Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > A young man died ವಿದ್ಯುತ್ ತಂತಿ ಮೇಲೆ ಕುಳಿತಿದ್ದ ಗಿಳಿ ಓಡಿಸಲು ಹೋದ ಯುವಕ ಸಾವು
ಕರ್ನಾಟಕಪ್ರಮುಖ

A young man died ವಿದ್ಯುತ್ ತಂತಿ ಮೇಲೆ ಕುಳಿತಿದ್ದ ಗಿಳಿ ಓಡಿಸಲು ಹೋದ ಯುವಕ ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಹೈಟೆನ್ಷನ್ ವೈರ್ ಕಂಬದ ಮೇಲೆ ಕುಳಿತಿದ್ದ ಗಿಳಿಯನ್ನು ರಕ್ಷಿಸಲು ಹೋಗಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ.

ಬೆಂಗಳೂರಿನ ಗಿರಿನಗರದ ಖಾಸಗಿ ಅಪಾರ್ಟ್‌ಮೆಂಟ್ನಲ್ಲಿ ಈ ದುರಂತ ಸಂಭವಿಸಿದ್ದು, ಮೃತನನ್ನು ಅರುಣ್ ಕುಮಾರ್ (32) ಎಂದು ಗುರುತಿಸಲಾಗಿದೆ.

ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಅರುಣ್‌ ಅವರಿಗೆ ಸೇರಿದ ವಿದೇಶದಿಂದ ತರಿಸಿದ, ಬರೋಬ್ಬರಿ 2 ಲಕ್ಷ ರೂ. ಬೆಲೆಯ ಗಿಳಿ ಹೈಟೆನ್ಷನ್ ವೈರ್ ಕಂಬದ ಮೇಲೆ ಕುಳಿತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ಗಿಳಿಯನ್ನು ಅಲ್ಲಿಂದ ರಕ್ಷಿಸಲು ಹೋಗಿ ಯುವಕನೇ ವಿದ್ಯುತ್‌ ಶಾಕ್‌ಗೆ ಗುರಿಯಾಗಿ ಮೃತಪಟ್ಟಿದ್ದಾರೆ. 66 ಸಾವಿರ ಕೆವಿ ವಿದ್ಯುತ್ ವೈರ್ ನಿಂದ ಹೊಡೆದ ಶಾಕ್‌ಗೆ ಅರುಣ್ ಕಾಂಪೌಂಡ್ ಮೇಲಿಂದ ಕೆಳಗೆ ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಅವರು ಮೃತಪಟ್ಟಿದ್ದರು.

ಅರುಣ್‌ ಅವರ ಗಿಳಿ ಗಿರಿನಗರದ ಖಾಸಗಿ ಅಪಾರ್ಟ್‌ಮೆಂಟ್ ಒಳಭಾಗದಲ್ಲಿರುವ ಹೈಟೆನ್ಷನ್ ವೈರ್ ಕಂಬದ ಮೇಲೆ ಕುಳಿತಿತ್ತು. ಇದನ್ನು ನೋಡಿದ ಅರುಣ್ ಕುಮಾರ್, ಕಾಂಪೌಂಡ್ ಮೇಲೆ ನಿಂತು ಸ್ಟೀಲ್ ಪೈಪ್ ಮೂಲಕ ಅದನ್ನು ಅಲ್ಲಿಂದ ಓಡಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ವಿದ್ಯುತ್‌ ವೈರ್‌ಗೆ ಪೈಪ್‌ ತಗುಲಿ ಶಾಕ್‌ ಹೊಡೆದಿದೆ ಎನ್ನಲಾಗಿದೆ.

ಸ್ಥಳಕ್ಕೆ ಬೆಸ್ಕಾಂ ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಪಾರ್ಟ್‌ಮೆಂಟ್ ಒಳಗೆ 66 ಸಾವಿರ ಕೆವಿ ಸಾಮರ್ಥ್ಯದ ವೈರ್‌ಗಳು ಇರುವುದಕ್ಕೆ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮಗ್ರ ತನಿಖೆ ನಡೆಯುವಂತೆ ಆಗ್ರಹಿಸಿದ್ದಾರೆ.

Pakistani PM waited 40 minutes to meet Putin ಪುಟಿನ್‌ ಭೇಟಿಗಾಗಿ 40 ನಿಮಿಷ ಕಾದು ತಾಳ್ಮೆಗೆಟ್ಟ ಪಾಕ್ ಪ್ರಧಾನಿ ಮಾಡಿದ್ದೇನು? ವಿಡಿಯೊ ನೋಡಿ

TAGGED:A young man died while trying to chase away a parrot sitting on an electric wire
Share This Article
Facebook Twitter Copy Link Print
Previous Article Pakistani PM waited 40 minutes to meet Putin ಪುಟಿನ್‌ ಭೇಟಿಗಾಗಿ 40 ನಿಮಿಷ ಕಾದು ತಾಳ್ಮೆಗೆಟ್ಟ ಪಾಕ್ ಪ್ರಧಾನಿ ಮಾಡಿದ್ದೇನು? ವಿಡಿಯೊ ನೋಡಿ
Next Article ASTRO ಇಂದು ಸೌಭಾಗ್ಯ, ಗಜಕೇಸರಿ, ಆಯುಷ್ಮಾನ್ ಯೋಗ: ಈ ರಾಶಿಗಳ ಜನರಿಗೆ ಭಾರೀ ಅದೃಷ್ಟ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?