Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಧುರಂಧರ್ ಸ್ಟೈಲ್​ನಲ್ಲಿ ಪ್ರಧಾನಿ ಮೋದಿ – ವಿಡಿಯೋ ನೋಡಿ
ದೇಶ

ಧುರಂಧರ್ ಸ್ಟೈಲ್​ನಲ್ಲಿ ಪ್ರಧಾನಿ ಮೋದಿ – ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ಇದೀಗ ಬಾಲಿವುಡ್ ಸಿನಿಮಾ ಧುರಂಧರ್​​ ಹವಾ ಜೋರಾಗಿದೆ. ಈ ಸಿನಿಮಾದ ರೀತಿಯಲ್ಲೇ ಅನೇಕ ರೀಲ್ಸ್​​ಗಳು ವೈರಲ್ ಆಗಿವೆ.  ಇದೀಗ   ಮಧ್ಯಪ್ರದೇಶ ಸರ್ಕಾರವು ಪ್ರಧಾನಿ ನರೇಂದ್ರ ಮೋದಿಯವರ ಧುರಂಧರ್ ಶೈಲಿಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದೆ.

ಈ ವಿಡಿಯೋ ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ನಡೆದುಕೊಂಡು ಹೋಗುವುದರೊಂದಿಗೆ ಪ್ರಾರಂಭವಾಗುತ್ತದೆ. ನಂತರ ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ಶೇಕ್ ಹ್ಯಾಂಡ್, ಮಾತುಕತೆ ನಡೆಸುವುದನ್ನು ನೋಡಬಹುದು.

ಇದಾದ ನಂತರ ವಿಡಿಯೋದಲ್ಲಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಿ ಮೋದಿ ಅವರೊಂದಿಗೆ ಕಾಣಿಸಿಕೊಂಡಿದ್ದಾರೆ.

https://www.instagram.com/reel/DSCKIs-iYga/?igsh=cHZzdWZnaWxvd3pn

TAGGED:#PM #narendrmodi #Dhurandhar #style #video
Share This Article
Facebook Twitter Copy Link Print
Previous Article ಮದ್ವೆ ವಿಚಾರ ಮಾತಾಡೋಣ ಬಾ ಎಂದು ಕರೆದು ಬ್ಯಾಟ್​​ನಿಂದ ಹೊಡೆದು ಕೊಲೆ ಮಾಡಿದ ಹುಡುಗಿ ಕುಟುಂಬ
Next Article ಕಂದಕಕ್ಕೆ ಉರುಳಿದ ಖಾಸಗಿ ಬಸ್ – 10 ಜನ ಸಾವು

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?