Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > namma Metro driverless train ಪಿಂಕ್ ಲೈನ್‌ನಲ್ಲಿ ನಮ್ಮ ಮೆಟ್ರೋ ಚಾಲಕರಹಿತ ರೈಲು ಸಂಚಾರ
ಕರ್ನಾಟಕಪ್ರಮುಖ

namma Metro driverless train ಪಿಂಕ್ ಲೈನ್‌ನಲ್ಲಿ ನಮ್ಮ ಮೆಟ್ರೋ ಚಾಲಕರಹಿತ ರೈಲು ಸಂಚಾರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಬಿಎಂಆರ್‌ಸಿಎಲ್ ಕಾರಿಡಾರ್‌ಗಳಿಗಾಗಿ ಅಭಿವೃದ್ಧಿಪಡಿಸಲಾದ ಚಾಲಕರಹಿತ ಮೆಟ್ರೋ ರೈಲುಗಳ ಮಾದರಿಯನ್ನು ಬಿಇಎಂಎಲ್ ಗುರುವಾರ ಬಿಡುಗಡೆ ಮಾಡಿದೆ.

ಇದರೊಂದಿಗೆ ‘ನಮ್ಮ ಮೆಟ್ರೋ’ದ ಪಿಂಕ್ ಲೈನ್ ಯೋಜನೆಯು ಮಹತ್ವದ ಮೈಲಿಗಲ್ಲೊಂದನ್ನು ಸಾಧಿಸಿದೆ.
ಕಾಳೇನ ಅಗ್ರಹಾರದಿಂದ ನಾಗವಾರದವರೆಗೆ ಸಂಪರ್ಕ ಕಲ್ಪಿಸುವ 21 ಕಿ.ಮೀ ಮಾರ್ಗದಲ್ಲಿ ಸಂಚರಿಸಲಿರುವ ಮೊದಲ ಆರು ಬೋಗಿಗಳ(6-coach) ರೈಲು ಗುರುವಾರ ಅನಾವರಣಗೊಂಡಿದೆ. ಇದರಲ್ಲಿ ಬಹು ನಿರೀಕ್ಷಿತ ವಿಮಾನ ನಿಲ್ದಾಣ ಮಾರ್ಗವೂ ಸೇರಿದೆ.
ಪಿಂಕ್ ಲೈನ್‌ನ ಮೂಲಮಾದರಿಯನ್ನು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್(ಬಿಎಂಆರ್‌ಸಿಎಲ್) ವ್ಯವಸ್ಥಾಪಕ ನಿರ್ದೇಶಕ ಜೆ. ರವಿಶಂಕರ್ ಅವರು ಬಿಇಎಂಎಲ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಶಾಂತನು ರಾಯ್ ಮತ್ತು ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಔಪಚಾರಿಕವಾಗಿ ಅನಾವರಣಗೊಳಿಸಿದರು.
ಭಾರತೀಯ ಸಾರ್ವಜನಿಕ ವಲಯದ ಉದ್ದಿಮೆ ಬಿಇಎಂಎಲ್, ಈ ರೈಲನ್ನು ತಯಾರಿಸಿದ್ದು, ಒಟ್ಟು 3,177 ಕೋಟಿ ರೂಪಾಯಿ ವೆಚ್ಚದ ಒಪ್ಪಂದದಡಿ ಇದನ್ನು ಪೂರೈಸಲಾಗಿದೆ.

ವಿಶೇಷವೆಂದರೆ, ಈ ರೈಲುಗಳು ಚಾಲಕರಹಿತ ತಂತ್ರಜ್ಞಾನವನ್ನು ಹೊಂದಿವೆ. ಆರಂಭಿಕ ಹಂತದಲ್ಲಿ ಚಾಲಕರ ನೆರವಿನೊಂದಿಗೆ (GoA-2) ಸೆಮಿ-ಆಟೋಮ್ಯಾಟಿಕ್ ಮಾದರಿಯಲ್ಲಿ ಕಾರ್ಯನಿರ್ವಹಿಸಲಿರುವ ಈ ರೈಲುಗಳು, ಭವಿಷ್ಯದಲ್ಲಿ ಸಂಪೂರ್ಣ ಚಾಲಕರಹಿತ (GoA-4) ವ್ಯವಸ್ಥೆಗೆ ಬದಲಾಗುವ ಸಾಮರ್ಥ್ಯ ಹೊಂದಿವೆ.
ಜೂನ್ 2026ರಂದು ಎಲಿವೇಟೆಡ್ (ಮೇಲ್ಸೇತುವೆ) ಮಾರ್ಗದಲ್ಲಿ ಮೊದಲ ಹಂತದ ಸೇವೆ ಆರಂಭವಾಗಲಿದ್ದು, ಇದಕ್ಕಾಗಿ 5 ರೈಲುಗಳನ್ನು ಬಳಸಿಕೊಳ್ಳಲಾಗುವುದು.

ಡಿಸೆಂಬರ್ 2026ರಂದು ಉಳಿದ 11 ರೈಲುಗಳು ಸೇರ್ಪಡೆಯಾಗಲಿದ್ದು, ಒಟ್ಟು 16 ರೈಲುಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಣೆ ನಡೆಸಲಿವೆ.

Mexico tax ಮೆಕ್ಸಿಕೋದಿಂದಲೂ ಭಾರತಕ್ಕೆ ಶೇ.50 ಹೆಚ್ಚುವರಿ ಸುಂಕ!

Brain cancer ಮೆದುಳಿನ ಕ್ಯಾನ್ಸರ್‌ಗೆ ಹೊಸ ಔಷಧ ಲಭ್ಯ

ಮೈಸೂರು ಅರಮನೆ ಮುಖ್ಯದ್ವಾರದ ಮೇಲ್ಚಾವಣಿ ಕುಸಿತ : ತಪ್ಪಿದ ಅನಾಹುತ.!

ಉರುಳಿಬಿದ್ದ ಪಿಕಪ್ ವಾಹನ: 14 ಮಂದಿ ಸಾವು, ಓರ್ವನ ಸ್ಥಿತಿ ಗಂಭೀರ

TAGGED:namma Metro driverless train service on the Pink Line
Share This Article
Facebook Twitter Copy Link Print
Previous Article Mexico tax ಮೆಕ್ಸಿಕೋದಿಂದಲೂ ಭಾರತಕ್ಕೆ ಶೇ.50 ಹೆಚ್ಚುವರಿ ಸುಂಕ!
Next Article MBA student loses life ಬೆತ್ತಲೆ ಫೋಟೋ ವೈರಲ್ ಮಾಡುವ ಬೆದರಿಕೆ: ಜೀವ ಕಳೆದುಕೊಂಡ ಎಂಬಿಎ ವಿದ್ಯಾರ್ಥಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?