Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಶಾಲೆಗೆ ಕುಡಿದು ಟೈಟ್ ಆಗಿ ಬಂದು ವಿದ್ಯಾರ್ಥಿಗಳ ಎದುರು ನೃತ್ಯ ಮಾಡಿದ ಶಿಕ್ಷಕ – ವೈರಲ್ ವಿಡಿಯೋ ನೋಡಿ
ವೈರಲ್

ಶಾಲೆಗೆ ಕುಡಿದು ಟೈಟ್ ಆಗಿ ಬಂದು ವಿದ್ಯಾರ್ಥಿಗಳ ಎದುರು ನೃತ್ಯ ಮಾಡಿದ ಶಿಕ್ಷಕ – ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಕ್ಕಳಿಗೆ ಪಾಠ ಮಾಡಿ ಒಳ್ಳೆಯ ದಾರಿಯಲ್ಲಿ ಸಾಗುವಂತೆ ಮಾಡಬೇಕಿದ್ದ ಶಿಕ್ಷಕರೇ ತಪ್ಪು ದಾರಿಯಲ್ಲಿ ನಡೆದಾಗ ಅವರಿಗೆ ಶಿಕ್ಷಿಸುವವರು ಯಾರು? ಇಲ್ಲೊಬ್ಬ ಶಿಕ್ಷಕ ಕುಡಿದ ಮತ್ತಿನಲ್ಲಿ ಶಾಲೆಗೆ ಬಂದಿದ್ದಲ್ಲದೇ ನೃತ್ಯ ಮಾಡುತ್ತಾ ವಿಚಿತ್ರವಾಗಿ ವರ್ತಿಸಿದ್ದಾರೆ.

ಈ ಘಟನೆ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಶೋಕಾಪುರ್ ಗವಟಿಲ್ ಜಿಲ್ಲೆಯ ಮಹೂರ್ ತಾಲ್ಲೂಕಿನಲ್ಲಿ ನಡೆದಿದೆ. ಜಿಲ್ಲಾ ಪರಿಷತ್ ಶಾಲೆಯ ಶಿಕ್ಷಕನೊಬ್ಬ ಕುಡಿದ ಮತ್ತಿನಲ್ಲಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ವೈರಲ್ ಆಗಿದೆ.

ಘಟನೆಯ ನಂತರ, ಪೋಷಕರು ಮತ್ತು ಗ್ರಾಮಸ್ಥರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸಂಬಂಧಪಟ್ಟ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಶಾಲೆಯಂತಹ ಸೂಕ್ಷ್ಮ ಸ್ಥಳದಲ್ಲಿ ನಡೆಯುತ್ತಿರುವ ಇಂತಹ ಘಟನೆ ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

 

https://x.com/navarashtra/status/1997595738415780130?ref_src=twsrc%5Etfw%7Ctwcamp%5Etweetembed%7Ctwterm%5E1997595738415780130%7Ctwgr%5E3439e85869668f27879176177483db0f5961c72c%7Ctwcon%5Es1_c10&ref_url=https%3A%2F%2Fkannadadunia.com%2Fteacher-dances-in-front-of-students-while-drunk-at-school-video-goes-viral-watch-video%2F

TAGGED:#Teacher #school #drunk #students #viral #video #Maharashtra
Share This Article
Facebook Twitter Copy Link Print
Previous Article ಡೆವಿಲ್‌ ಸಂಭ್ರಮಾಚರಣೆ ಮುಗಿಸಿ ಮನೆಗೆ ಮರಳುತ್ತಿದ್ದಾಗಲೇ ಅಭಿಮಾನಿ ಬಲಿ
Next Article ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಮತ್ತೆ 60 ಇಂಡಿಗೋ ವಿಮಾನಗಳ ಹಾರಾಟ ರದ್ದು!

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?