Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹನಿಟ್ರ್ಯಾಪ್’ ಗೆ ಸಿಲುಕಿ, ನಡು ರಸ್ತೆಯಲ್ಲಿ ಬೆತ್ತಲಾಗಿ ಓಡಾಡಿದ ಯುವಕ!
ಕರ್ನಾಟಕ

ಹನಿಟ್ರ್ಯಾಪ್’ ಗೆ ಸಿಲುಕಿ, ನಡು ರಸ್ತೆಯಲ್ಲಿ ಬೆತ್ತಲಾಗಿ ಓಡಾಡಿದ ಯುವಕ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹನಿ ಟ್ರ್ಯಾಪ್ ಗೆ ಬಲಿಯಾದ ಯುವಕನೊಬ್ಬ ಬೆತ್ತಲಾಗಿ ಓಡಿ ಬಂದಿರುವ ಘಟನೆ ವರದಿಯಾಗಿದೆ. ಹೋಂ ಸ್ಟೇ ಇಂದ ಯುವಕ ಬೆತ್ತಲಾಗಿ ಓಡಿ ಬಂದಿದ್ದು ಆತನನ್ನು ಹಿಡಿದು ವಿಚಾರಣೆ ನಡೆಸಲಾಗಿದೆ.

ಮದ್ದೂರು ಮೂಲದ ಮಹೇಶ್ ಎಂಬಾತ ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿ  ಬೆತ್ತಲಾಗಿ ಓಡಿ ಬರುತ್ತಿರುವುದನ್ನು ಕಂಡು ಸ್ಥಳೀಯರು ಶಾಕ್ ಆಗಿದ್ದಾರೆ. ಈ ವೇಳೆ ಯುವಕ ತನ್ನ ಸ್ಥಿತಿಯನ್ನು ಹೇಳಿಕೊಂಡಿದ್ದು, ಆತನಿಗೆ ಟವೆಲ್, ಬಟ್ಟೆಯನ್ನು ಸ್ಥಳೀಯರು ನೀಡಿದ್ದಾರೆ.. ಮಹೇಶ್ ತನ್ನ ಫೇಸ್ ಬುಕ್ ಗೆಳತಿ ಮಡಿಕೇರಿಯ ಮಂಗಳಾನಗರದ ಹೋಂ ಸ್ಟೇಗೆ ಬರುವಂತೆ ಕರೆದಳೆಂದು ಹೋಗಿದ್ದಾನೆ. ರಾತ್ರಿ ಹೋಂ ಸ್ಟೇನಲ್ಲಿ ಗೆಳತಿಯೊಂದಿಗೆ ತಂಗಿದ್ದ ಮಹೇಶ್ ನನ್ನು ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಲಾಗಿದೆ. ಯುವತಿಯೊಂದಿಗೆ ಇನ್ನು ಕೆಲವರು ಸೇರಿಕೊಂಡು ಮಹೇಶ್ ನನ್ನು ಬೆತ್ತಲಾಗಿಸಿ ಹಿಗ್ಗಾಮುಗ್ಗಾ ಥಳಿಸಿದ್ದಾರಂತೆ ಅವರಿಂದ ತಪ್ಪಿಸಿಕೊಳ್ಳಲು ಬೆತ್ತಲಾಗಿ ರಸ್ತೆಗೆ ಓಡಿ ಬಂದಿದ್ದಾನೆ.

 

ವಿಚಾರಣೆ ನಡೆಸಿದಾಗ ಫೇಸ್ಬುಕ್ ಗೆಳತಿಗಾಗಿ ಮಹೇಶ್ ಎನ್ನುವ ಯುವಕ ಮಡಿಕೇರಿಗೆ ಬಂದಿದ್ದ ಹೋಂ ಸ್ಟೇನಲ್ಲಿ ಹನಿ ಟ್ರ್ಯಾಪ್ ಮಾಡಿರುವ ಅನುಮಾನ ವ್ಯಕ್ತವಾಗುತ್ತಿದ್ದು ಹನಿ ಟ್ರ್ಯ್ಯಾಪಿಗೆ ಒಳಗಾಗಿ ಮಹೇಶ್ ಬೆತ್ತಲಾಗಿ ಹೋಂ ಸ್ಟೇ ನಿಂದ ಬೆತ್ತಲಾಗಿ ಹೊರಗಡೆ ಓಡಿ ಬಂದಿದ್ದನ್ನು ನೋಡಿ ಜನ ಶಾಕ್ ಆಗಿದ್ದಾರೆ ಈತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ಮಾಡಿದಾಗ ಹನಿಟ್ರ್ಯಾಪ್ ಗೆ ಒಳಗಾಗಿರುವುದು ಬೆಳಕಿಗೆ ಬಂದಿದೆ.

TAGGED:#man #honeytrap #walked #naked #road #madikeri
Share This Article
Facebook Twitter Copy Link Print
Previous Article ರಣವೀರ್ ಸಿಂಗ್ ಅಭಿನಯದ ಧುರಂಧರ್ ಸಿನಿಮಾ ಒಟಿಟಿ ರಿಲೀಸ್ ಯಾವಾಗ?
Next Article ಬೋಲ್ಡ್ ಲುಕ್ ನಲ್ಲಿ ಮಿಂಚಿದ ಬ್ಲ್ಯಾಕ್ ಬ್ಯೂಟಿ ಚೈತ್ರಾ ಆಚಾರ್

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?