Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > D BOSS Darshan ಡೆವಿಲ್ ಅಬ್ಬರಕ್ಕೆ ಬಾಕ್ಸ್‌ಆಫೀಸ್ ಧೂಳೀಪಟ, ಮೊದಲ ದಿನದ ಕಲೆಕ್ಷನ್ ಎಷ್ಟು?
ಕರ್ನಾಟಕಪ್ರಮುಖಮನರಂಜನೆ

D BOSS Darshan ಡೆವಿಲ್ ಅಬ್ಬರಕ್ಕೆ ಬಾಕ್ಸ್‌ಆಫೀಸ್ ಧೂಳೀಪಟ, ಮೊದಲ ದಿನದ ಕಲೆಕ್ಷನ್ ಎಷ್ಟು?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಾಲೆಂಜಿಂಗ್‌ ಸ್ಟಾರ್‌, ಡಿ ಬಾಸ್‌ ದರ್ಶನ್‌ ಅಭಿನಯದ ಬಹುನಿರೀಕ್ಷಿತ ದಿ ಡೆವಿಲ್ (Devil Movie) ಗುರುವಾರ (ಡಿ.11) ರಾಜ್ಯಾದ್ಯಂತ ಭರ್ಜರಿಯಾಗಿ ರಿಲೀಸ್‌ ಆಗಿದ್ದು, ಈಗಾಗಲೇ ಬೆಂಗಳೂರು, ಕೋಟೆ ನಾಡು, ಮೈಸೂರು ಹೀಗೆ ರಾಜ್ಯದ ಮೂಲೆ ಮೂಲೆಗಳಲ್ಲೂ ಡೆವಿಲ್‌ ಸಿನಿಮಾವನ್ನು ದರ್ಶನ್‌ ಫ್ಯಾನ್ಸ್‌ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.

ಮೊದಲ ದಿನ ಮೊದಲ ಶೋ ಮಾತ್ರವಲ್ಲದೇ ಮೊದಲ ದಿನದ ಬಹುತೇಕ ಶೋಗಳ ಟಿಕೆಟ್‌ಗಳು ಸೋಲ್ಡ್‌ ಔಟ್‌ ಆಗಿದ್ದು, ಡೆವಿಲ್‌ ಚಿತ್ರ ಸೂಪರ್‌ ಹಿಟ್‌ ಆಗುವುದರಲ್ಲಿ ಯಾವುದೇ ಅನುಮಾನ ಇಲ್ಲ ಎನ್ನಲಾಗುತ್ತಿದೆ.
ದಿ ಡೆವಿಲ್ ಸಿನಿಮಾ ರಾಜ್ಯಾದ್ಯಂತ 350ಕ್ಕೂ ಹೆಚ್ಚು ಚಿತ್ರಮಂದಿಗಳಲ್ಲಿ ಗುರುವಾರ ಬಿಡುಗಡೆಗೊಂಡಿದೆ. ಬೆಂಗಳೂರಿನಲ್ಲಿ 90ಕ್ಕೂ ಹೆಚ್ಚು ಚಿತ್ರಮಂದಿರ ಹಾಗೂ ಮಲ್ಟಿಪ್ಲೆಕ್ಸ್‌ಗಳಲ್ಲಿ ಬೆಳಗ್ಗೆ 6:30ಕ್ಕೆ ಡೆವಿಲ್ ಪ್ರದರ್ಶನ ಕಙಡಿದೆ.

ಬೆಂಗಳೂರಿನ ನರ್ತಕಿ, ಪ್ರಸನ್ನ, ಸಿದ್ದೇಶ್ವರ, ನವರಂಗ್, ಊರ್ವಶಿ ಸೇರಿ 25ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬೆಳಗ್ಗೆ 6.30ಕ್ಕೆ ಶೋ ಶುರುವಾಗಲಿದ್ದು, ನವರಂಗ್‌ನಲ್ಲಿ ಎಲ್ಲಾ 5 ಶೋಗಳ ಬಹುತೇಕ ಎಲ್ಲಾ ಟಿಕೆಟ್ ಸೋಲ್ಡ್ ಔಟ್ ಆಗಿವೆ.
ದರ್ಶನ್‌ ಜೈಲಿನಲ್ಲಿದ್ದರೂ ಅವರ ಫ್ಯಾನ್ಸ್‌ಗಳ ಕ್ರೇಜ್‌ ಮಾತ್ರ ಕಿಂಚಿತ್ತೂ ಕಡಿಮೆ ಆಗಿಲ್ಲ. ಇದಕ್ಕೆ ಸಾಕ್ಷಿ ಎನ್ನುವಂತೆ ಮೊದಲ ದಿನದ ಮೊದಲ ಶೋ ಎಲ್ಲೆಡೆ ಸೋಲ್ಡ್‌ ಔಟ್ ಆಗಿದೆ. ಎಲ್ಲೆಡೆ ಭರ್ಜರಿ ರೆಸ್ಪಾನ್ಸ್‌ ಸಿಗುತ್ತಿದೆ.

ಇತ್ತ ಟಿಕೆಟ್‌ ಬೆಲೆ ಗಗನಕ್ಕೇರಿದೆ. ಡೆವಿಲ್‌ ಸಿನಿಮಾದ ಒಂದು ಟಿಕೆಟ್‌ ಬೆಲೆ ಸಿಂಗಲ್‌ ಸ್ಕ್ರೀನ್‌ಗಳಲ್ಲಿ 200-250 ರೂಪಾಯಿಂದ ಆರಂಭವಾದರೆ, ಮಲ್ಟಿಪ್ಲೆಕ್ಸ್‌ಗಳಲ್ಲಿ 500 ರೂಪಾಯಿಂದ ಆರಂಭವಾಗಿದೆ. ಅದರಲ್ಲಿಯೂ ಬೆಂಗಳೂರಿನ ಕೆಲವೆಡೆ 900 ರೂಪಾಯಿಯಿಂದ 1000 ರೂ.ವರೆಗೂ ಟಿಕೆಟ್‌ ಮಾರಾಟವಾಗಿದೆ.
ರಾಜ್ಯದಲ್ಲಿ ಮೊದಲ ದಿನವೇ ಡೆವಿಲ್‌ ಭರ್ಜರಿ 18 ಕೋಟಿ ಕಲೆಕ್ಷನ್ ಮಾಡಿದೆ ಎಂದು ಸಿನಿಪಂಡಿತರು ಲೆಕ್ಕಾಚಾರ ಹಾಕಿದ್ದಾರೆ. ಈಗಾಗ್ಲೇ 70 ಸಾವಿರಕ್ಕೂ ಹೆಚ್ಚು ಟಿಕೆಟ್ ಆನ್‌ಲೈನ್‌ನಲ್ಲಿ ಬುಕ್ಕಿಂಗ್ ಆಗಿದೆ. ಸಿನಿಮಾ ರಿಲೀಸ್‌ಗೂ ಮುನ್ನ ಅಂದಾಜು 3.5 ಕೋಟಿಗೂ ಅಧಿಕ ಗಳಿಕೆ ಮಾಡಿದೆ.
ಮಿಲನಾ ಪ್ರಕಾಶ್ ನಿರ್ದೇಶನದ ಡೆವಿಲ್ ಸಿನಿಮಾ ಅವಧಿ 2 ಗಂಟೆ 49 ನಿಮಿಷ ಆಗಿದೆ. ಇನ್ನೂ ಸೆನ್ಸಾರ್ ಆಗಿದ್ದು, ಚಿತ್ರಕ್ಕೆ U/A ಸರ್ಟಿಫಿಕೆಟ್ ನೀಡಲಾಗಿದೆ. ಅಂದರೆ 16 ವರ್ಷದೊಳಗಿನವರೂ ಈ ಚಿತ್ರ ನೋಡಬಹುದು.

ಡೆವಿಲ್ ರಿಲೀಸ್ ಬೆನ್ನಲ್ಲೇ ಸ್ಪೆಷಲ್ ಪೋಸ್ಟ್ ಹಾಕಿದ ಸುಮಲತಾ ಅಂಬರೀಶ್

Famous singer’s nude photo viral ಖ್ಯಾತ ಗಾಯಕಿಯ ನಗ್ನ ಫೋಟೋ ವೈರಲ್, ಸಿಟ್ಟಾದ ಸಿಂಗರ್ ಹೇಳಿದ್ದೇನು? ವಿಡಿಯೋ‌ ನೋಡಿ

MBA student loses life ಬೆತ್ತಲೆ ಫೋಟೋ ವೈರಲ್ ಮಾಡುವ ಬೆದರಿಕೆ: ಜೀವ ಕಳೆದುಕೊಂಡ ಎಂಬಿಎ ವಿದ್ಯಾರ್ಥಿ

TAGGED:Devil fury box office is a blastwhat is the first day collection?
Share This Article
Facebook Twitter Copy Link Print
Previous Article Amazing knowledge ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಎಂಟನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿನಿ ಹಿಮಬಿಂದು! ಏನಿದು ಅಚ್ಚರಿ ವಿದ್ಯೆ?
Next Article DSP Love trap ಉದ್ಯಮಿಯನ್ನು ಲವ್‌ನಲ್ಲಿ ಬೀಳಿಸಿ ಕೋಟಿಗಟ್ಟಲೆ ವಸೂಲಿ ಮಾಡಿದ ಡಿಎಸ್ಪಿ ಕಲ್ಪನಾ, ಸದಾ ಸುದ್ದಿಯಲ್ಲಿರುವ ಸುಂದರಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?