Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡಿಜಿಟಲ್ ಅರೆಸ್ಟ್ ನಿಂದ 1.32 ಕೋಟಿ ರೂ. ಕಳೆದುಕೊಂಡ ವೃದ್ಧ.!
ಕರ್ನಾಟಕ

ಡಿಜಿಟಲ್ ಅರೆಸ್ಟ್ ನಿಂದ 1.32 ಕೋಟಿ ರೂ. ಕಳೆದುಕೊಂಡ ವೃದ್ಧ.!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಬೆಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ನಿಂದ ವೃದ್ಧರೊಬ್ಬರು ಬರೋಬ್ಬರಿ 1.32 ಕೋಟಿ ರೂ. ಕಳೆದುಕೊಂಡ ಘಟನೆ ನಡೆದಿದೆ.

ಬೆಂಗಳೂರಿನ ಯಲಹಂಕ ನಿವಾಸಿ ವರದರಾಜನ್ (83) ಡಿಜಿಟಲ್ ಅರೆಸ್ಟ್ ಮಾಡಿ ವಂಚಕರು 1.32 ಕೋಟಿ ರೂ. ವಂಚಿಸಿದ್ದಾರೆ. ಆರ್ ಬಿಐ, ಮುಂಬೈ ಕ್ರೈಂ ಬ್ರ್ಯಾಂಚ್ ಹೆಸರಿನಲ್ಲಿ ಹಣ ಪಡೆದು ವಂಚನೆ ಮಾಡಿದ್ದಾರೆ.

ಮನಿಲಾಂಡರಿಂಗ್ ಆಗಿದೆ ಎಂದು ಹೆದರಿಸಿ 1.32 ಕೋಟಿ ರೂ. ಪಡೆದು ವೃದ್ಧರಿಗೆ ವಂಚಿಸಿದ್ದಾರೆ. ನವೆಂಬರ್ 19ರಿಂದ ಡಿಸೆಂಬರ್ 6ರವರೆಗೆ ಹಂತ ಹಂತವಾಗಿ ಹಣ ವರ್ಗಾವಣೆ ಮಾಡಲಾಗಿದೆ. ಹಣ ಹಾಕಿಕೊಂಡು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ.

ಲಂಡನ್ ನಲ್ಲಿ ವೃದ್ಧ ವರದರಾಜನ್ ಇಬ್ಬರು ಮಕ್ಕಳು ನೆಲೆಸಿದ್ದಾರೆ. ವಂಚನೆ ಸಂಬಂಧ ವೃದ್ಧ ವರದರಾಜನ್ ಅವರು ಈಶಾನ್ಯ ವಿಭಾಗ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

 

 

 

Share This Article
Facebook Twitter Copy Link Print
Previous Article ಸೈಟ್ ಕೊಡಿಸ್ತೇನೆಂದು ಸ್ವಾಮೀಜಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ
Next Article ರಣವೀರ್ ಸಿಂಗ್ ಅಭಿನಯದ ಧುರಂಧರ್ ಸಿನಿಮಾ ಒಟಿಟಿ ರಿಲೀಸ್ ಯಾವಾಗ?

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?