Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾಜಿ ಡಿಜಿಐಜಿಪಿ ಓಂ ಪ್ರಕಾಶ್ ಕೊಲೆ ಕೇಸ್ : ಜೈಲಿನಿಂದ ಬಿಡುವಂತೆ ಆರೋಪಿ ಪಲ್ಲವಿ ರಂಪಾಟ
ಕರ್ನಾಟಕ

ಮಾಜಿ ಡಿಜಿಐಜಿಪಿ ಓಂ ಪ್ರಕಾಶ್ ಕೊಲೆ ಕೇಸ್ : ಜೈಲಿನಿಂದ ಬಿಡುವಂತೆ ಆರೋಪಿ ಪಲ್ಲವಿ ರಂಪಾಟ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಾಜಿ ಡಿಜಿಐಜಿಪಿ ಓಂ ಪ್ರಕಾಶ್ ಕೊಲೆ ಆರೋಪಿ ಪತ್ನಿ ಪಲ್ಲವಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.ತನ್ನ ಗಂಡನನ್ನೇ ಭೀಕರವಾಗಿ ಮರ್ಡರ್​​ ಮಾಡಿದ್ದರೂ ಕಿಂಚಿತ್ತೂ ಪಶ್ಚತ್ತಾಪ ಪಡದ ಈಕೆ, ಗಂಡನ ಕೊಲೆ ಮಾಡಿ ಒಳ್ಳೆಯ ಕೆಲಸ ಮಾಡಿದೆ.

ಈಗ ನಾನು ನನ್ನ ಮಗಳು ನೆಮ್ಮದಿಯಿಂದ ಇದ್ದೀವಿ ಎಂದು ಪ್ರತಿನಿತ್ಯ ಸಿಬ್ಬಂದಿಗೆ ಹೇಳುತ್ತಿದ್ದಾಳಂತೆ. ಅಲ್ಲದೆ, ತನ್ನನ್ನು ಹೊರಗಡೆ ಬಿಡಿ ಎಂದು ಆಗಾಗ ಕೂಗಾಡುತ್ತಿದ್ದು, ಆಕೆಯ ನಿಯಂತ್ರಣವೇ ಮಹಿಳಾ ಸಿಬ್ಬಂದಿಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ವಿಚಿತ್ರ ವರ್ತನೆ ಹಿನ್ನಲೆ ಬ್ಯಾರಕ್ ಬಳಿ ಹೆಚ್ಚಿನ ನಿಗಾ ಇಡಲಾಗಿದ್ದು, ಜೊತೆಗೆ ವೈದ್ಯರಿಂದ ಕೌನ್ಸಲಿಂಗ್​​ ಕೂಡ ನಡೆಸಲಾಗಿದೆ.

ನಿವೃತ್ತ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ (68) ಅವರನ್ನು​ ಬೆಂಗಳೂರಿನ ಹೆಚ್​ಎಸ್​ಆರ್​ ಲೇಔಟ್​​ ನಿವಾಸದಲ್ಲಿ ಹತ್ಯೆ ಮಾಡಲಾಗಿತ್ತು. 8 ರಿಂದ10 ಬಾರಿ ಚಾಕುವಿನಿಂದ ಇರಿದು ಓಂ ಪ್ರಕಾಶ್ ಅವರನ್ನು ಪತ್ನಿ ಪಲ್ಲವಿಯೇ ಹತ್ಯೆ ಮಾಡಿದ್ದರು. ಇನ್ನು, ಪತಿ ಮೃತಪಟ್ಟ ಬಳಿಕ, ಮತ್ತೋರ್ವ ನಿವೃತ್ತ ಡಿಜಿ ಮತ್ತು ಐಜಿಪಿಯ ಪತ್ನಿಗೆ ವಿಡಿಯೋ ಕರೆ ಮಾಡಿ, ‘I have Finished monster’ ಅಂತ ಪಲ್ಲವಿ ಹೇಳಿದ್ದರು.  ಬೆಳಗ್ಗೆಯಿಂದ ಬೇರೆಬೇರೆ ವಿಚಾರಕ್ಕೆ ‌ಮನೆಯಲ್ಲಿ ಜಗಳವಾಗಿತ್ತು. ಮಧ್ಯಾಹ್ನ ಜಗಳ ವಿಕೋಪಕ್ಕೆ ಹೋಗಿ ನಮ್ಮನ್ನೇ ಕೊಲೆ ಮಾಡಲು ಓಂಪ್ರಕಾಶ್ ಯತ್ನಿಸಿದ್ದರು. ಹೀಗಾಗಿ ಜೀವ ಉಳಿಸಿಕೊಳ್ಳಲು ಕೊಲೆ ಮಾಡಿರೋದಾಗಿ ಪೊಲೀಸರ ವಿಚಾರಣೆ ವೇಳೆ ಪಲ್ಲವಿ ತಿಳಿಸಿದ್ದರು

TAGGED:#Former #DGIG #OmPrakash #murder #case #Pallavi
Share This Article
Facebook Twitter Copy Link Print
Previous Article ಇಂಡಿಗೋ ವಿಮಾನ ರದ್ಧತಿಯಿಂದ ತೊಂದರೆಗೊಳಗಾದ ಪ್ರಯಾಣಿಕರಿಗೆ 10,000 ರೂ. ಪರಿಹಾರ ಘೋಷಣೆ
Next Article ಮದ್ವೆ ವಿಚಾರ ಮಾತಾಡೋಣ ಬಾ ಎಂದು ಕರೆದು ಬ್ಯಾಟ್​​ನಿಂದ ಹೊಡೆದು ಕೊಲೆ ಮಾಡಿದ ಹುಡುಗಿ ಕುಟುಂಬ

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?