Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೊಬೈಲ್ ಬಳಸಬೇಡಿ ಎಂದಿದ್ದಕ್ಕೆ ರಾತ್ರೋರಾತ್ರಿ ಹಾಸ್ಟೆಲ್ ತೊರೆದ ಎಸ್​ಎಸ್​ಎಲ್ಸಿ ವಿದ್ಯಾರ್ಥಿನಿಯರು
ಕರ್ನಾಟಕ

ಮೊಬೈಲ್ ಬಳಸಬೇಡಿ ಎಂದಿದ್ದಕ್ಕೆ ರಾತ್ರೋರಾತ್ರಿ ಹಾಸ್ಟೆಲ್ ತೊರೆದ ಎಸ್​ಎಸ್​ಎಲ್ಸಿ ವಿದ್ಯಾರ್ಥಿನಿಯರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಾಗಲಕೋಟೆ: ಹಾಸ್ಟೆಲ್​ನಲ್ಲಿ ಮೊಬೈಲ್ ಬಳಸಬೇಡಿ ಎಂದಿದ್ದಕ್ಕೆ ಎಸ್​ಎಸ್​ಎಲ್ಸಿ ವಿದ್ಯಾರ್ಥಿನಿಯರು ರಾತ್ರೋರಾತ್ರಿ ಹಾಸ್ಟೆಲ್ ತೊರೆದ ಘಟನೆ ಬಾಗಲಕೋಟೆಯ  ನವನಗರದಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ.

ನವನಗರದ ಮೊರಾರ್ಜಿ ವಸತಿ ಶಾಲೆಯಲ್ಲಿ ಮೊಬೈಲ್ ಬಳಸುತ್ತಿದ್ದ ವಿದ್ಯಾರ್ಥಿನಿಯರನ್ನು ಕಂಡಿದ್ದ ಹಾಸ್ಟೆಲ್ ಸಿಬ್ಬಂದಿ, ಹಾಸ್ಟೆಲ್​ನಲ್ಲಿ ಮೊಬೈಲ್ ಬಳಸಿದರೆ ಪೋಷಕರಿಗೆ ಹೇಳುತ್ತೇನೆ ಎಂದು ಎಚ್ಚರಿಸಿದ್ದರು. ಅಷ್ಟಕ್ಕೇ ಕೋಪಗೊಂಡ 10ನೇ ತರಗತಿಯ ನಾಲ್ವರು ವಿದ್ಯಾರ್ಥಿನಿಯರು ಬುಧವಾರ ರಾತ್ರಿ 8 ಗಂಟೆಯ ಸುಮಾರಿಗೆ ವಸತಿ ಶಾಲೆಯನ್ನೇ ಬಿಟ್ಟು ಹೊರಹೋಗಿದ್ದಾರೆ. ಈ ವಿಷಯ ತಿಳಿದ ಸಿಬ್ಬಂದಿ ಕೂಡಲೆ ಬಾಗಲಕೋಟೆಯ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದರು.

ಈ ಪ್ರಕರಣ ಜಿಲ್ಲೆಯ ಮಹಿಳಾ ಠಾಣೆಯಲ್ಲಿ ದಾಖಲಾಗಿದ್ದು, ತಕ್ಷಣವೇ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದರು. ಕೊನೆಗೂ ವಿಜಪುರದಲ್ಲಿ ವಿದ್ಯಾರ್ಥಿನಿಯರನ್ನು ಪತ್ತೆ ಮಾಡಲಾಗಿದ್ದು, ಸುರಕ್ಷಿತವಾಗಿ ಕರೆತರಲಾಗಿದೆ.

TAGGED:#SSLC #students #hostel #mobile #phones
Share This Article
Facebook Twitter Copy Link Print
Previous Article ಹೊಸ ವರ್ಷಕ್ಕೆ ಬೆಂಗಳೂರು ಜನಕ್ಕೆ ನೀರಿನ ದರ ಹೆಚ್ಚಳದ ಶಾಕ್
Next Article ಗರ್ಭಿಣಿ ಪತ್ನಿಯಿಂದ ದೂರವಾಗಿದ್ದ ಪತಿಯಿಂದ ಆಕೆಯ ಲಿವ್-ಇನ್ ಪ್ರಿಯಕರ ಕೊಲೆ

Popular Posts

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

You Might Also Like

ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?