Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಡೆವಿಲ್ ರಿಲೀಸ್ ಬೆನ್ನಲ್ಲೇ ಸ್ಪೆಷಲ್ ಪೋಸ್ಟ್ ಹಾಕಿದ ಸುಮಲತಾ ಅಂಬರೀಶ್
ಮನರಂಜನೆ

ಡೆವಿಲ್ ರಿಲೀಸ್ ಬೆನ್ನಲ್ಲೇ ಸ್ಪೆಷಲ್ ಪೋಸ್ಟ್ ಹಾಕಿದ ಸುಮಲತಾ ಅಂಬರೀಶ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಅಧಿಕ ಚಿತ್ರಮಂದಿರಗಳಲ್ಲಿ ‘ದಿ ಡೆವಿಲ್’ ಸಿನಿಮಾ ಅದ್ದೂರಿಯಾಗಿ ಪ್ರದರ್ಶನ ಕಾಣುತ್ತಿದೆ. ದರ್ಶನ್ ಅಭಿಮಾನಿಗಳು ಎಲ್ಲ ಕಡೆಗಳಲ್ಲಿ ಸಂಭ್ರಮಿಸುತ್ತಿದ್ದಾರೆ. ಪ್ರಕಾಶ್ ವೀರ್ ನಿರ್ದೇಶನದ ಈ ಸಿನಿಮಾ ಮಾಸ್ ಆಗಿ ಮೂಡಿಬಂದಿದೆ.

ಇದೀಗ ಡೆವಿಲ್ ಸಿನಿಮಾ ರಿಲೀಸ್ ದಿನವೇ ಸುಮಲತಾ ಅಂಬರೀಶ್ ಅವರು ಪೋಸ್ಟ್ ಒಂದನ್ನು ಹಾಕಿದ್ದಾರೆ. ಈ ಹಿಂದೆ ಒಮ್ಮೆ ಅವರು ಡೆವಿಲ್ ಬಗ್ಗೆ ಕೇಳಿದಾಗ ಶುಭಾಶಯ ತಿಳಿಸಿದ್ದರು. ಇದೀಗ ಸಿನಿಮಾ ರಿಲೀಸ್ ಆದ ಬೆನ್ನಲ್ಲೇ ಅವರು ದರ್ಶನ್​ನ ಟ್ಯಾಗ್ ಮಾಡಿ ಒಂದು ಪೋಸ್ಟ್ ಹಾಕಿದ್ದಾರೆ. ಅವರು ಹೇಳಿದ್ದೇನು?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ Devil ತಂಡಕ್ಕೆ ನನ್ನ ಹೃತ್ಪೂರ್ವಕ ಶುಭಾಶಯಗಳು! ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಮತ್ತು ಅಭಿಮಾನಿಗಳ ಹೃದಯಗಳಲ್ಲಿ ಗರ್ಜಿಸಲಿ! ಡೆವಿಲ್ ಸಿನಿಮಾದ ಪವರ್​ಹೌಸ್ ತಂಡಕ್ಕೆ ಶುಭಾಶಯ, ಇದು ಬ್ಲಾಕ್​ಬಸ್ಟರ್ ಸಕ್ಸಸ್ ಎಂದು ಅವರು ಪೋಸ್ಟ್ ಹಾಕಿ ವಿಶ್ ಮಾಡಿದ್ದಾರೆ.

 

ಇತ್ತೀಚೆಗೆ ನಟ ದರ್ಶನ್ ಡೆವಿಲ್ ಸಿನಿಮಾ ಬಗ್ಗೆ ಮಾತನಾಡಿದ ಅವರು, ದರ್ಶನ್ ಗೆ ಒಳ್ಳೇದು ಆಗ್ಬೇಕು. ಚಾಲೆಂಜಿಂಗ್ ಸಂದರ್ಭ ಇದು. ಸತ್ಯ ಪರ್ಮನೆಂಟ್ ಆಗಿ ಮುಚ್ಚಿಡೋದಕ್ಕೆ ಆಗೋದಿಲ್ಲ. ಇದೆಲ್ಲ ಆಗ್ಬಾರ್ದಿತ್ತು, ಆದರೆ ಆಗೋಗಿದೆ.. ಮಾತಾಡಿ ಪ್ರಯೋಜನ ಇಲ್ಲ ಎಂದಿದ್ದಾರೆ. ಡೆವಿಲ್ ಪ್ರಚಾರ ಸರಿಯಾಗಿ ಮಾಡ್ತಿದ್ದಾರೆ.. ಸಿನಿಮಾ ಪ್ರಚಾರಕ್ಕೆ ನಾನು ಡೈರೆಕ್ಟ್ ಆಗಿ ಇನ್​ವಾಲ್ವ್ ಆಗೋದಿಲ್ಲ. ವೆಲ್ ವಿಶರ್ ಆಗಿ ಡೆವಿಲ್ ಸಿನಿಮಾಗೆ ಒಳ್ಳೇದು ಆಗ್ಲಿ ಎಂದಿದ್ದರು.

Share This Article
Facebook Twitter Copy Link Print
Previous Article ಮೈಸೂರು ಅರಮನೆ ಮುಖ್ಯದ್ವಾರದ ಮೇಲ್ಚಾವಣಿ ಕುಸಿತ : ತಪ್ಪಿದ ಅನಾಹುತ.!
Next Article Infertility from a sperm donor ಕ್ಯಾನ್ಸರ್ ಜೀನ್ ಹೊಂದಿದ್ದವನ ವೀರ್ಯದಿಂದ 200 ಮಕ್ಕಳ ಜನನ, 14 ದೇಶಗಳಲ್ಲಿ ಆತಂಕ

Popular Posts

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಮನರಂಜನೆ

ಹೇಗಿದೆ ರಾಮ್‌ಚರಣ್‌ ನಟನೆಯ ಪೆದ್ದಿ ಸಿನಿಮಾ?; ಶಿವಣ್ಣ ಮಾಸ್ ಲುಕ್‌ಗೆ ಫ್ಯಾನ್ಸ್‌ ಫಿದಾ!

2 Min Read
ಪ್ರಮುಖಮನರಂಜನೆ

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?