Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Devil Movie: ಡೆವಿಲ್ ಫಸ್ಟ್ ಡೇ ಕಲೆಕ್ಷನ್ ಎಷ್ಟು?
ಮನರಂಜನೆ

Devil Movie: ಡೆವಿಲ್ ಫಸ್ಟ್ ಡೇ ಕಲೆಕ್ಷನ್ ಎಷ್ಟು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಡೆವಿಲ್ ಸಿನಿಮಾ ರಿಲೀಸ್ ಆಗಿದೆ. ದರ್ಶನ್ ಹಾಗೂ ರಚನಾ ರೈ ಅಭಿನಯದ ಸಿನಿಮಾಗೆ ಭರ್ಜರಿಯಾಗಿ ರೆಸ್ಪಾನ್ಸ್ ಬಂದಿದೆ. ಅಭಿಮಾನಿಗಳು ಪದೇ ಪದೇ ಥಿಯೇಟರ್​ಗೆ ಬಂದು ಸಿನಿಮಾ ನೋಡುತ್ತಿದ್ದು ವ್ಯಾಪಕವಾಗಿ ಮೆಚ್ಚುಗೆ ಗಳಿಸುತ್ತಿದೆ. ಈ ನಡುವೆ ಸಿನಿಮಾದ ಮೊದಲ ದಿನದ ಕಲೆಕ್ಷನ್ ಚರ್ಚೆ ಕೇಳಿ ಬಂದಿದೆ.

ಮೊದಲ ದಿನವೇ 20 ಕೋಟಿ ರೂ. ಕಲೆಕ್ಷನ್ ಮಾಡಿದೆ. ಬೆಳಗ್ಗೆ 6 ಗಂಟೆಯಿಂದಲೇ ವಿಶೇಷ ಪ್ರದರ್ಶನಗಳು ಸೇರಿ ಎಲ್ಲಾ ಶೋಗಳು ಹೌಸ್ ಫುಲ್ ಪ್ರದರ್ಶನ ಕಂಡಿದ್ದು, ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್, ನಟ ಧನ್ವಿರ್, ನಟಿ ರಚನಾ ರೈ ಸೇರಿದಂತೆ ಅನೇಕರು ಸಿನಿಮಾ ವೀಕ್ಷಿಸಿದ್ದಾರೆ.

ರಾಜ್ಯದೆಲ್ಲೆಡೆ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದ್ದಾರೆ. ಸುಮಾರು 2.80 ಲಕ್ಷ ಟಿಕೆಟ್ ಮುಂಗಡ ಬುಕಿಂಗ್ ಆಗಿದ್ದು ಸಿನಿಮಾ ಬಿಡುಗಡೆಗೂ ಮೊದಲೆ 8 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದೆ. ಮಲ್ಟಿಪ್ಲೆಕ್ಸ್ ಗಳಲ್ಲಿ ಬುಕಿಂಗ್ ವಿಳಂಬವಾಗಿದ್ದು ಕಲೆಕ್ಷನ್ ಮೇಲೆ ಪರಿಣಾಮ ಬೀರಿದಂತಿದೆ. ಮೊದಲ ದಿನ ಡೆವಿಲ್ 20 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗಿದೆ.

TAGGED:#devil #film #collection #darshan #actor
Share This Article
Facebook Twitter Copy Link Print
Previous Article ಕಂದಕಕ್ಕೆ ಉರುಳಿದ ಖಾಸಗಿ ಬಸ್ – 10 ಜನ ಸಾವು
Next Article ಖ್ಯಾತ ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಇಂದಿನಿಂದ ಮೂರು ದಿನ ಭಾರತ ಪ್ರವಾಸ

Popular Posts

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?