Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Amazing knowledge ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಎಂಟನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿನಿ ಹಿಮಬಿಂದು! ಏನಿದು ಅಚ್ಚರಿ ವಿದ್ಯೆ?
ಕರ್ನಾಟಕಪ್ರಮುಖ

Amazing knowledge ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಎಂಟನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿನಿ ಹಿಮಬಿಂದು! ಏನಿದು ಅಚ್ಚರಿ ವಿದ್ಯೆ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಳ್ಳಾರಿ: ನಗರದ ಕುರವಳ್ಳಿ ತಿಮ್ಮಪ್ಪ ಮೆಮೋರಿಯಲ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿನಿಯೊಬ್ಬಳು ಕಣ್ಣಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಸಮಾಜ ವಿಜ್ಞಾನ ಪರೀಕ್ಷೆ ಬರೆದು ಅಚ್ಚರಿ ಮೂಡಿಸಿದ್ದಾಳೆ.

ಇದೀಗ ಸಾಮಾಜಿಕ ಜಾಲತಾಣ ಸೇರಿದಂತೆ ಹಲವೆಡೆ ಈ ವಿದ್ಯಾರ್ಥಿನಿ ಕಣ್ಣಿಗೆ ಬಟ್ಟೆ ಕಟ್ಟಿ ಪರೀಕ್ಷೆ ಬರೆಯುತ್ತಿರುವ ವಿಡಿಯೋ ವೈರಲ್ ಆಗಿದೆ.

ಈ ಕುರಿತು ವಿದ್ಯಾರ್ಥಿನಿ ಹಿಮಬಿಂದು ಮಾತನಾಡಿದ್ದು, ಚಿಕ್ಕ ವಯಸ್ಸಿನಿಂದಲೇ ಗಾಂಧಾರಿ ವಿದ್ಯೆ ಅಭ್ಯಾಸ ಮಾಡುತ್ತಿದ್ದೇನೆ. ಶಿಕ್ಷಕರು ಮತ್ತು ಪೋಷಕರ ಸಹಕಾರದಿಂದ ಈ ಸಾಧನೆ ಮಾಡಲು ಸಾಧ್ಯವಾಗಿದೆ. ಗಾಂಧಾರಿ ವಿದ್ಯೆಯ ಮೂಲಕ ಒಳಗಿನ ಮೂರನೇ ಕಣ್ಣಿನ ಶಕ್ತಿಯಿಂದ ಪರೀಕ್ಷೆ ಬರೆದಿದ್ದೇನೆ ಎಂದಿದ್ದಾಳೆ.
ಕಣ್ಣು ಮುಚ್ಚಿಕೊಂಡು ಮೊಬೈಲ್‌ನಲ್ಲಿರುವ ಅಕ್ಷರಗಳನ್ನು ತಕ್ಷಣ ಹೇಳುತ್ತಾಳೆ. ಹನ್ನೊಂದು ವರ್ಷದವಳಿದ್ದಾಗಿನಿಂದಲೇ ಗಾಂಧಾರಿ ವಿದ್ಯೆ ಕರಗತ ಮಾಡಿಕೊಂಡಿರುವ ವಿದ್ಯಾರ್ಥಿನಿ ಎಂಟನೇ ತರಗತಿಯ ಎಲ್ಲಾ ಪರೀಕ್ಷೆಗಳನ್ನು ಕಣ್ಣಿಗೆ ಬಟ್ಟೆ ಕಟ್ಟಿಯೇ ಬರೆಯಲು ನಿರ್ಧರಿಸಿದ್ದಾಳೆ.

ನಾನು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಬರೆಯುವ ಅಭ್ಯಾಸವನ್ನು ಚಿಕ್ಕ ವಯಸ್ಸಿನಿಂದಲೇ ರೂಢಿಸಿಕೊಂಡಿದ್ದೇನೆ. ಪರೀಕ್ಷೆ ಬರೆಯುವ ಮೊದಲು ಒಂದು ಗೌಪ್ಯವಾದ ಮಂತ್ರ ಹೇಳುತ್ತೇನೆ. ಅದನ್ನು ಯಾರಿಗೂ ನಾನು ಹೇಳುವುದಿಲ್ಲ. ಒಟ್ಟು 25 ಕಾರ್ಯಕ್ರಮಗಳಲ್ಲಿ ಪ್ರಶಸ್ತಿ ಪಡೆದಿದ್ದೇನೆ. ಈ ವಿದ್ಯೆಯನ್ನು ಗುರುಗಳು ಕಲಿಸಿದ್ದು, ಮೂರನೇ ಕಣ್ಣಿನಲ್ಲಿ ಎಲ್ಲವೂ ನನಗೆ ತಿಳಿಯುತ್ತದೆ. ಅದಕ್ಕಾಗಿ ಒಂದು ಪ್ರಾಣಾಯಾಮ ಹೇಳಿಕೊಟ್ಟಿದ್ದಾರೆ ಎಂದು ವಿದ್ಯಾರ್ಥಿನಿ ಹಿಮಬಿಂದು ಹೇಳಿದ್ದಾಳೆ.

ಹಿಮಬಿಂದು ಒಂದನೇ ತರಗತಿಯಿಂದಲೇ ಈ ಅಭ್ಯಾಸ ಮಾಡಿಕೊಂಡಿದ್ದಾಳೆ. ಆನ್‌ಲೈನ್ ಕ್ಲಾಸ್‌ನಲ್ಲಿ ಇದರ ತರಬೇತಿ ಪಡೆದಿದ್ದಾಳೆ ಎಂದು ವಿದ್ಯಾರ್ಥಿನಿಯ ತಂದೆ ರಾಮಾಂಜನೇಯ ರೆಡ್ಡಿ ಹೇಳಿದ್ದಾರೆ.
ವಿದ್ಯಾರ್ಥಿನಿ 8ನೇ ತರಗತಿ ಆಗಿರುವ ಕಾರಣ ಶಾಲಾ ಆಡಳಿತ ಮಂಡಳಿ ಕಣ್ಣಿಗೆ ಬಟ್ಟೆಕಟ್ಟಿ ಪರೀಕ್ಷೆ ಬರೆಯಲು ಅನುಮತಿ ನೀಡಿದೆ. ಆದರೆ ಎಸ್‌ಎಸ್‌ಎಲ್‌ಸಿ ಅಥವಾ ಪಿಯುಸಿಯಂತಹ ಬೋರ್ಡ್ ಪರೀಕ್ಷೆಗಳನ್ನು ಹೀಗೆ ಬರೆಯಲು ಅವಕಾಶ ಇರುವುದಿಲ್ಲ.

https://dai.ly/x9vi774

Famous singer’s nude photo viral ಖ್ಯಾತ ಗಾಯಕಿಯ ನಗ್ನ ಫೋಟೋ ವೈರಲ್, ಸಿಟ್ಟಾದ ಸಿಂಗರ್ ಹೇಳಿದ್ದೇನು? ವಿಡಿಯೋ‌ ನೋಡಿ

MBA student loses life ಬೆತ್ತಲೆ ಫೋಟೋ ವೈರಲ್ ಮಾಡುವ ಬೆದರಿಕೆ: ಜೀವ ಕಳೆದುಕೊಂಡ ಎಂಬಿಎ ವಿದ್ಯಾರ್ಥಿ

Mexico tax ಮೆಕ್ಸಿಕೋದಿಂದಲೂ ಭಾರತಕ್ಕೆ ಶೇ.50 ಹೆಚ್ಚುವರಿ ಸುಂಕ!

namma Metro driverless train ಪಿಂಕ್ ಲೈನ್‌ನಲ್ಲಿ ನಮ್ಮ ಮೆಟ್ರೋ ಚಾಲಕರಹಿತ ರೈಲು ಸಂಚಾರ

TAGGED:Himabinduthe student who wrote the eighth grade exam blindfolded? What is this amazing knowledge?
Share This Article
Facebook Twitter Copy Link Print
Previous Article Famous singer’s nude photo viral ಖ್ಯಾತ ಗಾಯಕಿಯ ನಗ್ನ ಫೋಟೋ ವೈರಲ್, ಸಿಟ್ಟಾದ ಸಿಂಗರ್ ಹೇಳಿದ್ದೇನು? ವಿಡಿಯೋ‌ ನೋಡಿ
Next Article D BOSS Darshan ಡೆವಿಲ್ ಅಬ್ಬರಕ್ಕೆ ಬಾಕ್ಸ್‌ಆಫೀಸ್ ಧೂಳೀಪಟ, ಮೊದಲ ದಿನದ ಕಲೆಕ್ಷನ್ ಎಷ್ಟು?

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?