Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಧ್ಯರಾತ್ರಿ ಮಹಿಳೆ ರ‌್ಯಾಪಿಡೋ ಆಟೋ ಸವಾರಿ- ವೈರಲ್ ಆದ ವಿಡಿಯೋದಲ್ಲಿ ಏನಿದೆ?
ಕರ್ನಾಟಕಪ್ರಮುಖವೈರಲ್

ಮಧ್ಯರಾತ್ರಿ ಮಹಿಳೆ ರ‌್ಯಾಪಿಡೋ ಆಟೋ ಸವಾರಿ- ವೈರಲ್ ಆದ ವಿಡಿಯೋದಲ್ಲಿ ಏನಿದೆ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರಿನಲ್ಲಿ ರ‌್ಯಾಪಿಡೋ ಆಟೋದಲ್ಲಿ ಮಧ್ಯರಾತ್ರಿ ಮನೆಗೆ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು, ಧೈರ್ಯ ತುಂಬಿದ ಕ್ಷಣ ಎಂದು ವಿವರಿಸಿದ ವೀಡಿಯೊವೊಂದು ಸಖತ್ ವೈರಲ್ ಆಗ್ತಿದೆ.
ರಾತ್ರಿ 12 ಗಂಟೆಗೆ ಒಂಟಿ ಮಹಿಳೆ ರ‌್ಯಾಪಿಡೋ ಆಟೋ ಬುಕ್ ಮಾಡಿ ಬಂದ ರ‌್ಯಾಪಿಡೋ ಆಟೋ ಏರಿದ ಮಹಿಳೆಗೆ ಆಟೋ ಚಾಲಕ ಹೇಳಿದ ಪದಗಳು ಧೈರ್ಯ ತುಂಬುವ ಕೆಲಸ ಮಾಡಿವೆ.

ಡ್ರೈವರ್ ಸೀಟ್ ಹಿಂದೆ ಆಟೋ ಚಾಲಕ, ನಾನು ನಿಮ್ಮ ತಂದೆ ಹಾಗೂ ಸಹೋದರ ಕೂಡ.. ನಿಮ್ಮ ಸುರಕ್ಷತೆ ಮುಖ್ಯ. ಆರಾಮವಾಗಿ ಕುಳಿತುಕೊಳ್ಳಿ ಅಂತ ಬರೆದಿರುವ ಬರಹ ಆಟೋ ಏರಿದ ಮಹಿಳೆಗೆ ಸಖತ್ ಧೈರ್ಯ ಕೊಟ್ಟಿದೆ. ಇದನ್ನು ಆ ಮಹಿಳೆ ವಿಡಿಯೋ ಮಾಡಿ ಹಂಚಿಕೊಂಡಿದ್ದಾರೆ.

https://www.instagram.com/reel/DSFaDgAkhN2/?igsh=MXA0c2g4M2xtM25lZQ==

Share This Article
Facebook Twitter Copy Link Print
Previous Article ಕೋಲ್ಕತ್ತಾಕ್ಕೆ ಬಂದಿಳಿದ ಫುಟ್ಬಾಲ್ ತಾರೆ ಮೆಸ್ಸಿಗೆ ಅದ್ಧೂರಿ ಸ್ವಾಗತ
Next Article ಪ್ರೇಮಿಗಳಿಗೆ ಸಹಕರಿಸಿದ್ದಕ್ಕೆ ಇಬ್ಬರ ಭೀಕರ ಕೊಲೆ

Popular Posts

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?