwgr%5Edfc2bf152e65c72e2e950653b314554504c9549a%7Ctwcon%5Es1_c10&ref_url=https%3A%2F%2Fkannadadunia.com%2Fthugs-block-school-bus-in-mandya-to-line-a-9th-grade-student-video-goes-viral-watch-video%2F

TAGGED:#Thugs #schoolbus #mandy #viral #video
Share This Article
Facebook Twitter Copy Link Print
Previous Article ಮೂವರು ಮಕ್ಕಳನ್ನು ಸ್ನೇಹಿತನ ಬಳಿ ಬಿಟ್ಟು ಫಿಲ್ಮ್​ ನೋಡಲು ಹೋಗಿದ್ದ ದಂಪತಿ ಹಿಂದಿರುಗುವಷ್ಟರಲ್ಲಿ ಒಂದು ಮಗು ನಾಪತ್ತೆ
Next Article Karnataka Weather: ಬೆಂಗಳೂರು ಸೇರಿ ರಾಜ್ಯದಲ್ಲಿ ಚಳಿ ಹೆಚ್ಚಳ!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?