Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸೈಟ್ ಕೊಡಿಸ್ತೇನೆಂದು ಸ್ವಾಮೀಜಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ
ಕರ್ನಾಟಕ

ಸೈಟ್ ಕೊಡಿಸ್ತೇನೆಂದು ಸ್ವಾಮೀಜಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸೈಟ್ ಕೊಡಿಸುವುದಾಗಿ ಲಕ್ಷಾಂತರ ರೂ. ಪಡೆದು ವಂಚಿಸಿದ್ದಾರೆ ಹಾಗೂ ಹಣ ವಾಪಸ್ ಕೇಳಿದಾಗ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೊಡ್ಡಬಳ್ಳಾಪುರದ ಮೆಳೆಕೋಟೆಯ ಮಹರ್ಷಿ ಶ್ರೀ ವಾಲ್ಮೀಕಿ ಗುರುಕುಲ ಪೀಠದ ಸ್ವಾಮೀಜಿ ಬ್ರಹ್ಮಾನಂದ ಗುರೂಜಿ ವಿರುದ್ಧ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.

ಮಹಿಳೆ ಮತ್ತು ಆಕೆಯ ಪತಿ ಸ್ವಾಮೀಜಿ ನಿವಾಸದ ಬಳಿಯೇ ವಾಸವಿದ್ದು, ಪರಿಚಯವಾಗಿತ್ತು ಎನ್ನಲಾಗಿದೆ.ಸ್ವಾಮೀಜಿ ತಮ್ಮ ಪರಿಚಯದವರಿಂದ ಕಡಿಮೆ ಬೆಲೆಗೆ ಸೈಟ್ ಕೊಡಿಸುವ ಭರವಸೆ ನೀಡಿದ್ದರು. 13 ಲಕ್ಷ ರೂ. ಮೌಲ್ಯದ ಸೈಟ್ ಅನ್ನು 12 ಲಕ್ಷಕ್ಕೆ ಕೊಡಿಸುವುದಾಗಿ ಮಾತುಕತೆ ನಡೆಸಿದ್ದರು. ಆದರೆ, ತಮ್ಮ ಬಳಿ 8 ಲಕ್ಷ ರೂ. ಮಾತ್ರ ಇದೆ ಎಂದು ಮಹಿಳೆ ಹೇಳಿದ್ದರು. ಹೀಗಾಗಿ ಉಳಿದ ಹಣಕ್ಕೆ ಸಹಾಯ ಮಾಡುವುದಾಗಿ ಸ್ವಾಮೀಜಿ ಹೇಳಿದ್ದರು ಎಂಬ ಆರೋಪವಿದೆ.

ಮಹಿಳೆ ಬಳಿಯಿದ್ದ 8 ಲಕ್ಷ ರೂ.ಗಳಲ್ಲಿ 5 ಲಕ್ಷ ರೂಪಾಯಿಯನ್ನು ಅಡ್ವಾನ್ಸ್ ಆಗಿ ಮತ್ತೊಬ್ಬರಿಗೆ ಸ್ವಾಮೀಜಿ ಕೊಡಿಸಿದ್ದಾರೆ. ಆದರೆ ಒಂದು ವರ್ಷ ಕಳೆದರೂ ಸೈಟ್ ನೀಡದೆ, ಅಡ್ವಾನ್ಸ್ ಹಣವನ್ನೂ ವಾಪಸ್ ನೀಡದೇ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ.

ಆಡಿಯೋ-ವಿಡಿಯೋ ಸಾಕ್ಷ್ಯಗಳ ಸಹಿತ ಪೊಲೀಸರಿಗೆ ದೂರು ನೀಡಿದ್ದಾರೆ. ಅತ್ತ ಸ್ವಾಮೀಜಿಯೂ ಪ್ರತಿ ದೂರು ನೀಡಿದ್ದು, ಹಣಕ್ಕಾಗಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

TAGGED:#Swamiji #sexually #harasses #woman #doddaballapura
Share This Article
Facebook Twitter Copy Link Print
Previous Article ಪ್ರೇಮಿಗಳಿಗೆ ಸಹಕರಿಸಿದ್ದಕ್ಕೆ ಇಬ್ಬರ ಭೀಕರ ಕೊಲೆ
Next Article ಡಿಜಿಟಲ್ ಅರೆಸ್ಟ್ ನಿಂದ 1.32 ಕೋಟಿ ರೂ. ಕಳೆದುಕೊಂಡ ವೃದ್ಧ.!

Popular Posts

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?