Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎಸ್ ಯುವಿ ಕಾರಿನಲ್ಲಿ ಬಂದು ಕಸ ಸುರಿದು ಹೋದ ಯುವಕರು – 5000 ರೂಪಾಯಿ ದಂಡ ವಿಧಿಸಿದ ಅಧಿಕಾರಿಗಳು
ಕರ್ನಾಟಕ

ಎಸ್ ಯುವಿ ಕಾರಿನಲ್ಲಿ ಬಂದು ಕಸ ಸುರಿದು ಹೋದ ಯುವಕರು – 5000 ರೂಪಾಯಿ ದಂಡ ವಿಧಿಸಿದ ಅಧಿಕಾರಿಗಳು

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಎಸ್ ಯುವಿ ಕಾರಿನಲ್ಲಿ ಮೂಟೆಗಟ್ಟಲೆ ಕಸ ತೆಗೆದುಕೊಂಡು ಬಂದ ಯುವಕರು ರಸ್ತೆ ಬದಿ ಸುರಿದು ಹೋಗಿರುವ ಘಟನೆ ಬೆಂಗಳೂರಿನ ಸರ್ವಜ್ಞನಗರದಲ್ಲಿ ನಡೆದಿದೆ.

ರಸ್ತೆ ಬದಿ ರಾಶಿ ರಾಶಿ ಕಸ ಸುರಿದು ಹೋಗಿದ್ದವರನ್ನು ಟ್ರಾಫಿಕ್ ಪೊಲೀಸರ ಸಹಾಯದಿಂದ ಪತ್ತೆ ಮಾಡಿದ ಜಿಬಿಎ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

ಸರ್ವಜ್ಞನಗರದ ರಸ್ತೆ ಬದಿ ಕಾರಲ್ಲಿ ಬಂದು ಕಸ ಸುರಿದು ಹೋಗಿದ್ದವರನ್ನು ಪತ್ತೆ ಮಾಡಿರುವ ಹೆಲ್ತ್ ಇನ್ಸ್ ಪೆಕ್ಟರ್ ಸಂದೀಪ್ ಹಾಗೂ ಇತರ ಸಿಬ್ಬಂದಿಗಳು ಕಸ ಸುರಿದವರಿಗೆ 5000 ರೂಪಾಯಿ ದಂಡ ವಿಧಿಸಿದ್ದಾರೆ.

TAGGED:#Youths #SUV #dumped #garbage #fine #banglore
Share This Article
Facebook Twitter Copy Link Print
Previous Article ನನ್ನನ್ನು ಸಿಎಂ ಮಾಡುವುದಾದರೆ ಬಿಜೆಪಿಗೆ ವಾಪಾಸ್ ಹೋಗುತ್ತೇನೆ: ಶಾಸಕ ಯತ್ನಾಳ್ ಹೊಸ ಬಾಂಬ್
Next Article 6 accused get 20 years in jail ಬಹುಭಾಷಾ ನಟಿ ಕಿಡ್ನ್ಯಾಪ್, ಲೈಂಗಿಕ ದೌರ್ಜನ್ಯ ಪ್ರಕರಣ: 6 ಆರೋಪಿಗಳಿಗೆ 20 ವರ್ಷ ಜೈಲು

Popular Posts

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

You Might Also Like

ಕರ್ನಾಟಕಪ್ರಮುಖ

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read
ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?