Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೆಸ್ಸಿ ನೋಡಲು ಬಂದ ಅಭಿಮಾನಿಗಳಿಂದ ದಾಂಧಲೆ : ಪೊಲೀಸರಿಂದ ಲಾಠಿಚಾರ್ಜ್
ದೇಶ

ಮೆಸ್ಸಿ ನೋಡಲು ಬಂದ ಅಭಿಮಾನಿಗಳಿಂದ ದಾಂಧಲೆ : ಪೊಲೀಸರಿಂದ ಲಾಠಿಚಾರ್ಜ್

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕೋಲ್ಕತ್ತಾ : ಕೋಲ್ಕತ್ತಾದಲ್ಲಿ ಸಾಲ್ಟ್ ಲೇಕ್ ಕ್ರೀಡಾಂಗಣಕ್ಕೆ ನುಗ್ಗಿ ‘ಮೆಸ್ಸಿ’ ಅಭಿಮಾನಿಗಳು ದಾಂಧಲೆ ನಡೆಸಿದ್ದು, ಪೊಲೀಸರು ಲಾಠಿಚಾರ್ಜ್ ನಡೆಸಿದರು.

ಇಂದು ಮೆಸ್ಸಿ ಕ್ರೀಡಾಂಗಣಕ್ಕೆ ಬರುತ್ತಿದ್ದಂತೆ ರಾಜಕಾರಣಿಗಳು, ಸಿನಿಮಾ ನಟರು ಅವರನ್ನ ಸುತ್ತವರೆಯುತ್ತಾರೆ. ನಾವು ಅಷ್ಟು ಹಣ ಕೊಟ್ಟು ಮೆಸ್ಸಿಯನ್ನು ನೋಡುವುದಕ್ಕೆ ಬಂದಿದ್ದೇವೆ. ನಮಗೆ ಅವರನ್ನ ನೋಡಲಿಕ್ಕೆ ಆಗಲಿಲ್ಲ ಎಂದು ಮೆಸ್ಸಿ ಅಭಿಮಾನಿಗಳು ಮೈದಾನದಲ್ಲಿ ದಾಂಧಲೆ ನಡೆಸಿದ್ದಾರೆ .ದಾಂಧಲೆ ನಡೆಸಿದ ಅಭಿಮಾನಿಗಳಿಗೆ ಪೊಲೀಸರು ನಂತರ ಲಾಠಿರುಚಿ ತೋರಿಸಿದರು.

ಶನಿವಾರ ಬೆಳಿಗ್ಗೆ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಲಿಯೋನೆಲ್ ಮೆಸ್ಸಿಯ ಉಪಸ್ಥಿತಿಯಿಂದ ಕೋಲ್ಕತ್ತಾ ಕಂಗೊಳಿಸಿತು.

 

https://x.com/ANI/status/1999732087818215755?ref_src=twsrc%5Etfw%7Ctwcamp%5Etweetembed%7Ctwterm%5E1999732087818215755%7Ctwgr%5Ec27f2ebb1e663f5a807d40a382caaef1352ae587%7Ctwcon%5Es1_c10&ref_url=https%3A%2F%2Fkannadadunia.com%2Fmessi-fans-storm-salt-lake-stadium-causing-mayhem-police-lathicharge-watch-video%2F

TAGGED:#Riots #fans #Messi #Police #lathicharge
Share This Article
Facebook Twitter Copy Link Print
Previous Article ಶಾಲಾ ಮಕ್ಕಳಿದ್ದ ಆಟೋದಲ್ಲಿ ‘ಡೆಡ್ಲಿ ಸ್ಟಂಟ್’ ಮಾಡಿದ ವ್ಯಕ್ತಿ : ವೈರಲ್ ವಿಡಿಯೋ ನೋಡಿ
Next Article Dalai Lama visit Mundagod Tibetan colony ಮುಂಡಗೋಡ ಟಿಬೆಟಿಯನ್ ಕಾಲೊನಿಯಲ್ಲಿ ದಲೈಲಾಮಾ 45 ದಿನ ವಾಸ್ತವ್ಯ, 130 ವರ್ಷ ಬದುಕುವೆ ಎಂದ ಧರ್ಮಗುರು

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?