Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಳಿಕೆಯಾಯ್ತು ಅನ್ನುವಷ್ಟರಲ್ಲಿ ಮತ್ತೆ ಚಿನ್ನ-ಬೆಳ್ಳಿ ದರ ಏರಿಕೆ! ಇಲ್ಲಿದೆ ಇಂದಿನ ದರ
ಕರ್ನಾಟಕದೇಶ

ಇಳಿಕೆಯಾಯ್ತು ಅನ್ನುವಷ್ಟರಲ್ಲಿ ಮತ್ತೆ ಚಿನ್ನ-ಬೆಳ್ಳಿ ದರ ಏರಿಕೆ! ಇಲ್ಲಿದೆ ಇಂದಿನ ದರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಚಿನ್ನಕ್ಕೆ ಇಂದಲ್ಲ ಅನಾದಿಕಾಲದಿಂದಲೂ ಮೌಲ್ಯವಿದೆ. ರಾಜ ಮಹಾರಾಜರ ಕಾಲದಲ್ಲಿ ಆ ರಾಜ್ಯದ ಸಂಪತ್ತನ್ನು ಅಲ್ಲಿರುವ ಚಿನ್ನ, ವಜ್ರ, ವೈಢೂರ್ಯಗಳನ್ನು ನೋಡಿಯೇ ಅಳೆಯುತ್ತಿದ್ದರಂತೆ ನಮ್ಮ ದೇಶ ಮೊದಲಿನಿಂದಲೂ ಚಿನ್ನದ ವಿಷಯದಲ್ಲಿ ಪ್ರಾಬಲ್ಯ ಸಾಧಿಸಿದೆ. ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಳಿತದ ಹಾದಿ ಮುಂದುವರಿಯುತ್ತಿದೆ.ಚಿನ್ನದ ಬೆಲೆ 225 ರೂ ಏರಿದರೆ, ಬೆಳ್ಳಿ ಬೆಲೆ 3 ರೂ ಜಿಗಿದಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,21,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,32,660 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 20,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,21,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 20,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,266 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,160 ರೂ

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,949 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 204 ರೂ

 

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,266 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,160 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 204 ರೂ

 

 

 

TAGGED:#gold #rate #silver #state #banglore
Share This Article
Facebook Twitter Copy Link Print
Previous Article ಪೋರ್ನ್ ಸ್ಟಾರ್ ಆಗಬೇಕೆಂದು ಪತ್ನಿಯ ಖಾಸಗಿ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕಿದ ಪತಿ
Next Article ಹೊಸ ವರ್ಷಕ್ಕೆ ಬೆಂಗಳೂರು ಜನಕ್ಕೆ ನೀರಿನ ದರ ಹೆಚ್ಚಳದ ಶಾಕ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?